AT BANGLORE

ತಾಳಿ ಕಟ್ಟುವ ವೇಳೆ ಮುರಿದು ಬಿದ್ದ ಮದುವೆ

ಇಲ್ಲಿನ ಸಭಾಭವನದಲ್ಲಿ ರವಿವಾರ ತಾಳಿ ಕಟ್ಟುವ ವೇಳೆ ವಧು ತನಗೆ ಈ ಮದುವೆ ಇಷ್ಟವಿಲ್ಲ ಎಂದ ಕಾರಣ ಮದುವೆಯೊಂದು ಮುರಿದು ಬಿದ್ದಿದೆ.

2 years ago

ಬೆಂಗಳೂರು ನಗರದಲ್ಲಿ ಆಸ್ಪತ್ರೆ ಸೇರುವ ಕೋವಿಡ್ ಸೋಂಕಿತರ ಸಂಖ್ಯೆ ಶೂನ್ಯ!

ಕಳೆದ 10 ದಿನಗಳಲ್ಲಿ ಬೆಂಗಳೂರು ನಗರದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ.ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಸಹ ಕುಸಿತವಾಗಿದೆ.

2 years ago

ಬಿಎಂಟಿಸಿ ಕೇಂದ್ರ ಕಚೇರಿ ಕಟ್ಟಡದಲ್ಲಿ ಬೆಂಕಿ ಅವಘಡ

ನಗರದ ಶಾಂತಿನಗರದಲ್ಲಿರುವಂತ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ಅವಘಡದಿಂದಾಗಿ ಕಚೇರಿಗೆ ಅಳವಡಿಸಿದ್ದಂತ ಎಸಿಗಳು ಹೊತ್ತಿ ಉರಿದಿರೋದಾಗಿ ತಿಳಿದು ಬಂದಿದೆ.

2 years ago

ಬೆಂಗಳೂರಿನ ಶಾಪಿಂಗ್ ಮಾಲ್‌ನಲ್ಲಿ ಅಗ್ನಿ ಅವಘಡ

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅರಕೆರೆ ಗೇಟ್ ಬಳಿಯಿರುವ ಶಾಪಿಂಗ್ ಮಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೀಟ್ ಪೊಲೀಸರು ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

2 years ago

ಸಿಎಸ್ಆರ್ ನಿಧಿ ಪರಿಸರ ಸಂರಕ್ಷಣೆಗೆ ಬಳಕೆಯಾಗಲಿ: ಯದುವೀರ್

ಕಂಪೆನಿಗಳು ಸಿ.ಎಸ್.ಆರ್. ನಿಧಿಯನ್ನು ಅತ್ಯಂತ ರಚನಾತ್ಮಕವಾಗಿ ಅಭಿವೃದ್ಧಿ ಉದ್ದೇಶಗಳಿಗೆ ಬಳಸಿದರೆ ಮಾತ್ರ ಅದು ಸಾರ್ಥಕತೆ ಪಡೆಯುತ್ತದೆ ಎಂದು ಮೈಸೂರಿನ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

2 years ago

ಗೃಹಿಣಿಯ ಕೊಲೆ ಪ್ರಕರಣ,ಅಪ್ರಾಪ್ತ ಬಾಲಕ ಬಂಧನ

ಬೆಂಗಳೂರು: ಯರಬ್‌ನಗರದಲ್ಲಿ 28 ವರ್ಷದ ಮನೆಕೆಲಸದವರ ಕ್ರೂರ ಕೊಲೆ ಪ್ರಕರಣವನ್ನು ಕರ್ನಾಟಕ ಪೊಲೀಸರು ಭೇದಿಸಿದ್ದಾರೆ ಮತ್ತು ಈ ಸಂಬಂಧ ಅಪ್ರಾಪ್ತ ಬಾಲಕನನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಮೂಲಗಳು…

3 years ago