BAGALKOTE

ಒಂದೇ ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ, ಪ್ರಿಯಾಂಕ ಅಬ್ಬರ

ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಏಪ್ರಿಲ್ 29ರ ಮಧ್ಯಾಹ್ನ 12.05ಕ್ಕೆ ಬಾಗಲಕೋಟೆಗೆ…

5 hours ago

ಚುನಾವಣಾ ನೀತಿ ಸಂಹಿತೆ: ಇದುವರೆಗೆ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 7 ಲಕ್ಷ ರೂ ನಗದು ವಶ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದಾಖಲೆಗಳಿಲ್ಲದೆ ಹಣವನ್ನು ಸಾಗಿಸುತ್ತಾರೆ ಎಂಬ ಉದ್ದೇಶದಿಂದ ಪೊಲೀಸರು ಪ್ರತಿ ವಾಹನವನ್ನು ತಪಾಸಣೆ ಮಾಡುತ್ತಿದ್ದಾರೆ.

1 month ago

ವಿದ್ಯಾರ್ಥಿನಿ ಮೇಲೆ ಸಂಶಯ ಪಟ್ಟ ಶಿಕ್ಷಕಿಯರು : ನೊಂದ ಬಾಲಕಿ ಆತ್ಮಹತ್ಯೆ

ಹಣ ಕಳ್ಳತನವಾಗಿದೆ ಎಂದು ಶಿಕ್ಷಕಿಯರು ಬಟ್ಟೆ ಬಿಚ್ಚಿಸಿ ಪರಿಶೀಲನೆ ನೆಡಸಿದ್ದಾರೆ ಇದರಿಂದ ಮನನೊಂದ 8ನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ಈ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ದಿವ್ಯಾ…

1 month ago

ಪ್ರಧಾನಿ ಮೋದಿಯವರಿಂದ ಭಾರತ ಪರಿವರ್ತನೆಯತ್ತ ಸಾಗುತ್ತಿದೆ : ನಳೀನ್‌ ಕುಮಾರ್‌ ಕಟೀಲು

ಬಾಗಲಕೋಟೆ:‌ ಪ್ರಧಾನಿ ನರೇಂದ್ರ‌ ಮೋದಿಯವರ ಕಾಲದಲ್ಲಿ ಭಾರತ ಪರಿವರ್ತನೆಯತ್ತ ಸಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲು ಹೇಳಿದರು. ನಗರದ ಗೌರಿ ಶಂಕರ‌ಕಲ್ಯಾಣ ಮಂಟಪದಲ್ಲಿ ನಡೆದ‌…

2 years ago

ಕಾಂಗ್ರೆಸ್‌ಗೆ ಶಾಶ್ವತ ನಿರುದ್ಯೋಗದ ಭಯ ಎದುರಾಗಿದೆ : ನಳೀನ್‌ ಕುಮಾರ್ ಕಟೀಲು

ಬಾಗಲಕೋಟೆ : ಕಾಂಗ್ರೆಸ್ ಅಧಿಕಾರ ಕಳೆದುಕೊಂಡು‌, ಅಸ್ತಿತ್ವಕ್ಕೆ ಕಳೆದಕೊಂಡ ಹಿನ್ನಲೆ ನಿರಂತರವಾಗಿ ಅಪಪ್ರಚಾರ ಮಾಡುತ್ತಾ, ಸುಳ್ಳು ಸುದ್ದಿ ಮಾಡುತ್ತಿದೆ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾದ  ನಳೀನ್‌ ಕುಮಾರ್…

2 years ago

ಬಾಗಲಕೋಟೆ ಜಿಲ್ಲಾಡಳಿತದಿಂದ ಸಾಮೂಹಿಕ ಗೀತಗಾಯನ

ಬಾಗಲಕೋಟೆ: ಜಿಲ್ಲಾ ಆಡಳಿತ , ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆ ಆಶ್ರಯದಲ್ಲಿ ಶುಕ್ರವಾರ ಜಿಲ್ಲಾ ಆಡಳಿತ ಭವನದ ಮುಂದೆ ಕನ್ನಡ ರಾಜ್ಯೋತ್ಸವದ ಪ್ರಯುಕ್ತ…

2 years ago

ಹುಡುಗಿ ನೋಡಲು ಹೋದ ಯುವಕ ಧಾರುಣವಾಗಿ ಸಾವು.!

ಬಾಗಲಕೋಟೆ : ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ತರಿಗೆ ದೊಡ್ಡಿಯಿಂದ ಬಾಗಲಕೋಟೆಯ ಇಳಕಲ್ ತಾಲೂಕಿನ ಬಲಕುಂದಿ ತಾಂಡಾಕ್ಕೆ ಹೆಣ್ಣು ನೋಡಲು ಹೋಗಿದ್ದಂತ ಯುವಕ, ಆ ದಿನವೇ ಧಾರುಣವಾಗಿ…

3 years ago

ಒಬ್ಬನನ್ನು ರಕ್ಷಿಸಲು ಹೋಗಿ ನಾಲ್ವರ ದುರ್ಮರಣ

ಬಾಗಲಕೋಟೆ: ನಾರಾಯಣಪುರ ಡ್ಯಾಂ ಹಿನ್ನೀರಿನಲ್ಲಿ ನಾಲ್ವರು ಮೃತಪಟ್ಟ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರು ಬಳಿ ಓರ್ವನನ್ನು ರಕ್ಷಿಸಲು ಹೋಗಿ ನಾಲ್ವರು ಮೃತಪಟ್ಟಿದ್ದಾರೆ. ಶಿವಪ್ಪ…

