BELTANGADY

ಸ್ವಾಮೀಜಿಯವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕೇರಳದ ಕೊಚ್ಚಿ ಶ್ರೀ‌‌‌ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಕಾಶಿ‌ಮಠಾಧೀಶ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಚಾತುರ್ಮಾಸ್ಯ ವ್ರತ ಹಾಗೂ ಜನ್ಮ ನಕ್ಷತ್ರ ಆಚರಣೆ ನಡೆಸಿದರು.…

3 years ago

ಧರ್ಮಸ್ಥಳದ ನೀರಿನ ಘಟಕ ಸಂಪೂರ್ಣ ಸೋಲಾರ್‌ನಿಂದಲೇ ನಡೆಸುವ ಹೊಸ ಪ್ರಯತ್ನ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆಯ ಮೂಲಕ ನಡೆಸಲ್ಪಡುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಸಂಪೂರ್ಣ ಸೆಲ್ಕೋ ಸೋಲಾರ್‌ನಿಂದಲೇ ನಡೆಸುವ ಹೊಸ ಪ್ರಯತ್ನಕ್ಕೆ ಹೆಜ್ಜೆ ಇಡಲಾಗಿದ್ದು,…

3 years ago

ಕೊರಗ ಮನೆಗಳಿಗೆ ಶಾಸಕರ ಭೇಟಿ

ಬೆಳ್ತಂಗಡಿ: ಉಜಿರೆ ಗ್ರಾಮದ ಉಚ್ಚಿಲ ಸಮೀಪದ ಬಡೆಕೊಟ್ಟು ಪ್ರದೇಶದ ಮೂಲ ನಿವಾಸಿ ಕೊರಗ ಕುಟುಂಬಗಳಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯಡಿ…

3 years ago

ಉಜಿರೆ ಎಸ್‌ಡಿಎಂ ಪಿಜಿ ಕಾಲೇಜಿನಲ್ಲಿ ಅಕ್ಟೋಬರ್1 ರಿಂದ 12 ರ ವರೆಗೆ ಸಿನಿಮಾ ಕಾರ್ಯಾಗಾರ

ಬೆಳ್ತಂಗಡಿ: ಚಿತ್ರಕಥೆ, ನಿರ್ದೇಶನ ಮತ್ತು ಸಿನಿಮಾಟೋಗ್ರಾಫಿ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಮಂದಿಗೆ ಭಾಗವಹಿಸಲು ಅನುಕೂಲವಾಗುವಂತೆ ಮತ್ತು ತನ್ನೊಳಗಿನ ಕಥೆಗಳನ್ನು ಚಿತ್ರಕಥೆಯಾಗಿ ಪರಿವರ್ತಿಸುವ ಬಗ್ಗೆ ತಿಳಿಯಬಹುದಾದ ವಿಶೇಷ ಅವಕಾಶ…

3 years ago

ಮುಂಡಾಜೆಯಲ್ಲಿ ಆನೆ- ಚಿರತೆ ದಾಳಿ

ಬೆಳ್ತಂಗಡಿ: ಮುಂಡಾಜೆಯಲ್ಲಿ ಆನೆಗಳ ದಾಳಿ ಮುಂದುವರಿದಂತೆ ಚಿರತೆಗಳ ಕಾಟವೂ ಆರಂಭವಾಗಿದೆ ಮುಂಡಾಜೆಯ ಧುಂಬೆಟ್ಟು, ಹಾಲ್ತೋಟ,ಕಜೆ, ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಪಿನಬಾಗಿಲು ಮೊದಲಾದ ಪರಿಸರಗಳಲ್ಲಿ ಬುಧವಾರ ರಾತ್ರಿ ಕಾಡಾನೆಗಳ…

3 years ago

ಪೌರ ಕಾರ್ಮಿಕ ದಿನಾಚರಣೆ

ಬೆಳ್ತಂಗಡಿ : ಹುದ್ದೆಯಿಂದ ಗೌರವ ಸಿಗುವುದಿಲ್ಲ. ಇರುವ ಹುದ್ದೆಯನ್ನು ಪ್ರಾಮಾಣಿಕತೆಯಿಂದ ನಿರ್ವಹಿಸಿದಾಗ ಮಾತ್ರ ಗೌರವ ಸಿಗಲು ಸಾಧ್ಯ. ಪೌರ ಕಾರ್ಮಿಕರು ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಸ್ವಚ್ಚ ಸಮಾಜವನ್ನು…

3 years ago

ನಿವೃತ್ತ ಮುಖ್ಯ ಶಿಕ್ಷಕ ಮೋಹನ್ ರಾವ್ ನಿಧನ

ಬೆಳ್ತಂಗಡಿ : ಬಜಿರೆ ಗ್ರಾಮದ ಒಬ್ಬೆಟ್ಟು ನಿವಾಸಿ, ನಿವೃತ್ತ ಮುಖ್ಯ ಶಿಕ್ಷಕ ಮೋಹನ್ ರಾವ್ (೬೦) ಅವರು ಅಲ್ಪಕಾಲದ ಅಸೌಖ್ಯದಿಂದ ಸೆ. ೧೯ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.…

