BELAGAVI

ಬಸ್​​​ ನಿಲ್ಲಿಸಿಲ್ಲವೆಂದು ನಿರ್ವಾಹಕ, ಚಾಲಕನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ

ಬಸ್‌ ನಿಲ್ಲಿಸಲಿಲ್ಲ ಎಂದು ಬಸ್‌ ನಿರ್ವಾಹ ಮತ್ತು ಚಾಲಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ನಡೆಸಿದ ಘಟನೆ ಬೈಲಹೊಂಗಲ ಬಸ್ ನಿಲ್ದಾಣದಲ್ಲಿ ನಡೆದಿದೆ. ಪೊಲೀಸ್ ಠಾಣೆ…

4 days ago

ಲೋಕಸಭಾ ಚುನಾವಣೆ : ಏಪ್ರೀಲ್‌ 28 ರಂದು ಬೆಳಗಾವಿಗೆ ಮೋದಿ ಎಂಟ್ರಿ

ಲೋಕಸಭಾ ಚುನಾವಣೆ ಹಿನ್ನಲೆ ಪ್ರಧಾನಿ ಮೋದಿಯವರು ಪ್ರತ ಕ್ಷೇತ್ರಕ್ಕೂ ತೆರಳಿ ಚುನಾವಣಾ ಪ್ರಚಾರವನ್ನು ಭರ್ಜರಿಯಾಗಿ ನಡೆಸಿದ್ದಾರೆ. ಇದೀಗ ಬೆಳಗಾವಿ ಕ್ಷೇತ್ರಕ್ಕೂ ಬರಲು ಸಿದ್ಧತೆ ನಡೆದಿವೆ.

6 days ago

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಆರೋಪಿಗಳಿಗೆ ಹೂ ಮಾಲೆಹಾಕಿ ಭರ್ಜರಿ ಸ್ವಾಗತ

ಬೆಳಗಾವಿ ತಾಲೂಕಿನ ಹೊಸ ವಂಟಮೂರಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣದ ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಬಳಿಕ ಹಿಂತಿರುಗಿದ ಆರೋಪಿಗಳಿಗೆ ಹೂಮಾಲೆ ಹಾಕಿ ಆದ್ದೂರಿಯಾಗಿ ಸ್ವಾಗತಿಸಲಾಗಿದೆ.

6 days ago

ಅಕ್ರಮ ಗೋವು ಸಾಗಾಟ: 50ಕ್ಕೂ ಅಧಿಕ ಯುವಕರಿಂದ ಓರ್ವನ ಮೇಲೆ ಹಲ್ಲೆ

50ಕ್ಕೂ ಅಧಿಕ ಮಂದಿಯಿಂದ ಓರ್ವನನ್ನ ಅಟ್ಟಾಡಿಸಿ ಹಲ್ಲೆ ಮಾಡಿದ ಘಟನೆ ಬೆಳಗಾವಿಯ ಸುವರ್ಣಸೌಧದ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.  

1 week ago

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಇಸ್ಲಾಂ ಮತಾಂತರಕ್ಕೆ ಒತ್ತಾಯ

ಇದೀಗ ರಾಜ್ಯದಲ್ಲಿ ಮತ್ತೋರ್ವ ಅನ್ಯಕೋಮಿನ ವ್ಯಕ್ತಿಯಿಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು ಇಸ್ಲಾಂ ಧರ್ಮಕ್ಕೆ ಸೇರುವಂತೆ ಒತ್ತಾಯಿಸಿದ್ದಾರೆ. ಅವರ ಧರ್ಮಕ್ಕೆ ಸೇರದಿದ್ದರೆ ಸಂತ್ರಸ್ಥ ಮಹಿಳೆಯ ಖಾಸಗಿ ಫೋಟೋ…

1 week ago

ಬ್ರೇಕ್ ಫೆಲ್ ಆಗಿ ರಾಜಹಂಸ ಬಸ್ ಪಲ್ಟಿ: ಹತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯ

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತಿಮ್ಮಾಪುರ ಗ್ರಾಮದ ಬಳಿ  ಬ್ರೇಕ್ ಫೆಲ್ ಆಗಿ ರಾಜಹಂಸ ಬಸ್ ಪಲ್ಟಿಯಾಗಿದ  ಘಟನೆ ನಡೆದಿದೆ.