3 years ago

ಬಾಗಲಕೋಟೆ ತೋವಿವಿಗೆ ಹೆಮ್ಮೆಯ ಗರಿ

ಬಾಗಲಕೋಟೆ : ದೆಹಲಿಯ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನವರು ಕೊಡಲ್ಪಡುವ 2019-20 ಮತ್ತು 2020-21ನೇ ಸಾಲಿನ ಸ್ನಾತಕೋತ್ತರ ಶಿಷ್ಯವೇತನ ಪ್ರಶಸ್ತಿಯು ಭಾರತದ ತೋಟಗಾರಿಕೆ ಹಾಗೂ ಅರಣ್ಯ ವಿಶ್ವವಿದ್ಯಾಲಯಗಳ…

3 years ago

ಲಸಿಕಾ ಕೇಂದ್ರಕ್ಕೆ ಜಿಲ್ಲಾ ಸಮೀಕ್ಷಣಾಧಿಕಾರಿ ಬೇಟಿ, ಪರಿಶೀಲನೆ

ಬಾಗಲಕೋಟೆ: ಜಿಲ್ಲೆಯಲ್ಲಿ ಬುಧವಾರ ಹಮ್ಮಿಕೊಂಡ ಕೋವಿಡ್-19 ಲಸಿಕಾ ಮೇಳದ ಹಿನ್ನಲೆಯಲ್ಲಿ ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವಿಜಯ ಕಂಠಿ ಅವರು ವಿವಿಧ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.…

3 years ago

ಗುರಿ ಮೀರಿ ಸಾಧನೆ : ಒಂದೇ ದಿನದಲ್ಲಿ 85,712 ಜನರಿಗೆ ಲಸಿಕೆ

ಬಾಗಲಕೋಟೆ : ಜಿಲ್ಲೆಯಾದ್ಯಂತ ಸೆಪ್ಟೆಂಬರ 17 ರಂದು ಹಮ್ಮಿಕೊಂಡ ಬೃಹತ್ ಲಸಿಕಾ ಮೇಳ ಸಂಪೂರ್ಣ ಯಶಸ್ವಿಯಾಗಿದ್ದು, ಒಂದೇ ದಿನದಲ್ಲಿ 85,712 ಜನರಿಗೆ ಕೋವಿಡ್ ಲಸಿಕೆ ನೀಡುವ ಮೂಲಕ…

3 years ago

ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿಗೆ ಪಾಟೀಲ ಚಾಲನೆ

ಬಾಗಲಕೋಟೆ :  ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಶ್ರಯದಲ್ಲಿ ನವನಗರದ ಟಿ.ಎ.ಪಿ.ಸಿ.ಎಂ.ಎಸ್ ಸಂಘದಿಂದ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ…

3 years ago

ಬಾಹಲಕೋಟೆಯಲ್ಲಿ ಬೃಹತ್ ಲಸಿಕಾ ಮೇಳ : ಜನತೆಯಿಂದ ಉತ್ತಮ ಸ್ಪಂದನೆ

ಬಾಗಲಕೋಟೆ: ಜಿಲ್ಲೆಯಾದ್ಯಂತ ಶುಕ್ರವಾರ ಹಮ್ಮಿಕೊಂಡ ಬೃಹತ್ ಕೋವಿಡ್-19 ಲಸಿಕಾ ಮೇಳಕ್ಕೆ ಜಿಲ್ಲೆಯ ಜನತೆಯಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಮತ್ತು ಜಿ.ಪಂ ಸಿಇಓ…

3 years ago

2 ಸಾವಿರ ಕಳ್ಳಬಟ್ಟಿಯನ್ನು ನಾಶಪಡಿಸಿದ ಅಬಕಾರಿ ಇಲಾಖೆ

ಬಾಗಲಕೋಟೆ : ಅಬಕಾರಿ ಇಲಾಖೆ ಅಧಿಕಾರಿಗಳು ವಿವಿಧೆಡೆ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದ 2 ಸಾವಿರ ಪ್ಯಾಕೇಟ್ ಕಳ್ಳಬಟ್ಟಿಯನ್ನು ಶುಕ್ರವಾರ ನಾಶ ಪಡಿಸಿದ್ದಾರೆ. ಅಬಕಾರಿ ಉಪ ಆಯುಕ್ತ…

3 years ago

ಉತ್ತಮ ಆರೋಗ್ಯಕ್ಕೆ ಸಿರಿಧಾನ್ಯಗಳ ಬಳಕೆ ಮುಖ್ಯ : ಸಂಸದ ಗದ್ದಿಗೌಡ

ಬಾಗಲಕೋಟೆ : ಉತ್ತಮ ಆರೋಗ್ಯ ಪಡೆಯಲು ಪೌಷ್ಠಿಕಾಂಶವುಳ್ಳ ಸಿರಿಧಾನ್ಯಗಳ ಬಳಕೆ ಅತೀ ಮುಖ್ಯವಾಗಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು. ಜಿಲ್ಲಾಡಳಿತ ಭವನದಲ್ಲಿರುವ ನೂತನ ಆಡಿಟೋರಿಯಂ ಹಾಲ್‍ನಲ್ಲಿ ಶುಕ್ರವಾರ…

3 years ago