3 years ago

ಆನೆ ದಾಳಿ ಕೃಷಿ ತೋಟ ಹಾನಿ

ಬೆಳ್ತಂಗಡಿ: ತಾಲೂಕಿನ ಮುಂಡಾಜೆ ಗ್ರಾಮದಲ್ಲಿ ಶನಿವಾರ ತಡರಾತ್ರಿಯಿಂದ ಭಾನುವಾರ ಬೆಳಗಿನ ಜಾವದ ತನಕ ಕಾಡಾನೆಗಳು ಕೃಷಿ ತೋಟಗಳಿಗೆ ದಾಳಿ ನಡೆಸಿದ್ದು ಬಾಳೆ, ತೆಂಗು,ಅಡಕೆ ಗಿಡಗಳ ಸಹಿತ ಸಾವಿರಾರು…

3 years ago

ಪ್ರವಚನ ಸಮಾರೋಪ

ಬೆಳ್ತಂಗಡಿ : ಪುರಾಣ ವಾಚನ, ಪ್ರವಚನದಿಂದ ಸುವಿಚಾರಗಳು ಹಾಗೂ ಬದುಕಿಗೆ ಉಪಯುಕ್ತವಾದ ಸಾರ್ಥಕ ಸಂದೇಶವನ್ನು ಕೇಳಿ ಮನಸ್ಸು ಪವಿತ್ರವಾಗುತ್ತದೆ. ಸಾಂಸಾರಿಕ ಹಾಗೂ ವ್ಯಾವಹಾರಿಕ ಸಮಸ್ಯೆಗಳಿಗೆ ಸೌಹಾರ್ದಯುತ ಪರಿಹಾರ…

3 years ago

ಮುಂಡಾಜೆ: ಪುಸ್ತಕ ಬಿಡುಗಡೆ

ಬೆಳ್ತಂಗಡಿ: ಮುಂಡಾಜೆ ಬಾಲಕೃಷ್ಣ ಸಹಸ್ರ ಬುದ್ಧೆಯವರು ಬರೆದ 'ಬಾಳಪ್ಪನ ಬರಹಗಳು' ಪುಸ್ತಕದ ಬಿಡುಗಡೆ ಸಮಾರಂಭ ಇಲ್ಲಿನ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಭಾ ಭವನದಲ್ಲಿ ಶುಕ್ರವಾರ ಜರಗಿತು.…

3 years ago

ಕುವೆಟ್ಟು ಸರಕಾರಿ ಶಾಲಾ ಅಭಿವೃದ್ಧಿ ; ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಮನವಿ

ಬೆಳ್ತಂಗಡಿ : ಕುವೆಟ್ಟು ಸರಕಾರಿ ಶಾಲಾ ಅಮೃತ ಮಹೋತ್ಸವ ವರ್ಷದಲ್ಲಿ ಮುನ್ನಡೆಯುತ್ತಿದ್ದು, ಶಾಲಾ ಅಭಿವೃದ್ಧಿ ಮತ್ತು ವಿವಿಧ ವಿಚಾರಗಳ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ…

3 years ago

ಜೋಸೆಫ್ ಸಿ. ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಇಲ್ಲಿಯ ಸಾಂತೋಮ್ ಟವರ್‍ಸ್‌ನಲ್ಲಿ ಕಾರ್ಯಾಚರಿಸುತ್ತಿರುವ ಬೆಳ್ತಂಗಡಿ ಸಿರಿಯನ್ ಕಥೊಲಿಕ್ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೋಸೆಫ್ ಸಿ. (56)ರವರು ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದಾರೆ. ಇಂದು…

3 years ago

ಅಂಚೆ ಕಚೇರಿ ಕುಸಿತ

ಬೆಳ್ತಂಗಡಿ: ಮುಂಡಾಜೆ ಅಂಚೆ ಉಪಕೇಂದ್ರ ವ್ಯಾಪ್ತಿಯ ತೋಟತ್ತಾಡಿ ಶಾಖಾ ಅಂಚೆ ಕಚೇರಿಯ ಹಿಂಭಾಗ ಸೋಮವಾರ ಸಂಪೂರ್ಣ ಕುಸಿದು ಬಿದ್ದಿದೆ. ಶಿಥಿಲಾವಸ್ಥೆ ತಲುಪಿದ್ದ ಬಾಡಿಗೆ ಕಟ್ಟಡವೊಂದರಲ್ಲಿ ಅಂಚೆ ಕಚೇರಿ…

3 years ago

ಬೂತ್ ಅಧ್ಯಕ್ಷರ ಮನೆಗಳಿಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ

ಬೆಳ್ತಂಗಡಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಆಶಯದಂತೆ ಪ್ರತೀ ಬೂತ್ ಅಧ್ಯಕ್ಷರ ಮನೆಗಳಿಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮುನ್ನ…

3 years ago

ರಿಕ್ಷಾ ಚಾಲಕರ ಅಭಿವೃದ್ಧಿ ದೃಷ್ಠಿಯಿಂದ ಕೆಲಸ ಮಾಡುತ್ತೇನೆ : ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ : ಜೀವನ ನಿರ್ವಹಣೆಗಾಗಿ ಮಳೆ, ಬಿಸಿಲೆನ್ನದೆ ವೃತ್ತಿಯಲ್ಲಿ ನಿರತರಾಗಿರುವವರು ರಿಕ್ಷಾ ಚಾಲಕರು. ಇವರ ಆರೋಗ್ಯದ ದೃಷ್ಠಿಯಿಂದ ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವಂತೆ ತಾಲೂಕಿನಲ್ಲಿ ಸುಮಾರು ಒಂದು ಕೋಟಿಗೂ…

3 years ago