News Karnataka Kannada
Sunday, May 05 2024

ಗುಂಡೇಟಿಗೆ ಎಮ್ಮೆ ಬಲಿ

07-Sep-2021 ಮಂಗಳೂರು

ಬೆಳ್ತಂಗಡಿ :ಮೇಯಲು ಬಿಟ್ಟಿದ್ದ ಎಮ್ಮೆಯನ್ನು ಕಿಡಿಗೇಡಿಗಳು ಗುಂಡುಹಾರಿಸಿ ಕೊಂದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯ ಫಲಸ್ತಡ್ಕ ಎಂಬಲ್ಲಿ ನಡೆದಿದೆ. ಹೊಸ್ತೋಟ ವಾಳ್ಯದ ಅರೆಕ್ಕಲ್ ಮಹಾದೇವ ಭಟ್ ಎಂಬವರ ಹಾಲು ಕರೆಯುವ ಸುಮಾರು 10 ವರ್ಷ ಪ್ರಾಯದ ಎಮ್ಮೆಯನ್ನು ಮನೆ ಪರಿಸರದಲ್ಲಿ ಮೇಯಲು ಬಿಟ್ಟಿದ್ದರು. ಎಮ್ಮೆ ತಡರಾತ್ರಿವರೆಗೂ ಮನೆಗೆ ಬಾರದ ಕಾರಣ ಹುಡುಕಾಟ ನಡೆಸಿದಾಗ...

Know More

ಉಗ್ರ ಸಂಘಟನೆ ಸಂಪರ್ಕ ಶಂಕೆ ಮೇರೆಗೆ ಪತ್ನಿ ವಿರುದ್ಧ ಪತಿಯೇ ದೂರು

04-Sep-2021 ಮಂಗಳೂರು

ಮಂಗಳೂರು : ಉಗ್ರ ಸಂಘಟನೆ ಸಂಪರ್ಕ ಶಂಕೆ ಮೇರೆಗೆ ಪತ್ನಿ ವಿರುದ್ಧ ಪತಿಯೇ ದ.ಕ. ಜಿಲ್ಲಾ ಪೊಲೀಸರಿಗೆ ದೂರು ನೀಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ . ತನಗೆ ಉಗ್ರಗಾಮಿ ಸಂಘಟನೆಗಳ  ನನ್ನೊಂದಿಗೆ ನಂಟಿದೆ ಇದೆ...

Know More

ಶಿಕ್ಷಕ ಎಡ್ವರ್ಡ್ ಡಿ ಸೋಜಾ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

04-Sep-2021 ಕರಾವಳಿ

ಬೆಳ್ತಂಗಡಿ : ತಾಲ್ಲೂಕಿನ ಕಟ್ಟದಬೈಲು ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಎಡ್ವರ್ಡ್ ಡಿ ಸೋಜಾ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. 1992ರಲ್ಲಿ ಸರಳೀಕಟ್ಟೆ ಹಿರಿಯ ಪ್ರಾಥಮಿಕ ಶಾಲೆಗೆ ಸೇವೆಗೆ ಸೇರಿದ್ದು,...

Know More

13 ನೇ ವರ್ಷದ ಪೀಠಾಭಿಷೇಕ ವರ್ಧಂತ್ಯುತ್ಸವ

03-Sep-2021 ಮಂಗಳೂರು

ಬೆಳ್ತಂಗಡಿ: ಕನ್ಯಾಡಿ ನಿತ್ಯಾನಂದ ನಗರ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್ ಹಾಗೂ ಚಾತುರ್ಮಾಸ್ಯ ಸಮಿತಿ ವತಿಯಿಂದ ಸಂಸ್ಥಾನಮ್ ನ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತದ ಸಮಾಪ್ತಿ ಬಳಿಕ...

