AT BRAZIL

ಬ್ರೆಜಿಲ್‍ನ ಬಹಿಯಾ ರಾಜ್ಯದಲ್ಲಿ ಭಾರೀ ಮಳೆ-ಪ್ರವಾಹಕ್ಕೆ 21 ಸಾವು

ಈಶಾನ್ಯ ಬ್ರೆಜಿಲ್‍ನ ಬಹಿಯಾ ರಾಜ್ಯದ  ಒಟ್ಟು 116 ನಗರಗಳಲ್ಲಿ ನವೆಂಬರ್ ಅಂತ್ಯದಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ ತುರ್ತುಸ್ಥಿತಿ ತಲೆದೋರಿದೆ.

2 years ago