AT MYSORE

ನಂಜನಗೂಡಿನಲ್ಲಿ ಬರಿದಾಗುತ್ತಿದೆ ಕಬಿನಿ ಬಲದಂಡ ನಾಲೆಯ ಬೆಲೆಬಾಳುವ ಮಣ್ಣು

ನಂಜನಗೂಡು ತಾಲ್ಲೂಕಿನ ಕಬಿನಿ ಬಲದಂಡೆಯಲ್ಲಿ ಬೆಲೆಬಾಳುವ ನೂರಾರು ಟನ್ ಮಣ್ಣನು ದೋಚಿದರು ಮೌನಕ್ಕೆ ಶರಣಾಗಿರುವ ಸರ್ಕಾರಿ ಅಧಿಕಾರಿಗಳ ನಿರ್ಲಕ್ಷ್ಯ ಕಾರ್ಯ ವೈಖರಿಯ ವಿರುದ್ಧ ಸಂಘಟಕರು ಸಿಡಿದೆದ್ದಿರುವ ಘಟನೆ…

1 month ago

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ತಾಲ್ಲೂಕಿನ 18 ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹಾಜರ್

ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತಿದ್ದು ಇಂದು ಸೋಮವಾರ ಮಾರ್ಚ್ 25 ರಿಂದು ಏಪ್ರಿಲ್ 6 ತನಕ ನಡೆಯಲಿದೆ. ನಂಜನಗೂಡು ತಾಲ್ಲೂಕಿನಲ್ಲಿ ಒಟ್ಟು 18…

1 month ago

ಮೈಸೂರಿನಲ್ಲಿ ಆರತಿ ಬೆಳಗಿ ಎಸ್‍ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸ್ವಾಗತ

ನಗರದಲ್ಲಿ ಎಸ್‍ ಎಸ್ ಎಲ್ ಸಿ ಪರೀಕ್ಷೆ ಯಶಸ್ವಿಯಾಗಿ ನಡೆಯುತ್ತಿದ್ದು, ಬೆಳಿಗ್ಗೆ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಹೂ, ಪೆನ್ನು, ಚಾಕೋಲೆಟ್ ನೀಡಿ, ಆರತಿ ಎತ್ತಿ ಸ್ವಾಗತಿಸಲಾಯಿತು.

2 years ago

ಚಾರ್ಟೆಡ್ ಅಕೌಂಟೆಂಟ್ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ಯುವತಿ ಆತ್ಮಹತ್ಯೆಗೆ ಶರಣು

ಮೈಸೂರು ಜಿಲ್ಲೆಯ ದಾಸನಕೊಪ್ಪಲು ಗ್ರಾಮದಲ್ಲಿ ಚಾರ್ಟೆಡ್ ಅಕೌಂಟೆಂಟ್ ಪರೀಕ್ಷೆಗಾಗಿ ಓದುತ್ತಿದ್ದ ಯುವತಿಯೊಬ್ಬಳು ಏಕಾಏಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ  ಬೆಳಕಿಗೆ ಬಂದಿದೆ.

2 years ago

ಮೈಸೂರು: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ವ್ಯಕ್ತಿ ಸಜೀವ ದಹನ

ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಸೀಹಳ್ಳಿ ಗ್ರಾಮದಲ್ಲಿ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ವ್ಯಕ್ತಿ ಸಜೀವ ದಹನವಾದ ಘಟನೆ ಮೈಸೂರು  ನಡೆದಿದೆ.

2 years ago

ಗುರುರಾಘವೇಂದ್ರ ಸ್ವಾಮಿ ವರ್ಧಂತಿ ಪ್ರಯುಕ್ತ ತುಳಸಿ ಸಸಿ ವಿತರಣೆ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಕುವೆಂಪು ನಗರದ ನವಿಲು ರಸ್ತೆಯಲ್ಲಿರುವ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿ ಗಳ 427…

2 years ago

ಮೈಸೂರು: ಟ್ರ್ಯಾಕ್ಟರ್ – ಸ್ಥಳ ಪರಿಶೀಲನಾ ವಾಹನಗಳಿಗೆ ಚಾಲನೆ

 ನಗರದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಸ್ವಚ್ಛ ಭಾರತ್ ಮಿಷನ್ ಅನುದಾನದಡಿಯಲ್ಲಿ ಖರೀದಿಸಿರುವ 16  ಟ್ರ್ಯಾಕ್ಟರ್ ಹಾಗೂ ಅಧಿಕಾರಿಗಳ ಸ್ಥಳ ಪರಿಶೀಲನಾ ವಾಹನಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು.

2 years ago

ಮೈಸೂರಲ್ಲಿ ರಂಗಾಯಣ ಜನಪದರು ಹಮ್ಮಿಕೊಂಡ ‘ಜನಪರ ಉತ್ಸವ ಆರಂಭ’

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಶೇಷ ಘಟಕ ಯೋಜನೆ ಅಡಿಯಲ್ಲಿ ರಂಗಾಯಣ ಜನಪದರು ಶೀರ್ಷಿಕೆಯಡಿ ಹಮ್ಮಿಕೊಂಡಿದ್ದ ಜನಪರ ಉತ್ಸವ ಶನಿವಾರ ಆರಂಭಗೊಂಡಿದೆ.