Know More

ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಧರ್ಮಸ್ಥಳ ಭೇಟಿ

03-Sep-2021 ಮಂಗಳೂರು

ಬೆಳ್ತಂಗಡಿ : ಚಾತುರ್ಮಾಸ್ಯ ವ್ರತಾಚರಣೆಯಲ್ಲಿರುವ ಕನ್ಯಾಡಿ ರಾಮಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ...

Know More

ಉಚಿತ ಲಸಿಕಾ ಅಭಿಯಾನ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

03-Sep-2021 ಮಂಗಳೂರು

ಬೆಳ್ತಂಗಡಿ : ತಾಲೂಕಿನ ಗ್ರಾಮ ಮಟ್ಟದಲ್ಲಿ ನಡೆಯುತ್ತಿರುವ ಈ ಲಸಿಕಾ ಅಭಿಯಾನ ರಾಜ್ಯದ ವಿಧಾನ ಸಭಾ ಕ್ಷೇತ್ರಗಳ ಪೈಕಿ ಬೆಳ್ತಂಗಡಿಯಲ್ಲಿ ಯಶಸ್ವಿಯಾಗಿ ನಡೆಯುತ್ತಿರುವುದು ರಾಜ್ಯದಲ್ಲೇ ಮೊದಲು. ಇದಕ್ಕೆ ಆರೋಗ್ಯ ಇಲಾಖೆಯ ಎಲ್ಲರನ್ನೂ ಅಭಿನಂದಿಸುತ್ತೇನೆ ಎಂದು...

Know More

ಅನ್ನ ದಾಸೋಹದ ಮೂಲಕ ಲೋಕದ ಪಿಡುಗುಗಳನ್ನು ದೂರೀಕರಿಸಲು ಚಾತುರ್ಮಾಸ್ಯ ಕಾರ್ಯಕ್ರಮ ಸಹಕಾರಿ : ಶಾಸಕ ಹರೀಶ್ ಪೂಂಜಾ

02-Sep-2021 ಮಂಗಳೂರು

ಬೆಳ್ತಂಗಡಿ : ದೇವರ ಗುರುಗಳ ಅಪ್ಪಣೆ ಹಾಗೂ ಆಜ್ಞೆಯಂತೆ ತಾಲೂಕಿನ ಎಲ್ಲಾ ಗ್ರಾಮಸ್ಥರ ಸೇವಾಮನೋಭಾವದ ಕೆಲಸದಿಂದ ಕಾರ್ಯಕ್ರಮ ಯಶಸ್ವಿಯಾಗಿ ಜರಗಿದೆ. ಪಾದಪೂಜೆ, ಭಜನೆ,ಅನ್ನ ದಾಸೋಹದ ಮೂಲಕ ಲೋಕದ ಪಿಡುಗುಗಳನ್ನು ದೂರೀಕರಿಸಲು ಚಾತುರ್ಮಾಸ್ಯ ಕಾರ್ಯಕ್ರಮ ಸಹಕಾರಿಯಾಗಲಿದೆ...

Know More

ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ರಘುಪತಿ ಭಟ್

29-Aug-2021 ಮಂಗಳೂರು

ಬೆಳ್ತಂಗಡಿ : ಉಡುಪಿ ಶಾಸಕ ರಘುಪತಿ ಭಟ್, ಪುತ್ತೂರು ಶಾಸಕ ಸಂಜೀವ ಮಠಂದೂರು ಭಾನುವಾರ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ...

Know More

ಬೆಳ್ತಂಗಡಿ ತಾ.ಪಂ ಮಾಜಿ ಉಪಾಧ್ಯಕ್ಷ ಸಂತೋಷ್‌ ಕುಮಾರ್ ಆತ್ಮಹತ್ಯೆ

28-Aug-2021 ಮಂಗಳೂರು

ಬೆಳ್ತಂಗಡಿ : ತಾಲೂಕು ಪಂಚಾಯತಿ ಮಾಜಿ ಉಪಾಧ್ಯಕ್ಷ, ಲಾಯಿಲ ನಿವಾಸಿ ಸಂತೋಷ್ ಕುಮಾರ್ ( 44)ಅವರು ಶನಿವಾರ ಲಾಯಿಲ ಗ್ರಾಮದ ಆದರ್ಶ ನಗರದ ಸರಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ವಂತ ಅಟೋ ರಿಕ್ಷಾ...

