News Karnataka Kannada
Sunday, May 05 2024

ಕಸ ಗುಡಿಸುವ ಯಂತ್ರಗಳ ಕಾರ್ಯವೈಖರಿಯ ಕುರಿತು ತಾಂತ್ರಿಕ ಪರಿಣಿತಿ ಹೊಂದಿರುವವರಿಂದ ಪರಿಶೀಲನೆ ನಡೆಸಿ : ಗೌರವ್‌ ಗುಪ್ತ

15-Sep-2021 ಬೆಂಗಳೂರು

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 26 ಯಾಂತ್ರಿಕ ಕಸ ಗುಡಿಸುವ ಯಂತ್ರಗಳ ಕಾರ್ಯವೈಖರಿಯ ಕುರಿತು ತಾಂತ್ರಿಕ ಪರಿಣಿತಿ ಹೊಂದಿರುವವರಿಂದ ಪರಿಶೀಲನೆ ನಡೆಸಿ ನಿಖರ ವರದಿ ನೀಡುವಂತೆ ಅಧಿಕಾರಿಗಳಿಗೆ ಮುಖ್ಯ ಆಯುಕ್ತ ಗೌರವ್‌ ಗುಪ್ತ ಸೂಚನೆ ನೀಡಿದ್ದಾರೆ. ನಗರದ ಪ್ರಮುಖ ರಸ್ತೆಗಳನ್ನು ಸ್ವಚ್ಛತೆ ಮಾಡಲು ನಿಯೋಜನೆ ಮಾಡಿರುವ ಎಲ್ಲಾ ಯಾಂತ್ರಿಕ ಕಸ...

Know More

ಈ ವರ್ಷದ ಅಂತ್ಯದೊಳಗೆ 3 ಲಕ್ಷ ಎಲ್‌ಇಡಿ ಬೀದಿದೀಪ ಅಳವಡಿಕೆ ಕಾರ್ಯ ಪೂರ್ಣ : ಬಸವರಾಜ ಬೊಮ್ಮಾಯಿ

15-Sep-2021 ಬೆಂಗಳೂರು

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ವರ್ಷದ ಅಂತ್ಯದೊಳಗೆ 3 ಲಕ್ಷ ಎಲ್‌ಇಡಿ ಬೀದಿದೀಪ ಅಳವಡಿಕೆ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ನ ಆರ್‌.ಮಂಜುನಾಥ್‌ ಅವರ ಪ್ರಶ್ನೆಗೆ...

Know More

ಕರ್ನಾಟಕ ಹೈಕೋರ್ಟ್ : ಕೆ.ಆರ್ ಮಾರುಕಟ್ಟೆಯಲ್ಲಿಯರುವ ಅನಧಿಕೃತಗಳನ್ನು ಮೂರು ತಿಂಗಳಲ್ಲಿ ತೆರವುಗೊಳಿಸುವಂತೆ ಸೂಚನೆ

15-Sep-2021 ಬೆಂಗಳೂರು

ಬೆಂಗಳೂರು: ಕೆ.ಆರ್ ಮಾರುಕಟ್ಟೆಯಲ್ಲಿಯರುವ ಅನಧಿಕೃತಗಳನ್ನು ಮೂರು ತಿಂಗಳಲ್ಲಿ ತೆರವುಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಬಿಬಿಎಂಪಿಗೆ ಸೂಚಿಸಿದೆ. ಕಾನೂನು ಪ್ರಕಾರ, ಕೆಆರ್ ಮಾರುಕಟ್ಟೆಯಲ್ಲಿ ಅನಧಿಕೃತವಾಗಿ ಆಕ್ರಮಿಸಿಕೊಂಡಿರುವ ಪ್ರದೇಶಗಳು ಸೇರಿದಂತೆ ಪಾದಚಾರಿ ಮಾರ್ಗಗಳು, ಅಂಗೀಕಾರ ಮತ್ತು ಅಗ್ನಿಶಾಮಕ ಮಾರ್ಗಗಳ...

Know More

ಬೆಂಗಳೂರು: ಮೂರು ದಿನಗಳಲ್ಲಿ 1.87 ಲಕ್ಷ ಗಣೇಶ ವಿಸರ್ಜನೆ

14-Sep-2021 ಬೆಂಗಳೂರು

ಬೆಂಗಳೂರು: ನಗರದಲ್ಲಿ ಸಾರ್ವಜನಿಕ ಗಣೇಶೋತ್ಸವವನ್ನು ಮೂರು ದಿನಗಳಿಗೆ ಸೀಮಿತವಾಗಿ ಮಾತ್ರ ಆಚರಿಸಬಹುದು ಎಂದು ಬಿಬಿಎಂಪಿಯು ಆದೇಶ ಮಾಡಿದ್ದರೂ, ಕೆಲವೆಡೆ ಅದರ ನಂತರವೂ ಗಣೇಶೋತ್ಸವ ಮುಂದುವರಿದಿದೆ. ಸಾರ್ವಜನಿಕ ಗಣೇಶೋತ್ಸವಕ್ಕೆ ನಿರ್ಬಂಧ ಹೇರಬಾರದು ಎಂದು ಬೆಂಗಳೂರು ಮಹಾನಗರ...

