AT SHIMOGGA

ಶಿವಮೊಗ್ಗ: ಅಡುಗೆ ಮಾಡುವ ವೇಳೆ ಹಾವು ಕಚ್ಚಿ ಮಹಿಳೆ ಸಾವು

ಅಡುಗೆ ಮಾಡುವ ವೇಳೆ ಹಾವು ಕಚ್ಚಿ ಗೃಹಿಣಿಯೊಬ್ಬರು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮೇಲಿನಬೆಸಿಗೆ ಗ್ರಾಮದಲ್ಲಿ ಮೃತಪಟ್ಟಿದ್ದಾರೆ.

2 years ago

ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖಾ ವತಿಯಿಂದ ರೂಟ್ ಮಾರ್ಚ್

ಶಿವಮೊಗ್ಗ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದು ಸಂಜೆ ಪೊಲೀಸ್ ಇಲಾಖಾ ವತಿಯಿಂದ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು, ಕೆಎಸ್ಆರ್.ಪಿ ಹಾಗೂ ಆರ್.ಎ.ಎಫ್…

2 years ago

ಶಿವಮೊಗ್ಗ: ತಡರಾತ್ರಿ ಇಬ್ಬರು ಯುವಕರ ಬರ್ಬರ ಹತ್ಯೆ

ಹಳೆ ದ್ವೇಷದ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗದ ಸೂಳೆಬೈಲ್ ನಲ್ಲಿ ತಡರಾತ್ರಿ ನಡೆದಿದೆ.

2 years ago

ಶಿವಮೊಗ್ಗ : ಶಾಲಾ ಕಾಲೇಜು ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆಯನ್ನು ಫೆಬ್ರವರಿ 19ರ. ರಾತ್ರಿ 9ಗಂಟೆವರೆಗೆ ವಿಧಿಸಲಾಗಿದೆ ಎಂದು ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ.

2 years ago

ಶಿವಮೊಗ್ಗ:ಪರೀಕ್ಷೆಯನ್ನೇ ಬಹಿಷ್ಕರಿಸಿ ಮನೆಗೆ ತೆರಳಿದ ವಿದ್ಯಾರ್ಥಿನಿಯರು

ಹಿಜಾಬ್​​​​​​​ - ಕೇಸರಿ ಸಂಘರ್ಷ ನ್ಯಾಯಾಲಯದಲ್ಲಿದ್ದು.ಇಂದು ಅಥವಾ ನಾಳೆ ತೀರ್ಪು ಹೊರಬೀಳುವ ಸಾಧ್ಯತೆ ಇದೆ.

2 years ago

ಶಿವಮೊಗ್ಗ: ಭಾವನಿಂದಲೇ ನಾದಿನಿ ಮೇಲೆ ಅತ್ಯಾಚಾರ

ಶಿವಮೊಗ್ಗ ತಾಲ್ಲೂಕಿನ ಅಕ್ಕನ ಮನೆಗೆ ಬಂದಿದ್ದ ನಾದಿನಿ ಮೇಲೆ ಅತ್ಯಾಚಾರ ಎಸಗಿದ ಅಕ್ಕನ ಗಂಡನ ವಿರುದ್ಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.

2 years ago

ಜೋಗದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಶಿವಮೊಗ್ಗ : ಸಾಗರ ತಾಲ್ಲೂಕಿನ ಜೋಗದಲ್ಲಿ ಮನೆಯ ಸಮೀಪ ಇರುವಂತ ಮರವೊಂದಕ್ಕೆ ವ್ಯಕ್ತಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ನಡೆದಿದೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ…

3 years ago