ಚಿತ್ರದುರ್ಗ: ಮೊಳಕಾಲ್ಮೂರು ಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು ಗ್ರಾಮಕ್ಕೂ ಸಹ ಎರಡು ತಿಂಗಳೊಳಗೆ ಬಸ್ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದರು. ಚಳ್ಳಕೆರೆ ತಾಲ್ಲೂಕಿನ ತಳಕು ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಅಲೆಮಾರಿ ಜನಾಂಗದವರಿಗೆ ಮನೆ ಕಟ್ಟಿಕೊಳ್ಳಲು ಕಾರ್ಯಾದೇಶ ನೀಡುವ...
Know MoreGet latest news karnataka updates on your email.