News Karnataka Kannada
Saturday, May 04 2024

ವರುಣ ಆರ್ಭಟಕ್ಕೆ ತತ್ತರಿಸಿದ ರಾಜ್ಯ: ಸರಕಾರದಿಂದ ಮಳೆ ಹಾನಿ ಪರಿಹಾರ ಘೋಷಣೆ

21-Nov-2021 ಬೆಂಗಳೂರು ನಗರ

ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಗೆ ಅಪಾರ ಪ್ರಮಾಣದಲ್ಲಿ ಹಾನಿ ಉಂಟಾಗಿದ್ದು, ಸಂತ್ರಸ್ತರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಿಎಂ, ಮಳೆಯಿಂದ ಮನೆ ಸಂಪೂರ್ಣ ನೆಲಸಮವಾಗಿದ್ದರೆ 5 ಲಕ್ಷ ಪರಿಹಾರ ನೀಡಲಾಗುವುದು. ಮಳೆಯಿಂದ ಮನೆ ಭಾಗಶಃ ಬಿದಿದ್ರೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ಅಲ್ಪಪ್ರಮಾಣದಲ್ಲಿ ಹಾನಿಯಾದ ಮನೆಗಳಿಗೆ...

Know More

ಅನಿರೀಕ್ಷಿತ ಮಳೆ ಹಾನಿ ಪರಿಹಾರದ ಬಗ್ಗೆ ಸಿಎಂ ಮಾತು

21-Nov-2021 ಬೆಂಗಳೂರು ನಗರ

ಬೆಂಗಳೂರು: ಅನಿರೀಕ್ಷಿತ, ಅಕಾಲಿಕವಾಗಿ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಹಾಗೂ ಕರಾವಳಿ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಕಳೆದ ಮೂರು ದಿನಗಳಲ್ಲಿ ಬೆಳೆ ಹಾಗೂ ಪ್ರಾಣ ಹಾನಿಯಾದ ಬಗ್ಗೆ ವರದಿ...

Know More

ಅಮೆರಿಕಾ ಕನ್ನಡ ಕೂಟಗಳ ಆಗರ ವತಿಯಿಂದ ಆಯೋಜಿಸಿದ್ದ ‘ಕನ್ನಡ ರಾಜ್ಯೋತ್ಸವ ಸಂಭ್ರಮ 2021’ ಕಾರ್ಯಕ್ರಮ

20-Nov-2021 ಫೋಟೊ ನ್ಯೂಸ್

ಬೆಂಗಳೂರು:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅಮೆರಿಕಾ ಕನ್ನಡ ಕೂಟಗಳ ಆಗರ(ಅಕ್ಕ) ವತಿಯಿಂದ ಆಯೋಜಿಸಿದ್ದ ‘ಕನ್ನಡ ರಾಜ್ಯೋತ್ಸವ ಸಂಭ್ರಮ 2021’ ಕಾರ್ಯಕ್ರಮವನ್ನು ಬೆಂಗಳೂರಿನ ತಮ್ಮ ನಿವಾಸದಲ್ಲಿ  ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ...

Know More

ಮಳೆಹಾನಿ ಸಮಗ್ರ ಮಾಹಿತಿಗಾಗಿ ಇಂದು ಡಿಸಿಗಳೊಂದಿಗೆ ಸಭೆ

19-Nov-2021 ಬೆಂಗಳೂರು

ಬೆಂಗಳೂರು: ಅಕಾಲಿಕ ಮಳೆಯಿಂದ ರೈತರ ಬೆಳೆಗಳಿಗೆ ಹಾನಿಯಾಗಿದೆ. ಪ್ರಾಥಮಿಕ ಮಾಹಿತಿ ಸಿಕ್ಕಿದ್ದು, ಸಮಗ್ರ ಮಾಹಿತಿ ಪಡೆಯಲು ಇಂದು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಅಕಾಲಿಕ...

Know More

ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಪಟ್ಟಿ ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಅಂತಿಮ

18-Nov-2021 ಬೆಂಗಳೂರು

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಭಾರತೀಯ ಜನತಾ ಪಾರ್ಟಿಯಿಂದ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ ಹೈಕಮಾಂಡ್‌ಗೆ ಕಳುಹಿಸಲಾಗಿದೆ. ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಪಟ್ಟಿ ಅಂತಿಮವಾಗುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ....

