Bengaluru 30°C

ಇಸ್ರೇಲ್‌ ಪ್ರತೀಕಾರದ ದಾಳಿಗೆ 35 ಪ್ಯಾಲೆಸ್ತೀನೀಯರು ಬಲಿ

ಟೆಲ್‌ ಅವಿವ್:‌ ಇಸ್ರೇಲ್‌ನವಾಣಿಜ್ಯ ಕೇಂದ್ರವಾದ ಟೆಲ್ ಅವೀವ್‌ನಲ್ಲಿ “ದೊಡ್ಡ ರಾಕೆಟ್ ದಾಳಿ” ನಡೆಸಿರುವುದಾಗಿ ಪ್ಯಾಲೇಸ್ಟಿನಿಯನ್ ಉಗ್ರಗಾಮಿ ಗುಂಪು ಹಮಾಸ್ ಹೇಳಿಕೊಂಡ ಗಂಟೆಗಳ ನಂತರ, ಇಸ್ರೇಲ್ ಮಿಲಿಟರಿ ದಕ್ಷಿಣ ಗಾಜಾ ಪಟ್ಟಿಯ ರಫಾದಲ್ಲಿ ಸ್ಥಳಾಂತರಗೊಂಡ ಜನರ ಶಿಬಿರದ ಮೇಲೆ ವೈಮಾನಿಕ ದಾಳಿ ನಡೆಸಿತು.

ಇಸ್ರೇಲ್‌ನವಾಣಿಜ್ಯ ಕೇಂದ್ರವಾದ ಟೆಲ್ ಅವೀವ್‌ನಲ್ಲಿ “ದೊಡ್ಡ ರಾಕೆಟ್ ದಾಳಿ” ನಡೆಸಿರುವುದಾಗಿ ಪ್ಯಾಲೇಸ್ಟಿನಿಯನ್ ಉಗ್ರಗಾಮಿ ಗುಂಪು ಹಮಾಸ್ ಹೇಳಿಕೊಂಡ ಗಂಟೆಗಳ ನಂತರ,

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಹುಲಿ ದಾಳಿ

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಹುಲಿ ದಾಳಿ ನಡೆಸಿದ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಯಡವನಹಳ್ಳಿ ಗ್ರಾಮದಲ್ಲಿ ನಡೆದಿದ್ದು ಅದೃಷ್ಟವಶಾತ್ ರೈತ ಸಾವಿನ ದವಡೆಯಿಂದ ಪಾರಾಗಿದ್ದಾರೆ.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಹುಲಿ ದಾಳಿ ನಡೆಸಿದ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಯಡವನಹಳ್ಳಿ ಗ್ರಾಮದಲ್ಲಿ ನಡೆದಿದ್ದು ಅದೃಷ್ಟವಶಾತ್ ರೈತ ಸಾವಿನ ದವಡೆಯಿಂದ ಪಾರಾಗಿದ್ದಾರೆ.

ಒಂಟಿ ಸಲಗ ದಾಳಿಯಿಂದ ಶೀಟ್, ಹೆಂಚುಗಳು ಪುಡಿ ಪುಡಿ: ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರ ಮನವಿ

ರೈತನ ಮನೆಯ ಮೇಲೆ ಒಂಟಿ ಸಲಗ ದಾಳಿ ನಡೆಸಿದ್ದು, ಮನೆಯ ಛಾವಣಿ ಶೀಟ್ ಧ್ವಂಸಗೊಳಿಸಿ ಹೆಂಚುಗಳನ್ನು ಪುಡಿ ಪುಡಿ ಮಾಡಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಯಡಕುಮರಿ ಗ್ರಾಮದಲ್ಲಿ ನಡೆದಿದೆ.

ರೈತನ ಮನೆಯ ಮೇಲೆ ಒಂಟಿ ಸಲಗ ದಾಳಿ ನಡೆಸಿದ್ದು, ಮನೆಯ ಛಾವಣಿ ಶೀಟ್ ಧ್ವಂಸಗೊಳಿಸಿ ಹೆಂಚುಗಳನ್ನು ಪುಡಿ ಪುಡಿ ಮಾಡಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಯಡಕುಮರಿ ಗ್ರಾಮದಲ್ಲಿ ನಡೆದಿದೆ.