Know More

ಉತ್ತಮ ಯೋಚನೆಗಳನ್ನು ಪಡೆಯಲು ಸ್ವಾಮೀಜಿಗಳ ಮಾರ್ಗದರ್ಶನದ ಅಗತ್ಯವಿದೆ – ಕೋಟ ಶ್ರೀನಿವಾಸ ಪೂಜಾರಿ

28-Aug-2021 ಮಂಗಳೂರು

ಬೆಳ್ತಂಗಡಿ : ಕೆಟ್ಟದ್ದನ್ನು ವರ್ಗೀಕರಿಸಿ ಉತ್ತಮ ಯೋಚನೆಗಳನ್ನು ಪಡೆಯಲು ಸ್ವಾಮೀಜಿಗಳ ಮಾರ್ಗದರ್ಶನದ ಅಗತ್ಯವಿದೆ. ಸಾಧು-ಸಂತರನ್ನು ಗೌರವದಿಂದ ಕಾಣುತ್ತಾ ನ್ಯಾಯನಿಷ್ಠೆಯಿಂದ ಬದುಕಿ, ಸ್ವಂತಕ್ಕೆ ಯಾವುದೇ ಲಾಭವಿಲ್ಲದೆ ಮಾಡುವ ಜನಸೇವೆ ಆತ್ಮವಿಶ್ವಾಸ ಮತ್ತು ನಂಬಿಕೆಯನ್ನು ಹೆಚ್ಚಿಸುತ್ತದೆ.ಇದು ಬದುಕಿನ...

Know More

ಭಾರಿ ಗಾಳಿಗೆ ಮನೆ ಮೇಲೆ ಬಿದ್ದ ಮರ

23-Aug-2021 ಮಂಗಳೂರು

ಬೆಳ್ತಂಗಡಿ: ಮುಂಡಾಜೆಯ ಚಾಮುಂಡಿ ನಗರ ಪರಿಸರದಲ್ಲಿ ಸೋಮವಾರ ಸಂಜೆ ಬೀಸಿದ ಭಾರಿ ಗಾಳಿಗೆ ಗುರುವ ಎಂಬವರ ಪುತ್ರ ಲಕ್ಷ್ಮಣರವರ ಮನೆಗೆ ಮರ ಬಿದ್ದು ಹಾನಿಯಾಗಿದೆ. ಸ್ಠಳೀಯರು ಮರವನ್ನು ಕತ್ತರಿಸಿ ತೆಗೆದು ಇನ್ನಷ್ಟು ಹಾನಿಯಾಗುವುದನ್ನು ತಪ್ಪಿಸಿದ್ದಾರೆ....

Know More

ನಾರಾಯಣ ಗುರು ಸಂಘ ಎಲ್ಲಾ ಸಮಾಜದವರಿಗೂ ಪ್ರಯೋಜನ ನೀಡಿದೆ : ಸೋಲೂರು ರೇಣುಕಾ ಪೀಠದ ಪೀಠಾಧಿಪತಿ ಶ್ರೀ ವಿಖ್ಯಾತನಂದ ಸ್ವಾಮಿ

23-Aug-2021 ಕರಾವಳಿ

ಬೆಳ್ತಂಗಡಿ : ನಾರಾಯಣ ಗುರುಗಳ ಸಂಕಲ್ಪದಂತೆ ಈ ಸಮಾಜ ಬೆಳೆಯಬೇಕು. ಬೆಳ್ತಂಗಡಿಯ ನಾರಾಯಣ ಗುರು ಸಂಘ ಎಲ್ಲಾ ಸಮಾಜದವರಿಗೂ ಪ್ರಯೋಜನ ನೀಡಿದೆ. ಈ ಸಂಘದ ಮೂಲಕ ಹೆಚ್ಚಿನ ವಿದ್ಯಾಸಂಸ್ಥೆಗಳು ಮೂಡಿ ಬಂದು ಸಮಾಜಕ್ಕೆ ಅನುಕೂಲವಾಗಲಿ...

