BELAGAVI

ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಸ್ಪರ್ಧೆಗೆ ಸ್ಥಳೀಯರ ವಿರೋಧ

ಲೋಕಸಭಾ ಚುನಾವಣೆ ಹಿನ್ನೆಲೆ ಬೆಳಗಾವಿ ಕ್ಷೇತ್ರದಿಂದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರಿಗೆ ಟಿಕೇಟ್‌ ಸಿಗುವುದು ಖಚಿತವಾಗುತ್ತಿದ್ದಂತೆ ಜಿಲ್ಲೆಯ ಸ್ಥಳೀಯರು ಶೆಟ್ಟರ್‌ ಸ್ಪರ್ಧೆಗೆ ಬಾರಿ ವಿರೋಧ ವ್ಯಕ್ತವಾಗಿದೆ.ಶೆಟ್ಟರ್‌…

2 months ago

ಆಸ್ತಿ ವಿಚಾರ: ಅಳಿಯನ ಮೇಲೆ ಫೈರಿಂಗ್ ಮಾಡಿದ ಮಾವ

ಜಿಲ್ಲೆಯ ರಾಯಬಾಗ ತಾಲೂಕಿನ ಮೊರಬ ಗ್ರಾಮದ ಬಳಿ  ಆಸ್ತಿ ವಿಚಾರದ ಹಿನ್ನೆಲೆಯಲ್ಲಿ ಮಾವನೊಬ್ಬ ಅಳಿಯನ ಮೇಲೆ ಫೈರಿಂಗ್  ಮಾಡಿದ ಘಟನೆ ನಡೆದಿದೆ.

2 months ago

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಮಗು ಸಾವು: ಕುಟುಂಬಸ್ಥರ ಆಕ್ರೋಶ

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರು ಆರೋಪಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

2 months ago

ಬೆಳಗಾವಿಯಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಬೆಳಗಾವಿಯ ಬಾಂದುರಗಲ್ಲಿಯಲ್ಲಿ ನಿಷೇಧಿತ MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆಳವನಗಲ್ಲಿ ನಿವಾಸಿ ರಿಜ್ವಾನಾಖಾನ್ ಪಠಾಣ್​ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ. ಹಾಗೂ ಆತನಿಂದ  3 ಲಕ್ಷ 64…

2 months ago

ಭೀಕರ ರಸ್ತೆ ಅಪಘಾತದಲ್ಲಿ ಎಎಸ್ಐ ಸಾವು : ಪಿಎಸ್‌ಐ ಅಮಾನತು

ಭಿಕರ ರಸ್ತೆ ಅಪಘಾತದಲ್ಲಿ ಎಎಸ್ಐ ಸಾವನ್ನಪ್ಪಿದ್ದಾರೆ. ಬೈಲಹೊಂಗಲ ತಾಲೂಕಿನ ದೊಡವಾಡ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಯರಗಟ್ಟಿ ಪಟ್ಟಣದ ವಿಜಯಕಾಂತ ಮಿಕಲಿ (51) ಸಾವನ್ನಪ್ಪಿದ್ದಾರೆ.…

2 months ago

ಬೆಳಗಾವಿ ಬಿಜೆಪಿ ಅಭ್ಯರ್ಥಿ ಆಯ್ಕೆ : ಶೆಟ್ಟರ್​ಗೆ ಟಿಕೆಟ್ ಕೈತಪ್ಪುವ ಸಾಧ್ಯತೆ

ಲೋಕಸಭಾ ಚುನಾವಣೆ ಹಿನ್ನೆಲೆ ಬೆಳಗಾವಿ ಕ್ಷೇತ್ರದಿಂದ ಜಗದೀಶ್‌ ಶೆಟ್ಟರ್‌ ಅವರು ಸ್ಪರ್ಧಿಸುತ್ತಾರೆ ಎಂಬುದು ಇನ್ನೇನು ಖಚಿತಪಡಿಸುವಾಗಲೇ ಒಂದು ಟ್ವಿಸ್ಟ್‌ ಸಿಕಿದೆ ಇದೀಗ ಬೆಳಗಾವಿಯ ಪಂಚಮಸಾಲಿ ಸಮುದಾಯಕ್ಕೆ ಟಿಕೇಟ್‌…

2 months ago

ವರಿಷ್ಠರ ಸೂಚನೆ ಮೇರೆಗೆ ಸ್ಪರ್ಧಿಸಲು ಒಪ್ಪಿದ್ದೇನೆ : ಜಗದೀಶ್‌ ಶೆಟ್ಟರ್‌

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಜಗದೀಶ್‌ ಶೆಟ್ಟರ್‌ ಅವರು ಆಯ್ಕೆ ಆಗಿದ್ದಾರೆ. ಹಾಗೂ ವರಿಷ್ಠರ ಸೂಚನೆ ಮೇರೆಗೆ ನಾನು ಇದಕ್ಕೆ ಒಪ್ಪಿದ್ದೇನೆ ಎಂದು ಹೇಳಿದ್ದಾರೆ. ನಗರದಲ್ಲಿ ಮಾದ್ಯಮದೊಂದಿಗೆ…

2 months ago

ಮಾದಕ ವಸ್ತುಗಳ ಮಾರಾಟ: ಹುಕ್ಕಾ ಬಾರ್, ತಂಬಾಕಿನ ಉತ್ಪನ್ನ ಮಾರಾಟ ಮಳಿಗೆ ಮೇಲೆ ದಾಳಿ

ಮಾದಕ ವಸ್ತುಗಳ ಮಾರಾಟಕ್ಕೆ ಕೇಂದ್ರ ಸರ್ಕಾರದ ನಿಷೇಧವಿದ್ದರೂ ಕೂಡ ಮಾರಾಟ ಮಾಡಲಾಗುತ್ತಿದೆ ಮತ್ತೆ ಪದೇ ಪದೇ ಪೊಲೀಸರು ದಾಳಿ ಮಾಡಿ ವಶಪಡಿಸಿಕೊಳ್ಳುತಿದ್ದಾರೆ. ಇಂತಹದೇ ಘಟನೆ ಬೆಳಗಾವಿಯಲ್ಲಿ ನಡೆದಿದೆ.