Know More

ಅಣ್ಣಾವ್ರ ಮಾದರಿಯಲ್ಲೇ ‘ಪುನೀತ್‌ ಸಮಾಧಿ’ : ಸಿಎಂ ಬೊಮ್ಮಾಯಿ

16-Nov-2021 ಬೆಂಗಳೂರು

ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ತಂದೆ ರಾಜ್‌ಕುಮಾರ್‌ ಮಾದರಿಯಲ್ಲಿಯೇ ಸಮಾಧಿ ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ...

Know More

ಆರು ಕೋಟಿ ಜನರ ಪರವಾಗಿ ಆ ದಿನ ನಾನು ಅಪ್ಪುಗೆ ಮುತ್ತು ಕೊಟ್ಟಿದ್ದೆ: ಭಾವುಕರಾದ ಸಿಎಂ ಬೊಮ್ಮಾಯಿ

16-Nov-2021 ಬೆಂಗಳೂರು

ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಪುನೀತ ನಮನ’ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಅಪ್ಪು ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾವುಕ ನುಡಿಗಳನ್ನು ಹಂಚಿಕೊಂಡರು. ಅಂತಿಮ ದರುಶನ ವೇಳೆ ಪುನೀತ್​ ಅವರ ಹಣೆಗೆ...

Know More

ತಿರುಪತಿಯಲ್ಲಿ ಕರ್ನಾಟಕ ಭವನ ನಿರ್ಮಾಣ ಕಾರ್ಯ ಪರಿಶೀಲಿಸಿದ ಸಿಎಂ ಬೊಮ್ಮಾಯಿ

16-Nov-2021 ಆಂಧ್ರಪ್ರದೇಶ

ತಿರುಪತಿ: ಇಲ್ಲಿನ ತಿರುಮಲದ ಶ್ರೀವೆಂಕಟೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನ ನಿರ್ಮಾಣದ ಕಟ್ಟಡ ಕಾಮಗಾರಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಪರಿಶೀಲಿಸಿದರು. ಒಟ್ಟು 200 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಭವನ...

Know More

ಬಿಟ್ ಕಾಯಿನ್ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಮುಲಾಜಿಲ್ಲದೇ ಬಲಿ ಹಾಕಲಾಗುವುದು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

14-Nov-2021 ಕರ್ನಾಟಕ

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಮುಲಾಜಿಲ್ಲದೇ ಬಲಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಯಾವುದೇ ಮುಲಾಜಿಲ್ಲದೆ ಕ್ರಮ...

Know More

ರಾಜ್ಯ ಸರ್ಕಾರದ ಯಾವುದೇ ನಾಯಕನೂ ಕೂಡ ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿಲ್ಲ. ನಾವು ಯಾರನ್ನೂ ರಕ್ಷಣೆ ಮಾಡುತ್ತಿಲ್ಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

13-Nov-2021 ಬೆಂಗಳೂರು

ಬೆಂಗಳೂರು: ರಾಜ್ಯ ಸರ್ಕಾರದ ಯಾವುದೇ ನಾಯಕನೂ ಕೂಡ ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿಲ್ಲ. ನಾವು ಯಾರನ್ನೂ ರಕ್ಷಣೆ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುಜರಾತ್...

Know More

ಬಿಟ್ ಕಾಯಿನ್ ಹಗರಣದ ಕುರಿತು ಪ್ರಸ್ತಾಪ ಮಾಡುತ್ತಿರುವವರು ವಾಸ್ತವವಾಗಿ ಹಗರಣ ಏನೆಂದು ನಿಖರವಾಗಿ ತಿಳಿಸಲಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

13-Nov-2021 ಬೆಂಗಳೂರು

ಬಿಟ್ ಕಾಯಿನ್ ಹಗರಣದ ಕುರಿತು ಪ್ರಸ್ತಾಪ ಮಾಡುತ್ತಿರುವವರು ವಾಸ್ತವವಾಗಿ ಹಗರಣ ಏನೆಂದು ನಿಖರವಾಗಿ ತಿಳಿಸಲಿ. ಅದನ್ನು ಸಾಬೀತು ಪಡಿಸುವ ದಾಖಲೆಗಳನ್ನು ಪ್ರಕರಣ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆಗಳಿಗೆ ಹಸ್ತಾಂತರಿಸಿ, ಆರೋಪ ಸಾಬೀತು ಪಡಿಸಲಿ ಎಂದು...

