belthangady

ಬೆಳ್ತಂಗಡಿ: ಸೋಮನಾಥ್ ನಾಯಕ್ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ರವಾನೆ

ಬೆಳ್ತಂಗಡಿ ಕೋರ್ಟ್‌ನಿಂದ ಸೋಮನಾಥ್ ನಾಯಕ್ ಅವರನ್ನು ಬೆಳ್ತಂಗಡಿ ನ್ಯಾಯಾಲಯದ ಅಮೀನರು ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಕರೆದೊಯ್ದರು.

2 years ago

ಬೆಳ್ತಂಗಡಿ: ಕಿಂಡಿ ಅಣೆಕಟ್ಟಿನ ಮರಮಟ್ಟು ತೆರವು

ಕಲ್ಮಂಜ ಗ್ರಾಮದ ಪಜಿರಡ್ಕ ಎಂಬಲ್ಲಿ ಮೃತ್ಯುಂಜಯ ಹಾಗೂ ನೇತ್ರಾವತಿ ನದಿಗಳ ಸಂಗಮ ಸ್ಥಳದಲ್ಲಿ ನಿರ್ಮಾಣವಾಗಿರುವ ರಸ್ತೆ ಸಹಿತ ಕಿಂಡಿ ಅಣೆಕಟ್ಟಿನಲ್ಲಿ ಈ ಬಾರಿಯ ಮಳೆಗಾಲದಲ್ಲಿ ಭಾರಿ ಪ್ರಮಾಣದ…

2 years ago

ಬೆಳ್ತಂಗಡಿ: ಹೆದ್ದಾರಿಗಳ ತುರ್ತು ದುರಸ್ತಿಗೆ 1ಕೋ ರೂ, ಡಾ.ಹೆಗ್ಗಡೆಯವರ ಮನವಿಗೆ ಸಿಎಂ ಸ್ಪಂದನೆ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನ.19ರಿಂದ 24ರ ತನಕ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದೆ. ಈ ಸಂದರ್ಭ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತರು ಆಗಮಿಸಲಿದ್ದು, ಭಕ್ತರ ಅನುಕೂಲಕ್ಕೆ ಧರ್ಮಸ್ಥಳಕ್ಕೆ…

2 years ago

ಬೆಳ್ತಂಗಡಿ: ಕೆ.ಸೋಮನಾಥ ನಾಯಕ್ ಬಂಧನಕ್ಕೆ ಸರ್ವೋಚ್ಚ ನ್ಯಾಯಾಲಯದಿಂದ ಹಸಿರು ನಿಶಾನೆ

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಅಥವಾ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗು ಅಲ್ಲಿಯ ಸಂಸ್ಥೆಗಳ ಕುರಿತು ಗೌರವಕ್ಕೆ ಚ್ಯುತಿ ತರುವ ಯಾವುದೇ ರೀತಿಯ ಬರವಣಿಗೆ ಅಥವಾ…

2 years ago

ಬೆಳ್ತಂಗಡಿ: ಸಿರೋ ಮಲಬಾರ್ ಕ್ರೈಸ್ತರ ಆಚಾರ ವಿಚಾರ, ಚಿಂತನೆ ಭಾರತೀಯ ಸಂಸ್ಕೃತಿಯೊಂದಿಗೆ ಮೇಳೈಸಿದೆ

ಸಿರೋ ಮಲಬಾರ್ ಕ್ರೈಸ್ತರ ಆಚಾರ ವಿಚಾರಗಳು, ಚಿಂತನೆಗಳು ಭಾರತೀಯ ಸಂಸ್ಕೃತಿಯೊಂದಿಗೆ ಮೇಳೈಸಿರುವುದಾಗಿದೆ. ಸಮಾಜದ ಏಳಿಗೆಗಾಗಿ ಶ್ರಮಿಸುವುದರೊಂದಿಗೆ ದೇಶದ ಎಲ್ಲ ವೈವಿಧ್ಯತೆಗಳನ್ನು ಉಳಿಸಿಕೊಳ್ಳುವಂತಹ ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ತೊಡಗಿಕೊಂಡಿದೆ…

2 years ago

ಬೆಳ್ತಂಗಡಿ: ಯೋಗಾಸನ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಐಶ್ವರ್ಯಾ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳದ ಮಿಯಾರು ಮೊರಾರ್ಜಿ ಶಾಲೆಯಲ್ಲಿ ನಡೆದ ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕಲ್ಮಂಜ ಸರಕಾರಿ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಐಶ್ವರ್ಯಾ ನಾಲ್ಕನೇ ಸ್ಥಾನ ಪಡೆದುಕೊಂಡು…

2 years ago

ಬೆಳ್ತಂಗಡಿ: ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು

ಯುವಕನೋರ್ವ ಬಾವಿಯಿಂದ ನೀರು ಸೇದುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ಘಟನೆ ಕುವೆಟ್ಟು ಗ್ರಾಮದ ಮಂಜುಬೆಟ್ಟು ಎಂಬಲ್ಲಿ ಗುರುವಾರ ನಡೆದಿದೆ.

