bbc

ನವದೆಹಲಿ ಬಿಬಿಸಿ ಕಚೇರಿಗೆ ಆದಾಯ ತೆರಿಗೆ ಇಲಾಖೆ ದಾಳಿ

ಆದಾಯ ತೆರಿಗೆ ಇಲಾಖೆ ಸಿಬ್ಬಂದಿ ಮಂಗಳವಾರ ದೆಹಲಿಯ ಕಸ್ತೂರ್ಬಾ ಗಾಂಧಿ ಮಾರ್ಗದಲ್ಲಿರುವ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಸರ್ವೀಸ್ (ಬಿಬಿಸಿ) ಕಚೇರಿಗೆ ಪರಿಶೀಲನೆಗಾಗಿ ತೆರಳಿದೆ ಎಂದು ಮೂಲಗಳು ತಿಳಿಸಿವೆ.

1 year ago