2024ನೇ ಸಾಲಿನ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರರನ್ನೊಳಗೊಂಡ ಬಲಿಷ್ಠ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದ್ದು, ರೋಹಿತ್ ಶರ್ಮಾ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ರೋಹಿತ್ ಶರ್ಮಾಗೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಉಪನಾಯಕರಾಗಿ ಸಾಥ್ ನೀಡಲಿದ್ದಾರೆ. ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಜೂನ್ 01ರಿಂದ ಅಮೆರಿಕ ಹಾಗೂ ವೆಸ್ಟ್ ಇಂಡೀಸ್ನಲ್ಲಿ...
Know Moreಇನ್ನು ಮುಂದೆ ಐಪಿಎಲ್ ಪಂದ್ಯದ ದಿನದಂದು ಮೈದಾನದ ಫೋಟೋ ಹಂಚಿಕೊಳ್ಳುವಂತಿಲ್ಲ ಎಂದು ಬಿಬಿಸಿಸಿಐ ಫ್ರಾಂಚೈಸಿಗಳಿಗೆ ಖಡಕ್ ಸೂಚನೆ ನೀಡಿದೆ ಎನ್ನಲಾಗಿದೆ. ಇಂದು ನಡೆಯುವ 32ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು...
Know Moreಟೀಂ ಇಂಡಿಯಾದ ವಿಕೆಟ್ ಕೀಪರ್ ಅಂಡ್ ಸ್ಫೋಟಕ ಬ್ಯಾಟ್ಸ್ಮನ್ ರಿಷಬ್ ಪಂತ್ ಐಪಿಎಲ್ ಆಡೋದು ಅಧಿಕೃತವಾಗಿದೆ. ಬಿಸಿಸಿಐ ಪಂತ್ ಆಡಲು ಒಪ್ಪಿಗೆ ನೀಡಿದ್ದು, ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಖಚಿತ...
Know Moreಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 2023-24ರ ಋತುವಿಗೆ (ಅ.1, 2023 ರಿಂದ ಸೆ.30, 2024 ರವರೆಗೆ) ಟೀಮ್ ಇಂಡಿಯಾ (ಹಿರಿಯ ಪುರುಷರ) ವಾರ್ಷಿಕ ಆಟಗಾರರ ಒಪ್ಪಂದವನ್ನ ಇಂದು...
Know Moreಟೀಮ್ ಇಂಡಿಯಾದ ಹೆಡ್ ಕೋಚ್ ರಾಹುಲ್ ದ್ರಾವಿಡ್, ಸೆಲೆಕ್ಷನ್ ಕಮಿಟಿ ಮುಖ್ಯಸ್ಥ ಅಜಿತ್ ಅಗರ್ಕರ್ ಮಾತಿಗೂ ಕ್ಯಾರೇ ಎನ್ನದೆ ರಣಜಿ ಕ್ರಿಕೆಟ್ ಆಡಲು ಹಿಂದೇಟು ಹಾಕುತ್ತಿದ್ದ ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ಗೆ ಬಿಸಿಸಿಐ ಬಿಗ್...
Know Moreಕ್ರಿಕೆಟ್ ಆಟಗಾರರನ್ನು ನಿಯಂತ್ರಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಹೊಸ ಆದೇಶ ಹೊರಡಿಸಿದೆ. ಇನ್ನು ಮುಂದೆ ದೇಶೀಯ ಪಂದ್ಯಗಳನ್ನು ಆಡದೆ ತಂಡಕ್ಕೆ ಮರಳಲು ಅವಕಾಶ ನೀಡುವುದಿಲ್ಲ ಎಂಬ ನಿರ್ಧಾರಕ್ಕೆ...
Know Moreಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಕಾರ್ಯದರ್ಶಿ ಜಯ್ ಶಾ ಅವರನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರಾಗಿ ಮರು ನೇಮಕ ಮಾಡಲಾಗಿದೆ. ಶಾ ಅವರು ಸತತ ಮೂರನೇ ಅವಧಿಗೆ ಎಸಿಸಿಯನ್ನು...
