At bengalore

ಗ್ರಾಮ್​ಗೆ 35 ರೂನಷ್ಟು ಇಳಿಕೆಗೊಂಡ ಚಿನ್ನ: ಇವತ್ತಿನ ದರಪಟ್ಟಿ ಹೀಗಿದೆ

ವಿದೇಶೀ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾದ ಪರಿಣಾಮ ಏರಿದ್ದ ಚಿನ್ನದ ಬೆಲೆ  ಬುಧವಾರ ಇಳಿಕೆಯಾಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 35 ರೂನಷ್ಟು ಕಡಿಮೆ ಆಗಿದೆ.

1 month ago

ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಮತಾಂತರ ನಿಷೇಧ ಕಾಯ್ದೆ ರದ್ದು: ಸಿದ್ದರಾಮಯ್ಯ

"ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಅಥವಾ ಪ್ರಥಮ‌ ಅಧಿವೇಶನದಲ್ಲೇ ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಗೊಳಿಸುತ್ತೇವೆ" ಎಂದು ಸಿದ್ದರಾಮಯ್ಯ ಹೇಳಿದರು.

2 years ago

ಸದಾಶಿವನಗರದಲ್ಲಿ ಶಿವಾಜಿ ಪ್ರತಿಮೆಗೆ ಮಸಿ; 7 ಜನರ ಬಂಧನ

ಸದಾಶಿವನಗರದಲ್ಲಿ ಶಿವಾಜಿ ಪ್ರತಿಮೆಗೆ ಮಸಿ; 7 ಜನರ ಬಂಧನ

2 years ago

ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರ ಪ್ರಕರಣ ಹೆಚ್ಚಳ

ಬೆಂಗಳೂರು:ಬೆಂಗಳೂರು ನಗರದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಸೊಳ್ಳೆಗಳ ಉತ್ಪತ್ತಿ ಜಾಸ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಡೆಂಗ್ಯೂ ಹಾಗೂ ಚಿಕೂನ್‌ಗುನ್ಯಾ ಪ್ರಕರಣಗಳ ಸಂಖ್ಯೆ 1 ಸಾವಿರ ಗಡಿ ದಾಟಿದೆ.ಕಳೆದ…

2 years ago

ಕ್ಷುಲ್ಲಕ ಕಾರಣಕ್ಕೆ ಕಾರ್ಮಿಕನನ್ನು ಐವರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ

ಬೆಂಗಳೂರು(ನ.16) : ಕ್ಷುಲ್ಲಕ ಕಾರಣಕ್ಕೆ ಕಾರ್ಮಿಕನನ್ನು ಐವರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬೈಯಪ್ಪನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಮಧ್ಯಪ್ರದೇಶ ಮೂಲದ ಭೂಪತ್‌ ಸಿಂಗ್‌…

2 years ago