Know More

ರಾಜ್ಯದಲ್ಲಿ ಮತ್ತಷ್ಟು ಉತ್ತಮ ಕೆಲಸ ಮಾಡಲು ಪ್ರೋತ್ಸಾಹ ನೀಡಿದ ಪ್ರಧಾನಿ ಮೋದಿ: ಸಿಎಂ ಬೊಮ್ಮಾಯಿ

11-Nov-2021 ದೆಹಲಿ

ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಈ ಬಗ್ಗೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 100 ದಿನಗಳಲ್ಲಿ ಕೈಗೊಂಡಿರುವ...

Know More

“ನೂರು ದಿನಗಳಲ್ಲಿ ಉತ್ತಮ ಆಡಳಿತ ನೀಡಿರುವುದು ನನಗೆ ತೃಪ್ತಿ ತಂದಿದೆ” : ಬಸವರಾಜ ಬೊಮ್ಮಾಯಿ

04-Nov-2021 ಕರ್ನಾಟಕ

ಹುಬ್ಬಳ್ಳಿ: ನೂರು ದಿನಗಳಲ್ಲಿ ಬಂದತಹ ಸವಾಲುಗಳುನ್ನು ಸರಿಯಾದ ನಿರ್ಣಯಗಳಿಂದ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮವಾದ ಆಡಳಿತ ನೀಡಿರುವುದು ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಇದೇ...

Know More

100 ದಿನ ಪೂರೈಸಿದ ಸಂಭ್ರಮದಲ್ಲಿ ಬೊಮ್ಮಾಯಿ ಸರ್ಕಾರ: ಶತಕದ ಸಾಧನೆ ಪುಸ್ತಕ ಬಿಡುಗಡೆ

04-Nov-2021 ಬೆಂಗಳೂರು

ಬಸವರಾಜ ಬೊಮ್ಮಾಯಿ ಸರ್ಕಾರ ಇಂದಿಗೆ 100 ದಿನ ಪೂರೈಸಿದೆ. ಬೊಮ್ಮಾಯಿ ಸರ್ಕಾರ 100 ದಿನ ಪೂರೈಸಿದ ಹಿನ್ನೆಲೆ ಸರ್ಕಾರದ ಕೆಲಸ ಹಾಗೂ ನೂತನ ಯೋಜನೆ ಬಗ್ಗೆ ಸಿಎಂ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ನ.8 ರಂದು...

Know More

ಪುನೀತ್ ರಾಜ್‍ಕುಮಾರ್ ಪದ್ಮಶ್ರೀ ಸೇರಿದಂತೆ ಎಲ್ಲ ಗೌರವಕ್ಕೆ ಅರ್ಹರು. ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲು ಸರ್ವ ಸಮ್ಮತ ಒಪ್ಪಿಗೆ ಇದೆ : ಬಸವರಾಜ ಬೊಮ್ಮಾಯಿ

02-Nov-2021 ಬೆಂಗಳೂರು

ಮೈಸೂರು: ನಟ ಪುನೀತ್ ರಾಜ್‍ಕುಮಾರ್ ಪದ್ಮಶ್ರೀ ಸೇರಿದಂತೆ ಎಲ್ಲ ಗೌರವಕ್ಕೆ ಅರ್ಹರು. ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲು ಸರ್ವ ಸಮ್ಮತ ಒಪ್ಪಿಗೆ ಇದೆ. ಮೈಸೂರು ಜಿಲ್ಲೆ ಕಬಿನಿ ಜಲಾಶಯ ಭರ್ತಿಯಾಗಿರುವುದು ಸಂತಸ ತಂದಿದೆ. ಇದರಿಂದ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು