ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್ ನ ಕೊಲಿಜಿಯಂ ಶಿಫಾರಸು ಮಾಡಿದ್ದ ಮೂವರು ಮಹಿಳೆಯರು ಸೇರಿದಂತೆ ಎಲ್ಲಾ 9 ಹೆಸರುಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ಅಂಕಿತ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದರಲ್ಲಿ ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿ ಬಿ. ವಿ. ನಾಗರತ್ನ, ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ, ತೆಲಂಗಾಣ ಹೈಕೋರ್ಟ್...
Know MoreGet latest news karnataka updates on your email.