belthangady

ಹಿರಿಯ ಲೇಖಕ, ಪ್ರಾಧ್ಯಾಪಕ, ಪತ್ರಕರ್ತ ನಾಗರಾಜ ಪೂವಣಿ ನಿಧನ

ಹಿರಿಯ ಲೇಖಕ, ಪ್ರಾಧ್ಯಾಪಕ, ಪತ್ರಕರ್ತ ನಾಗರಾಜ ಪೂವಣಿ (80)ಅವರು ಉಜಿರೆಯ ತಮ್ಮ ಸ್ವಗೃಹದಲ್ಲಿ ನಿಧನಾಗಿದ್ದಾರೆ. ಕೆಲವು ದಿನಗಳ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ.

2 months ago

ಸ್ವಂತ ಮಾವನಿಗೆ ಸ್ಕೂಟರ್ ಡಿಕ್ಕಿ ಹೊಡೆಸಿ ಕೊಲೆಗೆ ಯತ್ನಿಸಿದ ಅಳಿಯ

ಕೌಟುಂಬಿಕ ವಿಚಾರದಲ್ಲಿ ದ್ವೇಷದಿಂದ ಸ್ವತಃ ಅಳಿಯನೇ ಮಾವನಿಗೆ ಸ್ಕೂಟರ್‌ ಢಿಕ್ಕಿ ಹೊಡೆಸಿ ಕೊಲೆಯತ್ನ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕಂಬಳದಡ್ಡ ಎಂಬಲ್ಲಿ ನಡೆದಿದೆ.

6 months ago

ಸುಳ್ಯ: ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ, ಹರೀಶ್‌ ಪೂಂಜಾ ಮುನ್ನಡೆ

ಸುಳ್ಯ ವಿಧಾನಸಭಾ ಕ್ಷೇತ್ರದ ಆರನೇ ಸುತ್ತಿನ ಮತ ಎಣಿಕೆ ಅಂತಿಮಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ 33546 ಮತ ಪಡೆದು 8950 ಮತಗಳ ಲೀಡ್ ಪಡೆದುಕೊಂಡಿದ್ದಾರೆ. ಕಾಂಗ್ರೆಸ್…

12 months ago

ಬೆಳ್ತಂಗಡಿ: ವಿಶ್ವ ಮಾನವ ದಿನಾಚರಣೆ

ಮನುಜ ಕುಲದಲ್ಲಿ ಜನಸಿದ ನಾವೆಲ್ಲರೂ ವಿಶ್ವಮಾನವರೆ ಜಾತಿಯ ಎಲ್ಲೆ ಮೀರಿ ಮಾನವೀಯತೆಯ ಗುಣದೊಂದಿಗೆ ಬಾಳಬೇಕೆಂದು ಕುವೆಂಪು ನೀಡಿರುವ ಸಂದೇಶ ಸಾರ್ವಕಾಲಿಕ ಎಂದು ತಹಶೀಲ್ದಾರ್ ಪೃಥ್ವಿ ಸಾನಿಕಮ್ ಹೇಳಿದರು.

1 year ago

ಬೆಳ್ತಂಗಡಿ: ರೈತ ದಿನಾಚರಣೆ ಹಾಗೂ ಕಿಸಾನ್ ಗೋಷ್ಠಿ

ಸುಧಾರಿತ ಯಂತ್ರೋಪಕರಣ ಬಂದರೂ ಹವಮಾನ ವೈಪರಿತ್ಯದಿಂದಾಗಿ ಕೃಷಿಕ ಒಂದಲ್ಲ ಒಂದು ಸಂಕಷ್ಟಕ್ಕೆ ಒಳಗಾಗುತ್ತಿದ್ದಾನೆ. ಹಳ್ಳಿ ಬೆಳೆದು ಸ್ವಾವಲಂಬನೆಯಾದರೆ ಹಳ್ಳಿಯಿಂದ ಪೇಟೆಗೆ ವಲಸೆ ಹೋಗುವ ಪ್ರವೃತ್ತಿ ತಪ್ಪುತ್ತದೆ ಎಂದು…

1 year ago

ಬೆಳ್ತಂಗಡಿ: ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನಲ್ಲಿ ರಾಜ್ಯಮಟ್ಟದ ವಿಜ್ಞಾನ ಮೇಳ ಉದ್ಘಾಟನೆ

ಶಿಕ್ಷಣ ಮತ್ತು ಶಿಸ್ತು ವಿದ್ಯಾರ್ಥಿಯ ಭವಿಷ್ಯವನ್ನು ರೂಪಿಸುತ್ತದೆ. ಕಠಿಣ ಪರಿಶ್ರಮ, ಗುರಿ ಮತ್ತು ಪ್ರಯೋಗಶೀಲತೆಯಿಂದ ಜೀವನದಲ್ಲಿ ಉನ್ನತ ಸಾಧನೆ ತೋರಲು ಸಾಧ್ಯ ಎಂದು ಮೂಡಬಿದ್ರೆಯ ಎಕ್ಸಲೆಂಟ್ ಶಿಕ್ಷಣ…

1 year ago

ಬೆಳ್ತಂಗಡಿ: ವಿದುಷಿ ಸುಚಿತ್ರ ಹೊಳ್ಳ ಅವರಿಗೆ ಡಾಕ್ಟರೇಟ್ ಪದವಿ

ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಖ್ಯಾತಿ ಹೊಂದಿರುವ ವಿದುಷಿ ಸುಚಿತ್ರ ಹೊಳ್ಳ ಅವರು "ವಾಣಿಜ್ಯ ಶಾಸ್ತ್ರದಲ್ಲಿ ಮಾರುಕಟ್ಟೆ- ಕೃಷಿ ಬದುಕು " ವಿಷಯದ ಬಗೆಗೆ ಅಧ್ಯಯನ ನಡೆಸಿ ಸಲ್ಲಿಸಿದ…

1 year ago

ಬೆಳ್ತಂಗಡಿ: ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

ಜಿಲ್ಲೆಯ ಇತಿಹಾಸ ಪ್ರಸಿದ್ಧ ಹೊನಲು ಬೆಳಕಿನ ೩೦ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳವು ಶನಿವಾರ ಉದ್ಘಾಟನೆಗೊಂಡಿತು.