2 weeks ago

ಬ್ರೇಕ್‌ ಫೈಲ್‌ ಆಗಿ ಬಸ್‌ ಪಲ್ಟಿ : 20 ಕ್ಕೂ ಅಧಿಕ ಮಂದಿಗೆ ಗಾಯ

ಜಿಲ್ಲೆ ಕಿತ್ತೂರು ತಾಲೂಕಿನ ತಿಮ್ಮಾಪುರ ಬಳಿ ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ರಾಜಹಂಸ ಬಸ್​ ಏಕಾಏಕಿ ಬ್ರೇಕ್ ಫೇಲ್​ ಆಗಿ ಪಲ್ಟಿಯಾಗಿದೆ.ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದರೆ,…

2 weeks ago

ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ : ಸಂಜಯ್ ಪಾಟೀಲ್ ವಿರುದ್ಧ ದೂರು

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದೆ.…

2 weeks ago

ಲಕ್ಷ್ಮಣ ಸವದಿ ಆಪ್ತನ ಕೊಲೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಅತ್ಯಾಪ್ತ ಅಣ್ಣಪ್ಪ ನಿಂಬಾಳ ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಾಂಡೆಗಾಂವ ಗ್ರಾಮದ ವಿಠಲ ಶ್ರವಣಕುಮಾರ ಪೂಜೇರಿ (30),…

3 weeks ago

ವೀರಭದ್ರಸ್ವಾಮಿ ರಥೋತ್ಸವದ ಅಂಗವಾಗಿ ರಾಜ್ಯಮಟ್ಟದ ಕುಸ್ತಿ: ಬೆಳಗಾವಿಯ ಆದಿತ್ಯಗೆ ಬೆಳ್ಳಿ ಗದೆ

ವೀರಭದ್ರಸ್ವಾಮಿ ರಥೋತ್ಸವದ ಅಂಗವಾಗಿ ಬೀರೂರಿನ ಶಿವಾಜಿ ವ್ಯಾಯಾಮ ಶಾಲೆ ಸೇವಾ ಸಂಘ, ಪುರಸಭೆ ಮತ್ತು ಸಾರ್ವಜನಿಕರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಪಾಯಿಂಟ್‌ ಆಧಾರದ ಹೊನಲು ಬೆಳಕಿನ…

4 weeks ago

ಪೊಲೀಸ್ ಠಾಣೆ ಆವರಣದಲ್ಲಿ ಅನುಮಾನಾಸ್ಪವಾಗಿ ಕೊಳೆತ ಶವ ಪತ್ತೆ

ಜಿಲ್ಲೆಯ ಪೊಲೀಸ್ ಠಾಣೆ ಆವರಣದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಅಂದಾಜು 40-45ವರ್ಷದ ವ್ಯಕ್ತಿಯ ಶವಪತ್ತೆಯಾಗಿದೆ.ಜಪ್ತಿ ಮಾಡಿ ನಿಲ್ಲಿಸಿದ್ದ ಬಸ್ ಹಿಂಬದಿಯ ಸೀಟ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು,…

1 month ago

ಶ್ರೀಗಂಧದ ಮರದ ತುಂಡುಗಳನ್ನ ಸಾಗಿಸುತ್ತಿದ್ದ ನಕಲಿ ಪತ್ರಕರ್ತನ ಬಂಧನ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗುಡಸ ಗ್ರಾಮದ ಬಳಿ ಪತ್ರಕರ್ತರ ಸೋಗಿನಲ್ಲಿ‌ ಶ್ರೀಗಂಧದ ಮರದ ತುಂಡುಗಳನ್ನ ಸಾಗಿಸುತ್ತಿದ್ದ ಓರ್ವ ನಕಲಿ ಪತ್ರಕರ್ತನನ್ನು ಬಂಧಿಸಿದ ಘಟನೆ ನಡೆದಿದೆ.

1 month ago

ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಸ್ಪರ್ಧೆಗೆ ಸ್ಥಳೀಯರ ವಿರೋಧ

ಲೋಕಸಭಾ ಚುನಾವಣೆ ಹಿನ್ನೆಲೆ ಬೆಳಗಾವಿ ಕ್ಷೇತ್ರದಿಂದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರಿಗೆ ಟಿಕೇಟ್‌ ಸಿಗುವುದು ಖಚಿತವಾಗುತ್ತಿದ್ದಂತೆ ಜಿಲ್ಲೆಯ ಸ್ಥಳೀಯರು ಶೆಟ್ಟರ್‌ ಸ್ಪರ್ಧೆಗೆ ಬಾರಿ ವಿರೋಧ ವ್ಯಕ್ತವಾಗಿದೆ.ಶೆಟ್ಟರ್‌…

1 month ago

ಆಸ್ತಿ ವಿಚಾರ: ಅಳಿಯನ ಮೇಲೆ ಫೈರಿಂಗ್ ಮಾಡಿದ ಮಾವ

ಜಿಲ್ಲೆಯ ರಾಯಬಾಗ ತಾಲೂಕಿನ ಮೊರಬ ಗ್ರಾಮದ ಬಳಿ  ಆಸ್ತಿ ವಿಚಾರದ ಹಿನ್ನೆಲೆಯಲ್ಲಿ ಮಾವನೊಬ್ಬ ಅಳಿಯನ ಮೇಲೆ ಫೈರಿಂಗ್  ಮಾಡಿದ ಘಟನೆ ನಡೆದಿದೆ.

1 month ago

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಮಗು ಸಾವು: ಕುಟುಂಬಸ್ಥರ ಆಕ್ರೋಶ

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರು ಆರೋಪಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

1 month ago