2 years ago

ಮೈಸೂರಿನ ರಮ್ಮನಹಳ್ಳಿ ರಾಜ್ಯದ ಮೊದಲ ವೈ-ಫೈ ಗ್ರಾಮ

ರಾಜ್ಯದಲ್ಲಿಯೇ ಮೊದಲ ಸಂಪೂರ್ಣ ವೈಫೈ ಗ್ರಾಮ ಮೈಸೂರಿನ ಹೊರ ವಲಯದ ರಮ್ಮನಹಳ್ಳಿಯಲ್ಲಿ ಸಿದ್ಧಗೊಂಡಿದೆ. ಇಂಥ ಸಾಧನೆ ಮಾಡಿದ್ದು ಕೇಂದ್ರ ಸರಕಾರಿ ಸ್ವಾಮ್ಯದ ಬಿಎಸ್ಸೆಎನ್ನೆಲ್‌

2 years ago

ಮೈಸೂರು: ದೇವಸ್ಥಾನ  ಸ್ವಚ್ಛಗೊಳಿಸಿ ಶಿವರಾತ್ರಿ ಆಚರಣೆ

ಸ್ವಚ್ಛತೆ ಇರುವಲ್ಲಿ ದೇವರು ವಾಸವಿರುತ್ತಾರೆ ಎಂಬ ಮಾತಿದೆ. ಅದರಂತೆ ಶಿವರಾತ್ರಿ ದಿನವೂ ಸ್ವಚ್ಛತೆಗೆ ಆದ್ಯತೆ ನೀಡಿದ ನಗರಪಾಲಿಕೆ ಸದಸ್ಯೆ ಪ್ರಮೀಳಾ ಭರತ್ ಅವರು ತಮ್ಮ ನೇತೃತ್ವದಲ್ಲಿ ದೇಗುಲವನ್ನು ಸ್ವಚ್ಛಗೊಳಿಸುವ ಮೂಲಕ ಶಿವರಾತ್ರಿ…

2 years ago

ಮಕ್ಕಳಿಲ್ಲದ ದಂಪತಿ ಆತ್ಮಹತ್ಯೆಗೆ ಶರಣು

ಮಂಡ್ಯ ಜಿಲ್ಲೆಯ ಮದ್ದೂರು ಮೂಲದ  ಕಾರ್ಖಾನೆಯೊಂದರಲ್ಲಿ ಕೆಲಸ ಮಾಡಿಕೊಂಡು ಹೂಟಗಹಳ್ಳಿಯಲ್ಲಿ ವಾಸವಿದ್ದ ಮಕ್ಕಳಿಲ್ಲದ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೂಟಗಳ್ಳಿಯ ಆಶ್ರಯ ಬಡಾವಣೆಯಲ್ಲಿ ನಡೆದಿದೆ.

2 years ago

ಮೈಸೂರಿನಲ್ಲಿ ಪುಲ್ವಾಮಾ ದಾಳಿ ಕರಾಳ ದಿನ ಆಚರಣೆ

ಯುವ ಭಾರತ ಸಂಘಟನೆ  ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ವೃತ್ತದಲ್ಲಿ ದೇಶಪ್ರೇಮ ದಿನ ಹಾಗೂ ಪುಲ್ವಾಮಾ ದಾಳಿ ಕರಾಳ ದಿನ ವನ್ನು ಆಚರಿಸಲಾಯಿತು .

2 years ago

ಕ್ಷುಲ್ಲಕ ಕಾರಣಕ್ಕೆ ಮಚ್ಚಿನಿಂದ ಕೊಚ್ಚಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ!

ಮೈಸೂರಿನ ಕ್ಯಾತಮಾರನಹಳ್ಳಿ ಶಾಲೆ ಸಮೀಪ ಕ್ಷುಲ್ಲಕ ಕಾರಣಕ್ಕೆ ಮಚ್ಚಿನಿಂದ ಕೊಚ್ಚಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.

2 years ago

ಮೈಸೂರು: ಡಿವೈಡರ್​ನ ವಿದ್ಯುತ್​ ಕಂಬಕ್ಕೆ ಕಾರು ಡಿಕ್ಕಿ ,ವೈದ್ಯ ಸಾವು

ಮಾನಸಿ ನಗರದ ರಸ್ತೆ ಡಿವೈಡರ್​ನ ವಿದ್ಯುತ್​ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೈಸೂರಿನ ಇಎಸ್‌ಐ ಆಸ್ಪತ್ರೆ ವೈದ್ಯ ಡಾ.ಶಿವಕುಮಾರ್(35) ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದಲ್ಲಿ ಸಂಭವಿಸಿದೆ.

2 years ago

2 ವರ್ಷದ ಮಗನನ್ನು ಸಾಯಿಸಿ ತಾಯಿ ಆತ್ಮಹತ್ಯೆ

2 ವರ್ಷದ ಮಗನನ್ನು ಸಾಯಿಸಿ ತಾಯಿ ಆತ್ಮಹತ್ಯೆ

2 years ago