Know More

ಬೆಂಗಳೂರು: ಒಂದೇ ದಿನ 93,524 ಗಣೇಶ ಮೂರ್ತಿ ವಿಸರ್ಜನೆ

12-Sep-2021 ಬೆಂಗಳೂರು

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯಗಳಲ್ಲಿ ಗಣೇಶ ಚತುರ್ಥಿ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ಸುಮಾರು 93,524 ಗಣೇಶ ಮೂರ್ತಿಗಳನ್ನು ಕಲ್ಯಾಣಿಗಳು ಮತ್ತು ಮೊಬೈಲ್ ಟ್ಯಾಂಕ್ ಗಳಲ್ಲಿ ವಿಸರ್ಜನೆ ಮಾಡಲಾಗಿದೆ. ವಾರ್ಡ್ ನಲ್ಲಿ ಒಂದಕ್ಕಿಂತ ಹೆಚ್ಚು ಗಣೇಶ...

Know More

ಹಬ್ಬದ ಸಂಭ್ರಮದಲ್ಲಿ ಮೈ ಮರೀಬೇಡಿ

05-Sep-2021 ಬೆಂಗಳೂರು

ಬೆಂಗಳೂರು : ರಾಜ್ಯದಲ್ಲಿ ಶನಿವಾರ ಒಟ್ಟು 983 ಮಂದಿಯಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ , 21 ಮಂದಿ ಸಾವನ್ನಪ್ಪಿದ್ಧಾರೆ. ರಾಜ್ಯದಲ್ಲಿ ಕರೋನಾ ಕಡಿಮೆ ಪ್ರಮಾಣದಲ್ಲಿದೆ, ಆದರೂ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಬಿಬಿಎಂಪಿ ಆಯುಕ್ತರು ತಿಳಿಸಿದ್ದಾರೆ....

Know More

ಈ ವರ್ಷ ವಿದ್ಯಾರ್ಥಿಗಳಿಗೆ ಸ್ವೆಟರ್ ಭಾಗ್ಯ ಇಲ್ಲ

05-Sep-2021 ಬೆಂಗಳೂರು

ಬೆಂಗಳೂರು : ಬಿಬಿಎಂಪಿಯ ಶೈಕ್ಷಣಿಕ ವಿಭಾಗ ಈ ವರ್ಷ ಶಾಲಾ-ಕಾಲೇಜುಗಳಿಗೆ ಸ್ವೆಟರ್ ಪೂರೈಕೆ ಮಾಡದಿರಲು ನಿರ್ಧರಿಸಿದೆ. ಕಳೆದ ವರ್ಷ ಸ್ವೆಟರ್ ಗಳನ್ನು ಸ್ವೀಕರಿಸದೇ ಇರುವ ವಿದ್ಯಾರ್ಥಿಗಳಿಗೆ ಸ್ವೆಟರ್ ಗಳನ್ನು ಪೂರೈಸುವಂತೆ ಶೈಕ್ಷಣಿಕ ಸಂಸ್ಥೆಗಳ ಮ್ಯಾನೇಜ್ಮೆಂಟ್ ಗಳಿಗೆ...

Know More

ರಸ್ತೆ ಗುಂಡಿ ಮುಕ್ತ ಬೆಂಗಳೂರು ನಿರ್ಮಾಣಕ್ಕೆ ಗೌರವ್ ಗುಪ್ತ ಪಣ

03-Sep-2021 ಬೆಂಗಳೂರು

ಬೆಂಗಳೂರು: ರಸ್ತೆ ಗುಂಡಿ ಮುಕ್ತ ಬೆಂಗಳೂರು ನಿರ್ಮಾಣಕ್ಕೆ ಪಣತೊಟ್ಟಿರುವ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ದಿನನಿತ್ಯವೂ ಗುಂಡಿ ಮುಚ್ಚುವ ಪ್ರಕ್ರಿಯೆಯಲ್ಲಿ ತೊಡಗುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಳೆಗಾಲದ ಹಿನ್ನೆಲೆಯಲ್ಲಿ ಅಲ್ಲಲ್ಲಿ...

Know More

ಬಿಬಿಎಂಪಿ  ವ್ಯಾಪ್ತಿಯಲ್ಲಿ  ನಿತ್ಯ 80 ರಿಂದ 90 ಸಾವಿರ  ಮಂದಿಗೆ ಲಸಿಕೆ: ಆಯುಕ್ತ ಗೌರವ್ ಗುಪ್ತ

28-Aug-2021 ಬೆಂಗಳೂರು

ಬೆಂಗಳೂರು: ‘ಬಿಬಿಎಂಪಿಯ ಪ್ರತಿ ವಾರ್ಡ್‌ಗೆ ನಿತ್ಯ 400 ಅಥವಾ ಅದಕ್ಕಿಂತಲೂ ಹೆಚ್ಚು ಲಸಿಕೆಯನ್ನು ಆದ್ಯತೆ ಮೇರೆಗೆ ಪೂರೈಕೆ ಮಾಡಲಾಗುತ್ತಿದೆ. ನಿತ್ಯ 80,000 ರಿಂದ 90,000 ಮಂದಿ ಲಸಿಕೆ ಪಡೆಯುತ್ತಿದ್ದಾರೆ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ...

