BasavarajaBommai

ಚಿತ್ರದುರ್ಗ: ಉನ್ನತ ಅಧಿಕಾರಿಗಳಾಗಲು ಯುಪಿಎಸ್ಸಿ ಪರೀಕ್ಷೆ ಬರೆಯಿರಿ- ಸಿಎಂ ಬೊಮ್ಮಾಯಿ

ಕಿತ್ತೂರು ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳು ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಉನ್ನತ ಶ್ರೇಣಿಯ ಅಧಿಕಾರಿಗಳಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.

1 year ago

ಬೆಂಗಳೂರು: ನಾವು ಕೈಕಟ್ಟಿ ಕುಳಿತಿಲ್ಲ ಎಂದ ಸಿಎಂ‌ ಬಸವರಾಜ್ ಬೊಮ್ಮಾಯಿ

ನಾವು ಕೈಕಟ್ಟಿ ಕುಳಿತಿಲ್ಲ. ಅಗತ್ಯ ಬಿದ್ದರೆ ಯೋಗಿ ಮಾದರಿ ಕರ್ನಾಟಕದಲ್ಲೂ ಜಾರಿಗೆ ಬರುತ್ತದೆ ಎಂದು ಸಿಎಂ‌ ಬಸವರಾಜ್ ಬೊಮ್ಮಾಯಿ ಹೇಳಿದರು.

2 years ago

ಬೆಂಗಳೂರು: ಇಂದು ದೆಹಲಿಗೆ ತೆರಳಲಿರುವ ಸಿಎಂ ಬಸವರಾಜ ಬೊಮ್ಮಾಯಿ

15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದು, ಸಮಾರಂಭದಲ್ಲಿ ಪಾಲ್ಗೊಳ್ಳಲು ಸಿಎಂ ಬಸವರಾಜ ಬೊಮ್ಮಾಯಿ ಇಂದು ದೆಹಲಿಗೆ ತೆರಳಲಿದ್ದಾರೆ.

2 years ago

ಬೆಂಗಳೂರು: ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ

ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ರಾಜ್ಯದಲ್ಲಿ ಖಾಸಗಿ ವಲಯದಲ್ಲಿ ನೂತನ ಉದ್ಯೋಗ ನೀತಿಗೆ ರಾಜ್ಯ ಸಂಪುಟ ಅನುಮೋದನೆ ನೀಡಿದೆ.…

2 years ago