ಕುಮಾರಧಾರ ನದಿಗೆ ಕಡಬ ತಾಲೂಕಿನ ಶಾಂತಿಮೊಗೇರು ಎಂಬಲ್ಲಿ ನಿರ್ಮಿಸಿರುವ ಬೃಹತ್ ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆಯಾಗಿ ಅಣೆಕಟ್ಟು ಬರಿದಾಗಿದೆ. ಇದಕ್ಕೆ ಮರಳು ದಂಧೆಯವರೇ ಪ್ರಮುಖ ಕಾರಣ. ತಕ್ಷಣ ಇದಕ್ಕೆ ಕಡಿವಾಣ ಹಾಕಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ ಬೆನ್ನಿಗೆ ಮರಳು ತೆಗೆಯುತ್ತಿದ್ದವರು ತಮ್ಮ ಎಲ್ಲಾ ವಸ್ತುಗಳೊಂದಿಗೆ ಜಾಗ ಖಾಲಿ ಮಾಡಿದ ಘಟನೆ...
Know MoreGet latest news karnataka updates on your email.