Know Moreರಾಮಮಂದಿರದಲ್ಲಿ ನಡೆದ ಐತಿಹಾಸಿಕ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯಲ್ಲಿ ಭಾಗವಹಿಸಲು ಜನಪ್ರತಿನಿಧಿಗಳು, ಕಲಾವಿದರು ಹಾಗು ಕ್ರೀಡಾಪಟುಗಳಿಗೆ ಆಹ್ವಾನವಿತ್ತಾದರೂ ಕೆಲ ಕ್ರಿಕೆಟಿಗರು ಕಾರ್ಯಕ್ರಮದಲ್ಲಿ...
Know Moreಭಾರತದಲ್ಲಿ ಕ್ರಿಕೆಟ್ ನಿಯಂತ್ರಣ ಮಂಡಳಿ ಒರಿಸ್ಸಾ ಮೂಲದ ಕ್ರಿಕೆಟರ್ ಸುಮಿತ್ ಶರ್ಮಾರನ್ನು ಬ್ಯಾನ್ ಮಾಡಿದೆ. ವಯೋಮಾನದ ವಂಚನೆ ಆರೋಪದ ಮೇಲೆ ಬ್ಯಾನ್ ಮಾಡಿರುವುದಾಗಿ...
Know More2021 ರಲ್ಲಿ ವಿರಾಟ್ ಕೊಹ್ಲಿ ಟೀಂ ಇಂಡಿಯಾ ನಾಯಕತ್ವದಿಂದ ಕೆಳಗಿಳಿದ ಬಳಿಕ, ಕಿಂಗ್ ಕೊಹ್ಲಿಯನ್ನು ಉದ್ದೇಶ ಪೂರ್ವಕವಾಗಿಯೇ ನಾಯಕತ್ವದಿಂದ ಕೆಳಗಿಳಿಸಲಾಗಿದೆ ಎಂಬುದಾಗಿ ಹುಟ್ಟಿಕೊಂಡ ವಿವಾದಕ್ಕೆ ಇನ್ನು ಕೊನೆ...
Know Moreವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಬೇಸರದ ಸುದ್ದಿಯೊಂದಿದೆ. ಈ ಬಾರಿಯ ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಅತಿ ರನ್ ಕಲೆಹಾಕಿ ಭರ್ಜರಿ ಪ್ರದರ್ಶನ ತೋರಿದ್ದ ಕೊಹ್ಲಿ ಮುಂದಿನ ವರ್ಷ ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ...
Know Moreಅಹಮದಾಬಾದ್: ಈ ಬಾರಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಕದನಕ್ಕಾಗಿ ಇಡೀ ವಿಶ್ವವೇ ಎದುರು ನೋಡುತ್ತಿದೆ. ಈ ಬದ್ಧವೈರಿಗಳ ಕಾಳಗಕ್ಕೆ ಇನ್ನೊಂದೇ ದಿನ ಬಾಕಿ ಉಳಿದಿದೆ. ಅಕ್ಟೋಬರ್ 14 ರಂದು ನರೇಂದ್ರ ಮೋದಿ ಕ್ರಿಕೆಟ್...
Know Moreಮುಂಬರುವ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ಗಾಗಿ ಭಾರತದ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು 'ಗೋಲ್ಡನ್ ಟಿಕೆಟ್' ಅನ್ನು...
Know Moreಬಿಸಿಸಿಐ ಆಯ್ಕೆ ಸಮಿತಿಯು ಆಗಸ್ಟ್ 21ರಂದು ನವದೆಹಲಿಯಲ್ಲಿ 2023 ರ ಏಷ್ಯಾಕಪ್ಗಾಗಿ ರೋಹಿತ್ ಶರ್ಮಾ ನೇತೃತ್ವದ ಭಾರತೀಯ ತಂಡವನ್ನು ಪ್ರಕಟಿಸಲು...
Know Moreಸದ್ಯದಲ್ಲೇ ಬಿಸಿಸಿಐನ ಮಾಜಿ ಅಧ್ಯಕ್ಷರಾಗಲಿರುವ ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಆಡಳಿತ ಮಂಡಳಿಯಿಂದ ಹೊರಗುಳಿದಿದ್ದು, ತಮ್ಮ ಅವಧಿಯನ್ನು ನಿರಾಶಾದಾಯಕವಾಗಿ ಕೊನೆಗೊಳಿಸುತ್ತಿದ್ದಾರೆ ಎಂದು...
Know MoreGet latest news karnataka updates on your email.