BAGALKOTE

ಕಸದಿಂದ ಪೊಲೀಸಪ್ಪನ ರಸ ಕೃಷಿ !

ಪೊಲೀಸ್ ಇಲಾಖೆ ನೌಕರರು ಸದಾ ಒತ್ತಡದಲ್ಲಿ ಕಾಲ ಕಳೆಯುತ್ತಾರೆ. ಕುಟುಂಬಕ್ಕಾಗಿ ಸಮಯ ಮೀಸಲಿಡವುದು ಕಷ್ಟದ ಕೆಲಸ. ಆದರೇ ಇಲೊಬ್ಬ ಪೊಲೀಸ್ ಇಲಾಖೆಯ ಹವಾಲ್ದಾರ ವೃತ್ತಿ ಒತ್ತಡದ ನಡುವೆಯೂ…

3 years ago

ಸಂಭ್ರಮದಿಂದ ಜರುಗಿದ ವಕ್ರತುಂಡನ ಪ್ರತಿಷ್ಠಾನ ಕಾರ್ಯ

ಬಾಗಲಕೋಟೆ: ಬಾದ್ರಪದ ಚೌತಿಯ ದಿನವಾದ ಶುಕ್ರವಾರ ವಿಘ್ನ ವಿನಾಶಕ, ವಕ್ರತುಂಡನ ಪ್ರತಿಷ್ಠಾನ ಕಾರ್ಯ ಕೋಟೆನಾಡಿನಲ್ಲಿ ಸಂಭ್ರಮದಿಂದ ಜರುಗಿತು. ಜಿಲ್ಲಾದ್ಯಂತ ಒಟ್ಟು 1200  ಕ್ಕೂ ಹೆಚ್ಚು ಸ್ಥಳಗಳಲ್ಲಿ ಸಾರ್ವಜನಿಕ…

3 years ago

ಭಾರತ ರತ್ನ ಪಂ.ಭೀಮಸೇನ ಜೋಶಿ ಜನ್ಮ ಶತಾಬ್ಧಿ ಸಂಗೀತೋತ್ಸವ

ಬಾಗಲಕೋಟೆ: ಭಾರತ ರತ್ನ ಪಂ.ಭೀಮಸೇನ ಜೋಶಿ ಜನ್ಮ ಶತಾಬ್ಧಿ ಸಂಗೀತೋತ್ಸದ ಭೀಮಪಲಾಸ ಕಾರ್ಯಕ್ರಮ ಸೆ.12 ರಂದು ಕೋಟೆನಗರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನಟಗಾರ ಸಂಗೀತ ವಿದ್ಯಾಲಯ ಸಂಚಾಲಕ, ಖ್ಯಾತ…

3 years ago

ಸ್ವರ ಸಾಮ್ರಟ್ ಸನಾದಿ ಅಪ್ಪಣ್ಣನವರ 146ನೇ ಜಯಂತಿ

ಬಾಗಲಕೋಟೆ: ಸನಾದಿ ಅಪ್ಪಣ್ಣ ಶ್ರೇಷ್ಠ ಕಲಾವಿದ. ತಮ್ಮ ಜೀವನದಲ್ಲಿ ಕಲೆಯನ್ನೆ ಉಸಿರಾಗಿಸಿಕೊಂಡು ಬದುಕಿದರು. ಕಷ್ಟದ ಪರಿಸ್ಥಿತಿಯಲ್ಲಿಯೂ ಸನಾದಿ ಕಲೆ ಬಿಡಲಿಲ್ಲ. ಇಂತಹ ಬದ್ಧತೆ, ಪ್ರಮಾಣಿಕತೆ ಇದ್ದಾಗ ಮಾತ್ರ…

3 years ago

94 ವಿವಿಧ ಸಂತ್ರಸ್ಥರಿಗೆ ಹಕ್ಕುಪತ್ರ ವಿತರಣ

ಬಾಗಲಕೋಟೆ : ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಬಾಧಿತರಾದ ಸಂತ್ರಸ್ಥರಿಗೆ ಯುನಿಟ್-2ರಲ್ಲಿ ಬಾಡಿಗೆದಾರರ ಮತ್ತು ಇತರೆ ಸಂತ್ರಸ್ಥರು ಸೇರಿ ಒಟ್ಟು 94 ನಿವೇಶನದ ಹಕ್ಕು ಪತ್ರಗಳನ್ನು ಶಾಸಕ ವೀರಣ್ಣ…

3 years ago

ಮಾರ್ಗಸೂಚಿ ಪಾಲನೆಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ

ಬಾಗಲಕೋಟೆ :ಗಣೇಶ ಚತುರ್ಥಿ ಹಬ್ಬಕ್ಕೆ ಸರಕಾರ ಪರಿಷ್ಕøತ ಮಾರ್ಗಸೂಚಿಯನ್ನು ಹೊರಡಿಸಿದ್ದು, ಪಾಲನೆಗೆ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಜರುಗಿದ…

3 years ago

ಶಾಲಾ ಕಟ್ಟಡ ಕಾಮಗಾರಿಗೆ ಚರಂತಿಮಠ ಚಾಲನೆ

ಬಾಗಲಕೋಟೆ : ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರದ ಆವರಣ ಜಿ.ಎಚ್.ಪಿ.ಎಸ್ ನಂ.16ರಲ್ಲಿ ಒಟ್ಟು 131.31 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ…

