BANGALORE

ನಾಯಿಗಳಿಗೆ ಊಟ ಹಾಕುತ್ತಿದ್ದ ವೇಳೆ ಅಡ್ಡಿ: ಭದ್ರತಾ ಸಿಬ್ಬಂದಿ ಮೇಲೆ ಮಹಿಳೆ ದೂರು

ನಾಯಿಗಳಿಗೆ ಊಟ ಹಾಕುತ್ತಿದ್ದ ಸಂದರ್ಭದಲ್ಲಿ ಅಡ್ಡಿಪಡಿಸಿದರೆಂಬ ಕಾರಣಕ್ಕೆ ಭದ್ರತಾ ಸಿಬ್ಬಂದಿ ಮೇಲೆ ಮಹಿಳೆಯೊಬ್ಬರು ದೂರು ನೀಡಿದ್ದು, ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

16 hours ago

ಪೆಟ್ರೋಲ್‌ ತುಂಬಿದ್ದ ಟ್ಯಾಂಕರ್‌ ಪಲ್ಟಿ: ಭಾರೀ ಪ್ರಮಾಣದ ಪೆಟ್ರೋಲ್ ಸೋರಿಕೆ

ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್‌ ತುಂಬಿದ್ದ ಟ್ಯಾಂಕರ್‌ ಪಲ್ಟಿಯಾದ ಘಟನೆ ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ನಡೆದಿದೆ.

1 day ago

ಜೆಡಿಎಸ್‌ ನಾಯಕರ ಕುಟುಂಬದೊಳಗಿನ ಜಗಳದಿಂದ ಪ್ರಜ್ವಲ್‌ ಪ್ರಕರಣ ಹೊರಬಿದ್ದಿದೆ: ಡಿ.ಕೆ. ಶಿವಕುಮಾರ್‌

ಜೆಡಿಎಸ್‌ ನಾಯಕರ ಕುಟುಂಬದೊಳಗಿನ ಜಗಳದಿಂದ ಪ್ರಜ್ವಲ್‌ ಪ್ರಕರಣ ಹೊರಬಿದ್ದಿದೆ: ಡಿ.ಕೆ. ಶಿವಕುಮಾರ್‌

2 days ago

ನಾಟಕ ಪ್ರದರ್ಶನದ ವೇಳೆಯೇ ಕುಸಿದು ಬಿದ್ದು ನಟ ಮೃತ್ಯು

ನಟನೊಬ್ಬ ನಟಿಸುತ್ತಾ ವೇದಿಕೆಯ ಮೇಲೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಯಲಹಂಕದ ಸಾತನೂರು ಗ್ರಾಮದಲ್ಲಿ ನಡೆದಿದೆ.

2 days ago

ವಿದೇಶದಲ್ಲಿರುವ ಪ್ರಜ್ವಲ್​ನನ್ನು ಕರೆತರಲು ಸಿದ್ದರಾಮಯ್ಯಗೆ ಮಾರ್ಗಸೂಚಿ ನೀಡಿದ ಅಣ್ಣಾಮಲೈ

ಪ್ರಜ್ವಲ್​ ರೇವಣ್ಣ ವಿದೇಶದಲ್ಲಿರುವುದರಿಂದ ಅವರನ್ನು ಬಂಧಿಸಿ ಕರೆತರಲು ಕೇಂದ್ರ ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶ ಮಾಡಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಇದಕ್ಕೆ…

2 days ago

ಬೃಹತ್ ಗಾತ್ರದ ಮರ ಬಿದ್ದು ಹೊಸ ಕಾರು ಜಖಂ

ನಿಂತಿದ್ದ ಹೋಂಡಾ ಎಲಿವೇಟ್ SUV ಬ್ರಾಂಡ್ ಹೊಸ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದ ಘಟನೆ ಲಾವೆಲ್ಲೇ ರೋಡ್​ನಲ್ಲಿ ನಡೆದಿದೆ.

3 days ago

ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿ

ತಾಳಿ ಕಟ್ಟಿದ ಪತಿಯೇ ನಡು ರಸ್ತೆಯಲ್ಲೇ ಗಲಾಟೆ ತೆಗೆದು ಚಾಕುವಿನಿಂದ ಚುಚ್ಚಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ.