Know More

ನಟ ಕೋಮಲ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ ದಲಿತ ಸಂಘರ್ಷ ಸಮಿತಿ

25-Aug-2021 ಬೆಂಗಳೂರು

ಬೆಂಗಳೂರು : ನಟ ಕೋಮಲ್  ವಿರುದ್ಧ  ಭ್ರಷ್ಟಾಚಾರ  ಆರೋಪ ಕೇಳಿ ಬಂದಿದೆ. ಬೆಂಗಳೂರು: ನಟ ಕೋಮಲ್  ವಿರುದ್ಧ  ಭ್ರಷ್ಟಾಚಾರ  ಆರೋಪ ಕೇಳಿ ಬಂದಿದೆ. ನಗರದಲ್ಲಿ ನಿನ್ನೆ ಬಿಬಿಎಂಪಿ ಕಚೇರಿ ಮುಂಭಾಗ ಸಮಿತಿ ಅಧ್ಯಕ್ಷ ಡಾ.ಸಿ.ಎಸ್.ರಘು...

Know More

ಕೋವಿಡ್‌ ಲಸಿಕೆ ವಿತರಣೆ ಪ್ರಮಾಣ ಹೆಚ್ಚಳ

23-Aug-2021 ಕರ್ನಾಟಕ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್‌ ಲಸಿಕೆ ವಿತರಣೆ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಕಳೆದ ವಾರ ನಿತ್ಯ ಸರಾಸರಿ  44,400  ಮಂದಿಗೆ ಲಸಿಕೆ ನೀಡಲಾಗುತ್ತಿತ್ತು. ಶನಿವಾರ ಒಂದೇ ದಿನ  89,075  ಮಂದಿಗೆ ಲಸಿಕೆ ನೀಡಲಾಗಿದೆ. ‘ಇತ್ತೀಚಿನ ದಿನಗಳಲ್ಲಿ...

Know More

ಬಿಬಿಎಂಪಿ ಯಿಂದ ಮಕ್ಕಳಿಗೆ ವಿಶೇಷ ಆರೈಕೆ ನೀಡಲು ಕ್ರಮ

17-Aug-2021 ಬೆಂಗಳೂರು

ಬೆಂಗಳೂರು, ; ಕೋವಿಡ್ ಮೂರನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ಹರಡುವ ಸಾಧ್ಯತೆ ಹಿನ್ನೆಲೆ ಬಿಬಿಎಂಪಿ ವ್ಯಾಪ್ತಿಯ ಸಾರ್ವಜನಿಕ ಆಸ್ಪತ್ರೆಗೆ ಆಧುನಿಕ ವೈದ್ಯಕೀಯ ಪರಿಕರ, ಯಂತ್ರೋಪಕರಣಗಳನ್ನು ಪೂರೈಕೆ ಮಾಡಲಾಯಿತು. ನಗರದಲ್ಲಿಂದು ಡಾ.ಬಾಬು ಜಗಜೀವನ್ ರಾಮ್ ಸಾರ್ವಜನಿಕ...

Know More

ಬಿಬಿಎಂಪಿಯಿAದ ಫ್ರೀಡಂ ಪಾರ್ಕ್ ನಲ್ಲಿ ಸಸಿ ನೆಡುವ ಅಭಿಯಾನ

14-Aug-2021 ಬೆಂಗಳೂರು

ಬೆಂಗಳೂರು : 75ನೇ ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ , ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಫ್ರೀಡಂ ಪಾರ್ಕ್ ನಲ್ಲಿ 75,000 ಸಸಿ ನೆಡುವ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಮಳೆ ನೀರು ವ್ಯರ್ಥವಾಗದಂತೆ ತಡೆಗಟ್ಟಲು...

Know More

ಬಿಬಿಎಂಪಿ ಯಿಂದ ವೈದ್ಯರ ನಡೆ ಮನೆ ಬಾಗಿಲಿನ ಕಡೆ ಅಭಿಯಾನ

14-Aug-2021 ಬೆಂಗಳೂರು

ಬೆಂಗಳೂರು ; ಕೋವಿಡ್ ಮೂರನೇ ಅಲೆ ಹಿನ್ನೆಲೆ, ಸೋಮವಾರದಿಂದ(ಆ.16) ಬಿಬಿಎಂಪಿ ವ್ಯಾಪ್ತಿಯಲ್ಲಿ ವೈದ್ಯರ ನಡೆ ಮನೆ ಬಾಗಿಲಿನ ಕಡೆ ಎಂಬ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ. ಮೊದಲ ಹಂತದಲ್ಲಿ 54 ವಾರ್ಡ್​​​​ಗಳಲ್ಲಿ ಅಭಿಯಾನ ಆರಂಭಿಸಲಾಗುತ್ತದೆ. ಕೊರೋನಾ 3ನೇ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು