AT KARNATAKA

ರಾಜ್ಯದಲ್ಲಿ ಎರಡು ಹಂತದ ಮತದಾನ: ಎಲ್ಲಿ,ಯಾವಾಗ ಮತದಾನ ಇಲ್ಲಿದೆ ವಿವರ

ಈಗಾಗಲೇ ಲೋಕಸಭಾ ಚುನಾವಣೆಯ ಮತದಾನಕ್ಕೆ ಡೇಟ್‌ ಫಿಕ್ಸ್‌ ಆಗಿದೆ. ಈ ಬಾರಿ ಲೋಕಸಭಾ ಚುನಾವಣೆ ಎರಡು ಹಂತದಲ್ಲಿ ನೆಡಯಲಿದ್ದು ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.

2 months ago

ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 471 ಹೊಸ ಪ್ರಕರಣ ಪತ್ತೆ

ರಾಜ್ಯದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 471 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 39, 54,784ಕ್ಕೆ…

2 years ago

ರಾಜ್ಯದಲ್ಲಿ ಕೋವಿಡ್​ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಳ: ಕರ್ನಾಟಕಕ್ಕೆ ನಾಲ್ಕನೇ ಸ್ಥಾನ

ಬೆಂಗಳೂರು: ಜೂನ್​ನಲ್ಲಿ ಕೋವಿಡ್​ ನಾಲ್ಕನೇ ಅಲೆ ಬರುವ ಸಾಧ್ಯತೆ ಕುರಿತು ತಜ್ಞರು ಎಚ್ಚರಿಕೆ ನೀಡಿರುವ ಬೆನ್ನಲ್ಲೇ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್​ ಸೋಂಕು ಪ್ರಕರಣಗಳು ಹೆಚ್ಚುತ್ತಿದೆ. ಮತ್ತೊಂದೆಡೆ…

2 years ago

ರಾಜ್ಯದ ಹಲವು ಜಿಲ್ಲೆಗಳಲ್ಲಿ 5 ದಿನ ಗುಡುಗು ಸಹಿತ ಭಾರೀ ಮಳೆ:ಹವಾಮಾನ ಇಲಾಖೆ

ಅಸಾನಿ ಚಂಡಮಾರುತದ ಪರಿಣಾಮದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಐದು ದಿನ ಅಕಾಲಿಕ ಮಳೆ, ಗುಡುಗು ಆರ್ಭಟಿಸಲಿದೆ. ಈ ಹಿನ್ನಲೆಯಲ್ಲಿ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಹೈ ಅಲರ್ಟ್ …

2 years ago

ರಾಜ್ಯದಲ್ಲಿ ಜಾತಿ ಸೂಚಕ ಹೆಸರಿರುವಂತ ಗ್ರಾಮಗಳ ಹೆಸರು ರದ್ದು; ಸಚಿವ ಆರ್ ಅಶೋಕ್

ರಾಜ್ಯದಲ್ಲಿ ಅನೇಕ ಗ್ರಾಮಗಳಿಗೆ ಜಾತಿ ಸೂಚಕ ಹೆಸರುಗಳಿವೆ. ವಡ್ಡರಹಟ್ಟಿ, ಗೊಲ್ಲರಹಟ್ಟಿ, ಬೋವಿಹಟ್ಟಿ ಹೀಗೆ ಮೊದಲಾದಂತ ಜಾತಿ ಸೂಚಕ ಹೆಸರಿರುವಂತ ಗ್ರಾಮಗಳ ಹೆಸರನ್ನು ರದ್ದು ಪಡಿಸಲಾಗುತ್ತದೆ ಎಂಬುದಾಗಿ ಕಂದಾಯ…

2 years ago

ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2 years ago

ಇಂದು ರಾಜ್ಯಾದ್ಯಂತ ಪಲ್ಸ್‌ ಪೋಲಿಯೋ

ರಾಜ್ಯಾದ್ಯಂತ ಫೆ. 27ರಂದು ರಾಷ್ಟ್ರೀಯ ಲಸಿಕೆ ದಿನವನ್ನು ಹಮ್ಮಿಕೊಂಡಿದ್ದು, 5 ವರ್ಷದೊಳಗಿನ 64.77ಲಕ್ಷ ಮಕ್ಕಳಿಗೆ ಪಲ್ಸ್‌ ಪೋಲಿಯೋ ಹನಿ ವಿತರಿಸಲು ಆರೋಗ್ಯ ಇಲಾಖೆ ಮುಂದಾಗಿದೆ.