2 months ago

ಟಿಕೆಟ್ ತಪ್ಪಿಸಲು ಉಡುಪಿ ಚಿಕ್ಕಮಗಳೂರಿನಲ್ಲಿ ಪಿತೂರಿ: ಶೋಭಾ ಕರಂದ್ಲಾಜೆ

ಲೋಕಸಭೆ ಚುನಾವಣೆಯ ಟಿಕೆಟ್ ತಪ್ಪಿಸಲು ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಫೋಟಕ ಹೇಳಿಕೆ ನೀಡಿದ್ದಾರೆ.

2 months ago

ನಿಪ್ಪಾಣಿ ರಾಮಮಂದಿರದ ಒಂದೇ ಒಂದು ಕಲ್ಲನ್ನು ಕೂಡ ಅಲುಗಾಡಿಸಲು ಆಗಲ್ಲ: ಮುತಾಲಿಕ್

ನಿಪ್ಪಾಣಿ ರಾಮಮಂದಿರವನ್ನು ಸ್ಪೋಟಿಸುತ್ತೇವೆ ಎಂಬ ಬೆದರಿಕೆ ಪತ್ರಕ್ಕೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್  ಸವಾಲ್ ಹಾಕಿದ್ದು, ಮಂದಿರದ ಒಂದೇ ಒಂದು ಕಲ್ಲನ್ನು ಕೂಡ ಅಲುಗಾಡಿಸಲು ಆಗಲ್ಲ. ನಿಮಗೆ ತಾಕತ್ತಿದ್ದರೆ…

2 months ago

ಲೋಕಸಭೆ ಚುನಾವಣೆ: ಕೆಲಸದ ಆಧಾರದ ಮೇಲೆ ನನಗೆ ಟಿಕೆಟ್ ಸಿಗುತ್ತದೆ- ಶೋಭಾ ಕರಂದ್ಲಾಜೆ

ಲೋಕಸಭೆ ಚುನಾವಣೆಯ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

2 months ago

ನೀರಿನ ಸಮಸ್ಯೆ ಬಗೆಹರಿಸುವಂತೆ ಸಿದ್ಧರಾಯ್ಯನಿಗೆ ಮಹಾರಾಷ್ಟ್ರದ ರೈತರು ಮನವಿ

ಮಹಾರಾಷ್ಟ್ರದ ಜತ್ತ ತಾಲೂಕಿನ ರೈತ ಮುಖಂಡರ ನಿಯೋಗವು ಬೆಳಗಾವಿಯ ಅಥಣಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಕಾರ್ಯಕ್ರಮದ ವೇದಿಕೆಯಲ್ಲಿ ಭೇಟಿಯಾಗಿ ನೀರಿನ ಸಮಸ್ಯೆ…

2 months ago

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಬೆಳಗಾವಿ ಜಿಲ್ಲಾ ಪ್ರವಾಸಕ್ಕೆ ನಿರ್ಧಾರ

  ಲೋಕಸಭೆ ಚುನಾವಣೆಗೆ ಎರಡು ತಿಂಗಳು ಬಾಕಿ ಉಳಿದಿದೆ. ಭಾರತೀಯ ಜನತಾ ಪಾರ್ಟಿ ಮೂರನೇ ಬಾರಿಗೆ ಕೂಡ ಅಧಿಕಾರದ ಗದ್ದುಗೆ ಏರಲು ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಬಿಜೆಪಿ…

2 months ago

ಭಾರತ ಅತಿ ಹೆಚ್ಚು ಎಥೆನಾಲ್‌ ಉತ್ಪಾದಿಸುವ ರಾಷ್ಟ್ರವಾಗಲಿದೆ: ಗಡ್ಕರಿ

ಅತಿ ಹೆಚ್ಚು ಕಬ್ಬು ಬೆಳೆಯುವ ಜಿಲ್ಲೆಯಾಗಿರುವ ಬೆಳಗಾವಿಯಲ್ಲಿ ಎಥೆನಾಲ್‌ ಉತ್ಪಾದನೆಗೆ ಮಹತ್ವ ನೀಡಬೇಕು ಎಂದು ಕೇಂದ್ರ ರಸ್ತೆ ಹಾಗು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಹೇಳಿದರು.

3 months ago

‘ಕನ್ನಡದ ಸ್ವಾಮೀಜಿ’ ಎಂದೇ ಖ್ಯಾತರಾಗಿದ್ದ ಅಲ್ಲಮಪ್ರಭು ಸ್ವಾಮೀಜಿ ಲಿಂಗೈಕ್ಯ

ಗಡಿಭಾಗದಲ್ಲಿ ಕನ್ನಡದ ಸ್ವಾಮೀಜಿ ಎಂದೇ ಖ್ಯಾತಿಯಾಗಿದ್ದ ಚಿಂಚಣಿ ಸಿದ್ದಸಂಸ್ಥಾನ ಮಠದ ಪೀಠಾಧಿಕಾರಿ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ (63) ಅವರು ಇಂದು(ನ.12) ಲಿಂಗೈಕ್ಯರಾಗಿದ್ದಾರೆ. ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ…

6 months ago