ಮೈಸೂರು:; ಮೈಸೂರು ಜಿಲ್ಲೆಗೆ ಬರುವ ಎಲ್ಲ ವ್ಯಕ್ತಿಗಳೂ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿ ತಂದರೆ ಮಾತ್ರ ಜಿಲ್ಲೆಯೊಳಗೆ ಪ್ರವೇಶ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು. ಶನಿವಾರ ಮೈಸೂರು ಜಿಲ್ಲೆಯ ಗಡಿಭಾಗ ಬಾವಲಿ ಚೆಕ್ ಪೋಸ್ಟ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮಾತನಾಡಿ, ನಿನ್ನೆ ಚಾಮರಾಜನಗರದಲ್ಲಿ ಕೋವಿಡ್ ಸಭೆ ನಡೆಸಿ, ಅಲ್ಲಿನ ಗಡಿ ಭಾಗಕ್ಕೂ...
Know MoreGet latest news karnataka updates on your email.