3 years ago

ನಿರ್ಲಕ್ಷ ಧೋರಣೆ ಸಹಿಸಲು ಸಾಧ್ಯವಿಲ್ಲ : ಶಾಸಕ ವೀರಣ್ಣ ಚರಂತಿಮಠ

ಬಾಗಲಕೋಟೆ : ಸಾರ್ವಜನಿಕರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎನ್ನುವ ದೂರುಗಳು ಕೇಳಿ ಬಂದಿವೆ. ನಗರಸಭೆ ಸಿಬ್ಬಂದಿಗಳು ಎಚ್ಚರದಿಂದ ಕಾರ್ಯ ನಿರ್ವಹಿಸಬೇಕು. ನಿರ್ಲಕ್ಷ ಧೋರಣೆ ಸಹಿಸಲು ಸಾಧ್ಯವಿಲ್ಲ ಎಂದು…

3 years ago

ಸಮಸ್ಯೆ ಪರಿಹರಿಸಿ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಿಸಬೇಕು : ಸತೀಶ ಬಂಡಿವಡ್ಡರ

ಬಾಗಲಕೋಟೆ: ಮುಧೋಳ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭ ಮಾಡುವ ವಿಷಯದಲ್ಲಿ ಸಚಿವ ಗೋವಿಂದ ಕಾರಜೋಳ ಸೇಡಿನ ರಾಜಕಾರಣ ಮಾಡಬಾರದು. ಸಮಸ್ಯೆ ಪರಿಹರಿಸಿ ಕಾರ್ಖಾನೆ ಆರಂಭಿಸಬೇಕು ಎಂದು…

3 years ago

ನಗರಸಭೆಯ ಅವ್ಯವಸ್ಥೆ ಬಹಿರಂಗ

ಬಾಗಲಕೋಟೆ: ನಗರಸಭೆಯಲ್ಲಿ ಜನನ, ಮರಣ ಪ್ರಮಾಣ ನೀಡುವಾಗ ಪಡೆಯುವ ಹಣಕ್ಕೆ ಪಾವತಿ ನೀಡುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದ್ದು. ಈ ಬಗ್ಗೆ ಸ್ಪಷ್ಪನೆ ನೀಡಬೇಕು ಶಾಸಕ ವೀರಣ್ಣ…

3 years ago

ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತ ಅನುಷ್ಠಾನಗೊಳಿಸಲು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಪ್ರತಿಭಟನೆ

ಬಾಗಲಕೋಟೆ : ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತ ಅನುಷ್ಠಾನಗೊಳಿಸಬೇಕು, ಪ್ರವಾಹ ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ…

3 years ago

ಅಂತರ ರಾಷ್ಟ್ರೀಯ ಸಾಕ್ಷರತಾ ದಿನಾಚರಣೆ

ಬಾಗಲಕೋಟೆ : ಅಂತರ ರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಲೋಕ ಶಿಕ್ಷಣ ಸಮಿತಿಯ ಅಧ್ಯಕ್ಷ  ರಾಜೇಂದ್ರ ಅವರು ಬುಧವಾರ ಸಾಕ್ಷರತಾ…

3 years ago

ಗಣೇಶ ಮೂರ್ತಿ ವಿಸರ್ಜನೆಗೆ ಸಂಚಾರಿ ತೊಟ್ಟಿ ವ್ಯವಸ್ಥೆ

ಬಾಗಲಕೋಟೆ : ಬಾಗಲಕೋಟೆ ನಗರದಲ್ಲಿ ಗಣೇಶ ಚತುರ್ಥಿಯ ಮೊದಲ ದಿನ ಸೆ.10 ಮತ್ತು ಐದನೇ ದಿನವಾದ ಸೆ.14 ರಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ನಗರಸಭೆ…

3 years ago

ಯಾವುದೇ ಕೋವಿಡ್ ಪ್ರಕರಣ ವರದಿಯಾಗಿಲ್ಲ

ಬಾಗಲಕೋಟೆ : ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಕೊರೊನಾ ಪ್ರಕರಣಗಳು ಮಂಗಳವಾರ ದೃಡಪಟ್ಟಿಲ್ಲವೆಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು  35161 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು,…

3 years ago

ಯೋಜನೆ ಅನುಷ್ಠಾನಕ್ಕೆ ಬ್ಯಾಂಕ್‍ಗಳ ಪಾತ್ರ ಮುಖ್ಯ : ಸಿಇಓ ಟಿ. ಭೂಬಾಲನ್

ಬಾಗಲಕೋಟೆ :  ವಿವಿಧ ಇಲಾಖೆಗಳಲ್ಲಿನ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಬ್ಯಾಂಕರ್ಸ್‍ಗಳ ಪಾತ್ರ ಮುಖ್ಯವಾಗಿದೆ ಎಂದು ಜಿಲ್ಲಾ ಪಂಚಾಯತ ಸಿಇಓ ಟಿ.ಭೂಬಾಲನ್ ತಿಳಿಸಿದರು. ಜಿಲ್ಲಾ ಪಂಚಾಯತ ಸಭಾಭವನದಲ್ಲಿಂದು ಜಿಲ್ಲಾ…

3 years ago