2 years ago

ಬೆಳ್ತಂಗಡಿ: ಅಕ್ಷರ ದಾಸೋಹ ಕೊಠಡಿ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

ಸರಕಾರಿ ಪ್ರೌಢ ಶಾಲೆ, ಶಾಲೆತ್ತಡ್ಕ, ಕಳೆಂಜ ಇಲ್ಲಿ ನೂತನವಾಗಿ ನಿರ್ಮಾಣಗೊಂಡ ಅಕ್ಷರ ದಾಸೋಹ ಕೊಠಡಿಯನ್ನು ಶಾಸಕ ಹರೀಶ್ ಪೂಂಜ ಈಚೆಗೆ ಉದ್ಘಾಟಿಸಿದರು.

2 years ago

ಬೆಳ್ತಂಗಡಿ: ಚಂಡಿಕಾಯಾಗ ಮತ್ತು ಪರಿವಾರ ದೇವರುಗಳಿಗೆ ಕಲಶಾಭಿಷೇಕ ಸೇವೆ

ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಬಳಂಜ ಇಲ್ಲಿ ಅ. 17 ರಂದು ಶ್ರೀ ಚಂಡಿಕಾಯಾಗ ಮತ್ತು ಪರಿವಾರ ದೇವರುಗಳಿಗೆ ಕಲಶಾಭಿಷೇಕ ಸೇವೆಯು ನಡೆಯಿತು.

2 years ago

ಬೆಳ್ತಂಗಡಿ: ವಾಹನಗಳಿಗೆ ರಿಫ್ಲೆಕ್ಟಿವ್ ಟೇಪ್ ಅಳವಡಿಕೆ

ಶಾಸಕರ ಮಾತನ್ನು ಧಿಕ್ಕರಿಸಿ ಸಾರಿಗೆ ಅಧಿಕಾರಿಗಳು ವಾಹನಗಳಿಗೆ ಬಲಾತ್ಕಾರವಾಗಿ ರಿಫ್ಲೆಕ್ಟಿವ್ ಟೇಪ್ ಅಂಟಿಸಿರುವ ವಿದ್ಯಮಾನ ಬೆಳ್ತಂಗಡಿಯಲ್ಲಿ ಬುಧವಾರ ನಡೆದಿದೆ.

2 years ago

ಬೆಳ್ತಂಗಡಿ: ಮಡಂತ್ಯಾರು ಗ್ರಾಮದ ಅರ್ತಿಲ ನಿವಾಸಿ ಗಟ್ರೂಡ್ ಪಾಯ್ಸ್ (88) ನಿಧನ

ಮಡಂತ್ಯಾರು ಗ್ರಾಮದ ಅರ್ತಿಲ ನಿವಾಸಿ ಗಟ್ರೂಡ್ ಪಾಯ್ಸ್ (88) ಅವರು ವಯೋಸಹಜವಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅ.17 ರಂದು ನಿಧನ ಹೊಂದಿದರು.

2 years ago

ಬೆಳ್ತಂಗಡಿ: ಜೀಪೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಪ್ರಯಾಣಿಕರಿಗೆ ಗಾಯ

ಕಾಯರ್ತಡ್ಕದಿಂದ ಕುದುರಾಯಕ್ಕೆ ಬರುತ್ತಿದ್ದ ಜೀಪೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ಸಂಭವಿಸಿದೆ.

2 years ago

ಬೆಳ್ತಂಗಡಿ: ಶ್ರೀ ಮಂಜುನಾಥಸ್ವಾಮಿ ಕಲಾಭವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ದಿನಾಚರಣೆ

ಬೆಳ್ತಂಗಡಿ: ರಾಮಾಯಣವನ್ನು ಓದಿದಷ್ಟು ಅನುಭವ ಹೆಚ್ಚಾಗುತ್ತದೆ. ಜಗತ್ತಿಗೆ ಆದರ್ಶವಾಗಿರುವ ಮಹಾಕಾವ್ಯವನ್ನು ಕೊಟ್ಟವರು ವಾಲ್ಮೀಕಿ ಅವರು. ಆಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರರ ಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅಡಿಪಾಯ ಹಾಕುವ ಮೂಲಕ…

2 years ago

ಬೆಳ್ತಂಗಡಿ: ಪಾಶ್ಚಾತ್ಯ ಅನುಕರಣೆಗಳು ನಮ್ಮನ್ನು ನಮ್ಮ‌ ಪರಂಪರೆಯಿಂದ ವಿಮುಖರನ್ನಾಗಿಸುತ್ತಿವೆ

ಪಾಶ್ಚಾತ್ಯ ಅನುಕರಣೆಗಳು ನಮ್ಮನ್ನು ನಮ್ಮ‌ ಪರಂಪರೆಯಿಂದ ವಿಮುಖರನ್ನಾಗಿಸುತ್ತಿವೆ. ಮನೆಯ ಹಿರಿಯರು ಇದನ್ನು ತಡೆಗಟ್ಟಬೇಕು ಎಂದು ರಾಷ್ಟ್ರಸೇವಿಕಾ ಸಮಿತಿ ಪ್ರಾಂತ ಸಹ ಬೌದ್ಧಿಕ್ ಪ್ರಮುಖ್ ಕುಮುದಿನಿ ಹೇಳಿದರು.

2 years ago

ಬೆಳ್ತಂಗಡಿ: ಇಂದು ಧರ್ಮಸ್ಥಳದಲ್ಲಿ ಪದವಿ ಪ್ರದಾನ ಸಮಾರಂಭ

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿನ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ಶನಿವಾರ ಬೆಳಿಗ್ಯೆ ಹತ್ತು ಗಂಟೆಗೆ ಧರ್ಮಸ್ಥಳದಲ್ಲಿ…

2 years ago