1 year ago

ಬೆಳ್ತಂಗಡಿ: ಡಿ.7ರಂದು ಸೇಕ್ರೆಡ್ ಹಾರ್ಟ್ ಚರ್ಚ್ ನ ವಾರ್ಷಿಕ ಮಹೋತ್ಸವ

ತಾಲೂಕಿನ ಮಡಂತ್ಯಾರಿನಲ್ಲಿರುವ ಸೇಕ್ರೆಡ್ ಹಾರ್ಟ್ ಚರ್ಚ್ ಇದರ ವಾರ್ಷಿಕ ಮಹೋತ್ಸವವು ಡಿ. 07ರಂದು ನಡೆಯಲಿದೆ. ಈ ಪಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

1 year ago

ಬೆಳ್ತಂಗಡಿ ತಾಲೂಕಿನ 28 ದೇವಾಲಯಗಳಿಗೆ ರೂ.10.00 ಕೋಟಿ ಅನುದಾನ- ಹರೀಶ್ ಪೂಂಜ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ 28 ದೇವಸ್ಥಾನಗಳಿಗೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಕರ್ನಾಟಕ ಸರಕಾರ 10.00 ಕೋಟಿ ರೂಪಾಯಿಗಳ ಅನುದಾನದ ಕಾಮಗಾರಿಗಳಿಗೆ ಆಡಳಿತಾತ್ಮಕ ಮಂಜೂರಾತಿ ನೀಡಿದ್ದು…

1 year ago

ಬೆಳ್ತಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಭಿನಂದನೆ

ವಿವೇಕಾನಂದ ವಿದ್ಯಾವರ್ಧಕ ಸಂಘದ ಮುಂಡಾಜೆ ಶಿಕ್ಷಣ ಸಂಸ್ಥೆಗಳ ಮುಂಡಾಜೆ ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿನಿಯರು ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದು ಇವರನ್ನು ಆಡಳಿತ ಮಂಡಳಿ ವತಿಯಿಂದ ಅಭಿನಂದಿಸಲಾಯಿತು.

1 year ago

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಪ್ರಧಾನ ಕಛೇರಿಗೆ ನಟಿ ಶೃತಿ ಭೇಟಿ

ಚತುರ್ಭಾಷಾ ಚಲನಚಿತ್ರ ನಟಿ ಶ್ರೀಮತಿ ಶೃತಿಯವರು ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಪ್ರಧಾನ ಕಛೇರಿ ಉಜಿರೆಗೆ ನ.15 ರಂದು ಭೇಟಿ ನೀಡಿದರು.

1 year ago

ಬೆಳ್ತಂಗಡಿ: ಅಳದಂಗಡಿಯ ದೋರಿಂಜೆ ನಿವಾಸಿ ಯೋಗೀಶ್ ರಾವ್ ನಿಧನ

ಅಳದಂಗಡಿಯ ದೋರಿಂಜೆ ನಿವಾಸಿ ಯೋಗೀಶ್ ರಾವ್ (50) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಕಳೆದ ಕೆಲ ದಿನಗಳಿಂದ ಇವರಿಗೆ ಕಿಡ್ನಿ, ಲಿವರ್ ನಲ್ಲಿ ಅನಾರೋಗ್ಯ ಕಾಣಿಸಿಕೊಂಡಿದ್ದು ಬುಧವಾರ ಸಂಜೆಯ ವೇಳೆ…

1 year ago

ಬೆಳ್ತಂಗಡಿ: ನ.7 ರಂದು ಕಾಣಿಸಿಕೊಂಡಿದ್ದ ಹೊಂಡ, ಪಟ್ಟಣ ಪಂಚಾಯತ್ ವತಿಯಿಂದ ಸ್ಥಳ ಪರಿಶೀಲನೆ

ನಗರದ ರಿಕ್ಷಾ ಪಾರ್ಕಿಂಗ್ ಬಳಿ ನ.7 ರಂದು ಕಾಣಿಸಿಕೊಂಡಿದ್ದ ಹೊಂಡದ ದುರಸ್ತಿಯನ್ನು ಪಟ್ಟಣ ಪಂಚಾಯತ್ ವತಿಯಿಂದ ಮಂಗಳವಾರ ನಿರ್ವಹಿಸಲಾಯಿತು.

1 year ago

ಬೆಳ್ತಂಗಡಿ: ಸೋಮನಾಥ್ ನಾಯಕ್ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ರವಾನೆ

ಬೆಳ್ತಂಗಡಿ ಕೋರ್ಟ್‌ನಿಂದ ಸೋಮನಾಥ್ ನಾಯಕ್ ಅವರನ್ನು ಬೆಳ್ತಂಗಡಿ ನ್ಯಾಯಾಲಯದ ಅಮೀನರು ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಕರೆದೊಯ್ದರು.

1 year ago