Know More

ಕನ್ಯಾಡಿ ಮಹಾಸಂಸ್ಥಾನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜನ್ಮದಿನಾಚರಣೆ

23-Aug-2021 ಕರಾವಳಿ

ಬೆಳ್ತಂಗಡಿ : ಸಾಮಾಜಿಕ ವ್ಯವಸ್ಥೆಗಳು ಬುಡಮೇಲಾದಾಗ ಪ್ರಕೃತಿಯೇ ಸೃಷ್ಟಿಯ ಮೂಲಕ ರಕ್ಷಣೆ ನೀಡುತ್ತದೆ.ಇಂತಹ ಸಂದರ್ಭದಲ್ಲಿ ಜನರನ್ನು ಶಾಂತಿ ಮೂಲಕ ಒಗ್ಗೂಡಿಸಿ ತತ್ವ ವಿಚಾರಗಳ ಮೂಲಕ ಬೆಳಕು ಚೆಲ್ಲಬೇಕು. ಲೋಕದಲ್ಲಿ ಕೆಲವೊಂದು ಅನಿಷ್ಟ ಪದ್ಧತಿಗಳು ತಾಂಡವವಾಡುತ್ತಿದ್ದಾಗ...

Know More

ಡಾ.ಹೆಗ್ಗಡೆಯವರಿಗೆ ಸಿಯೋನ್ ಆಶ್ರಮದಿಂದ ಗೌರವಾರ್ಪಣೆ

23-Aug-2021 ಕರಾವಳಿ

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ರಜತಾದ್ರಿ ವಸತಿ ಗೃಹದಲ್ಲಿ ಆಶ್ರಮದ 240 ಕೊರೊನಾ ಸೋಂಕಿತರಿಗೆ ಸುಮಾರು ಒಂದುವರೆ ತಿಂಗಳು ಕಾಲ ಊಟ ವಸತಿಯೊಂದಿಗೆ ಶುಶ್ರೂಷೆ ಪಡೆಯಲು ಉಚಿತವಾಗಿ ವಿಶೇಷ ಸೌಲಭ್ಯ ಕಲ್ಪಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ....

Know More

ಅಪಘಾನಿಸ್ತಾನದಲ್ಲಿ ನಡೆಯುತ್ತಿರುವ ಕ್ರೂರ ಚಟುವಟಿಕೆಗಳ ಅನಾವರಣ ಜಗತ್ತನ್ನೇ ತಲ್ಲಣಗೊಳಿಸಿದೆ : ಸಚಿವ ಸುನಿಲ್ ಕುಮಾರ್

22-Aug-2021 ಕರಾವಳಿ

ಬೆಳ್ತಂಗಡಿ: ಅಪಘಾನಿಸ್ತಾನದಲ್ಲಿ ನಡೆಯುತ್ತಿರುವ ಕ್ರೂರ ಚಟುವಟಿಕೆಗಳ ಅನಾವರಣ ಜಗತ್ತನ್ನೇ ತಲ್ಲಣಗೊಳಿಸಿದೆ. ಇಂತಹ ಚಟುವಟಿಕೆಗಳನ್ನು ತಡೆಯಲು ಸಮಾಜದ ಒಗ್ಗಟ್ಟು ಅತಿಮುಖ್ಯ ಎಂದು ರಾಜ್ಯ ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದರು. ಅವರು ಭಾನುವಾರ ಕನ್ಯಾಡಿ ಶ್ರೀರಾಮ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು