ಬೆಂಗಳೂರು: ಜಾತಿಗಣತಿ ವರದಿಯನ್ನು ನಮ್ಮ ಸರ್ಕಾರ ಸ್ವೀಕಾರ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಇಡೀ ದೇಶದಲ್ಲಿ ಜಾತಿಗಣತಿ ಮೊದಲು ಮಾಡಿದ್ದು ನಮ್ಮ ಸರ್ಕಾರ. ನಿಖರವಾಗಿ ಪ್ರತಿ ಜಾತಿಗಳ ಆರ್ಥಿಕ, ಸಾಮಾಜಿಕ, ಆರ್ಥಿಕ ಸ್ಥಿತಿ ತಿಳಿಯುವ ಉದ್ದೇಶದಿಂದ ಜಾತಿ ಜನಗಣತಿ ಮಾಡಿಸಿದ್ದೆ. ಇದಕ್ಕಾಗಿ 165 ಕೋಟಿ ರೂ. ಖರ್ಚು ಮಾಡಿದ್ದೆವು ಎಂದು...
Know MoreGet latest news karnataka updates on your email.