3 days ago

ಪ್ರಜ್ವಲ್‌ ವಿಡಿಯೋ ಪ್ರಕರಣ, ನಾಡಿನ ಮಾನವನ್ನು ಹರಾಜು ಹಾಕಿದೆ: ಮಾರಸಂದ್ರ ಮುನಿಯಪ್ಪ

ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ತಂದೆ, ಶಾಸಕ ರೇವಣ್ಣ ಅವರು ಅಮಾಯಕ ಬಡ ಹೆಣ್ಣುಮಕ್ಕಳ ಮೇಲೆ ನಡೆಸಿರುವ ಲೈಂಗಿಕ…

3 days ago

ಬೆಂಗಳೂರಿನಲ್ಲಿ ಬಿಸಿಲ ಬೇಗೆಯಲ್ಲಿ ಬೇಯುತ್ತಿದ್ದ ಜನರನ್ನು ತಂಪಾಗಿಸಿದ ಮಳೆರಾಯ

ಬಿಸಿಲ ಬೇಗೆಯಲ್ಲಿ ಬೇಯುತ್ತಿದ್ದ ಬೆಂಗಳೂರಿಗೆ ಸುಮಾರು ಆರು ತಿಂಗಳ ನಂತರ ನಗರದ ಬಹುತೇಕ ಕಡೆ ಗುರುವಾರ ಸಂಜೆ, ಗುಡುಗು–ಮಿಂಚು ಸಹಿತ ಹಗುರವಾಗಿ ಮಳೆಯಾಗಿದೆ.

3 days ago

ಚಿನ್ನ ಬೆಳ್ಳಿ ಬೆಲೆ ಕೊಂಚ ಏರಿಕೆ ಕಂಡಿದೆ: ಇಂದಿನ ದರ ಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಎರಡನೇ ಬಾರಿ ಏರಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 40 ರೂನಷ್ಟು ಹೆಚ್ಚಾದರೆ, ಬೆಳ್ಳಿ ಬೆಲೆ ಗ್ರಾಮ್​ಗೆ 50 ಪೈಸೆಯಷ್ಟು ಏರಿಕೆ…

3 days ago

ಚಲಿಸುತ್ತಿದ್ದ ಬಸ್‌ನಿಂದ ಕಳಚಿಕೊಂಡ ಚಕ್ರಗಳು: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಚಲಿಸುತ್ತಿದ್ದ ಸಾರಿಗೆ ಬಸ್‌ನ ಚಕ್ರ ಕಳಚಿಕೊಂಡು ಬಸ್‌ನಲ್ಲಿದ್ದ 20ಕ್ಕೂ ಅಧಿಕ ಪ್ರಯಾಣಿಕರು ಬೆಚ್ಚಿಬಿದ್ದಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಸಮಂದೂರು ಬಳಿ ನಡೆದಿದೆ.

4 days ago

ಕಾಂಗ್ರೆಸ್ ನಾಯಕ ಎಂ.ಸಿ ವೇಣುಗೋಪಾಲ್ ಮನೆ ಮೇಲೆ ಐಟಿ ದಾಳಿ

ಕಾಂಗ್ರೆಸ್ ನಾಯಕರೂ ಆಗಿರುವ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಸಿ ವೇಣುಗೋಪಾಲ್ ಅವರ ಮನೆ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

4 days ago

ಪಿಹೆಚ್‌ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ

ಪಿಹೆಚ್‌ಡಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ನಡೆದಿದೆ.

4 days ago

ಚಿನ್ನದ ಬೆಲೆಯಲ್ಲಿ ಇಳಿಕೆ : ಇಂದಿನ ಚಿನ್ನ ಬೆಳ್ಳಿ ದರ ಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಅಸ್ವಾಭಾವಿಕವಾಗಿ ಏರಿಕೆ ಕಂಡಿದ್ದು, ಇದೀಗ ಕೊಂಚ ಇಳಿಕೆಯಾಗಿದೆ. ಇಂದು ಗುರುವಾರ ಚಿನ್ನದ ಬೆಲೆ ಗ್ರಾಮ್​ಗೆ ಬರೋಬ್ಬರಿ ನೂರು ರೂನಷ್ಟು ಇಳಿಕೆ ಕಂಡಿದೆ.…

4 days ago

ಲಾರಿಯನ್ನು ಕದ್ದ ಕಳ್ಳರು : ಇಬ್ಬರು ಪೊಲೀಸರ ವಶಕ್ಕೆ

ಲಾರಿಯನ್ನು ಕದ್ದ  ಕಳ್ಳರನ್ನು ಬಂಧಿಸಿದ ಘಟನೆ ನಡೆದಿದೆ. ಭಾರತಿ ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

5 days ago