2 years ago

ರಾಜ್ಯದಲ್ಲಿ ಇಂದು ಹೊಸದಾಗಿ 1894 ಜನರಿಗೆ ಕೊರೊನಾ ಸೋಂಕು ದೃಢ

ರಾಜ್ಯದಲ್ಲಿ ಇಂದು ಹೊಸದಾಗಿ 1894 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 5418 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

2 years ago

ರಾಜ್ಯ ಮತ್ತು ದೇಶದಲ್ಲಿ ಬುರ್ಖಾವನ್ನು ನಿಷೇಧಿಸಬೇಕು; ರಿಷಿ ಕುಮಾರ ಸ್ವಾಮೀಜಿ

ಕರ್ನಾಟಕದ ಶಾಲೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳು ತಲೆಗೆ ಹಿಜಾಬ್ ಧರಿಸುವ ವಿಚಾರದ ವಿವಾದ ಇನ್ನೂ ಮುಂದಿರುವಾಗಲೇ ರಾಜ್ಯ ಮತ್ತು ದೇಶದಲ್ಲಿ ಬುರ್ಖಾವನ್ನು ನಿಷೇಧಿಸಬೇಕು ಎಂದು ಮೈಸೂರಿನಲ್ಲಿ ಕಾಳಿ ಮಠದ…

2 years ago

ರಾಜ್ಯದಲ್ಲಿ ಇಂದು ಹೊಸದಾಗಿ 40,499 ಜನರಿಗೆ ಸೋಂಕು ದೃಢ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್‌ ಸೋಂಕಿತರ ಸಂಖ್ಯೆ ಏರುತ್ತಲೇ ಇದ್ದು, ಇಂದು ಹೊಸದಾಗಿ 40,499 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ 24,135 ಮಂದಿಗೆ ಸೋಂಕು ತಗುಲಿದೆ.ರಾಜ್ಯದಲ್ಲಿ ಇಂದು ಕೋವಿಡ್​​ನಿಂದ…

2 years ago

ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸರಳ ಮಾದರಿ ಪರೀಕ್ಷೆ, ಶೇ.30ರಷ್ಟು ಪರೀಕ್ಷಾ ಪಠ್ಯ ಕಡಿತ

ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ  ಪರೀಕ್ಷೆ ಸರಳೀಕರಣಗೊಳಿಸಲು ಪಿಯು ಮಂಡಳಿ ನಿರ್ಧರಿಸಿದ್ದು, ವಿದ್ಯಾರ್ಥಿಗಳಿಗೆ ಅನುಕೂಲ ದೃಷ್ಟಿಯಿಂದ ಸರಳ ಮಾದರಿ ಪರೀಕ್ಷೆ ನಡೆಸಲು ಮುಂದಾಗಿದೆ.

2 years ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲೆ ಬಂದ್; ಮತ್ತೆ ತೆರೆಯಲು ಅನುಮತಿ ನೀಡುವಂತೆ ರುಪ್ಸಾ ಮನವಿ

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡಲಾಗಿದೆ. ಆದರೆ, ಕೊರೊನಾ ಇದ್ದಲ್ಲಿ ಮಾತ್ರ ಶಾಲೆಗಳನ್ನು ಬಂದ್ ಮಾಡಿ, ಇನ್ನುಳಿದ ಪ್ರದೇಶಗಳಲ್ಲಿನ ಶಾಲೆಗಳನ್ನು…

2 years ago

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂಗೆ ಮಿಶ್ರ ಪ್ರತಿಕ್ರಿಯೆ!

ಕೊರೊನಾ  ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಾಗಿದೆ. ಕೆಆರ್ ಮಾರುಕಟ್ಟೆಯಲ್ಲಿಬೇಕಾಬಿಟ್ಟಿ ಓಡಾಡುವವರಿಗೆ ಪೊಲೀಸರು ಬಿಸಿ ಮುಟ್ಟಿಸುತ್ತಿದ್ದಾರೆ. ಬೆಳ್ಳಂಬೆಳಗ್ಗೆಯೇ ಫೀಲ್ಡ್ಗೆ ಇಳಿದಿರುವ ಪೊಲೀಸರು ಬ್ಯಾರಿಕೇಡ್ ಹಾಕಿ ಪರಿಶೀಲನೆ…

2 years ago

ರಾಜ್ಯದಲ್ಲಿ ಇಂದು 4,246 ಮಂದಿಗೆ ಕೊರೊನಾ ದೃಢ

ವರ್ಷದ ಆರಂಭದಿಂದಲೇ ಕೊರೊನಾ ಸೋಂಕು ಹೆಚ್ಚುತ್ತಲೇ ಹೋಗುತ್ತಿರುವುದು ಆತಂಕಕಾರಿಯಾಗಿದ್ದು, ಬುಧವಾರ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 4,246ಕ್ಕೇರಿರುವುದು ಆತಂಕಕ್ಕೀಡು ಮಾಡಿದೆ.

2 years ago

ರಾಜ್ಯದಲ್ಲಿ ಡಿ. 28 ರಿಂದ ನೈಟ್ ಕರ್ಫ್ಯೂ ಜಾರಿ

ರಾಜ್ಯಾದ್ಯಂತ ಡಿಸೆಂಬರ್ 28 ರಿಂದ 10 ದಿನಗಳವರೆಗೆ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ.

2 years ago