News Karnataka Kannada
Monday, April 29 2024

ರಾಜ್ಯದಲ್ಲಿ ವರುಣನ ಆರ್ಭಟ: ಈ ಜಿಲ್ಲೆಯ ಶಾಲಾ-ಕಾಲೇಜಿಗೆ ನಾಳೆ ರಜೆ ಘೋಷಣೆ

19-Nov-2021 ಕರ್ನಾಟಕ

ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆ ಹಿನ್ನೆಲೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ನಾಳೆ (ನವೆಂಬರ್ 20) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ, ಕೋಲಾರ ಜಿಲ್ಲೆಯಲ್ಲಿ, ತುಮಕೂರು, ರಾಮನಗರ, ಮೈಸೂರು, ಧಾರವಾಡ ಹಾಗೂ ಹಾವೇರಿ ಜಿಲ್ಲೆಯಲ್ಲಿ ಮಳೆ...

Know More

ಮಳೆಯಿಂದ ಅಪಾರ ಹಾನಿ : 130 ಕೋಟಿ ರೂ. ಬಿಡುಗಡೆ ಮಾಡಿದ ಸಚಿವ ಆರ್.ಅಶೋಕ್

19-Nov-2021 ಬೆಂಗಳೂರು

ರಾಜ್ಯದಲ್ಲಿ ಮಳೆಯಿಂದ ಅಪಾರ ಹಾನಿಯಾಗಿದ್ದು, ಈ ಹಿನ್ನೆಲೆ ಸುಮಾರು ‌130 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುತ್ತೇನೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಮನೆ ಹಾನಿಯಾದವರಿಗೆ 10 ಸಾವಿರ...

Know More

ಮಳೆ ಹಾನಿ ಪರಿಶೀಲನೆಗಾಗಿ ಮುಖ್ಯಮಂತ್ರಿಗಳಿಂದ ಡಿಸಿ-ಸಿಇಒ ಸಭೆ

19-Nov-2021 ಬೆಂಗಳೂರು

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ ಎರಡು ತಿಂಗಳಲ್ಲಿ ಸುರಿದ ಮಳೆಯಿಂದ ಉಂಟಾಗಿರುವ ಹಾನಿಯ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಡಿಯೊ ಕಾನ್ಫರೆನ್ಸ್...

Know More

ಮೆಟ್ರೋ ಸಂಪರ್ಕ ಒದಗಿಸಲು ಬಿಎಂಟಿಸಿಯಿಂದ 643 ವಿದ್ಯುತ್ ಚಾಲಿತ ಬಸ್ ಗಳು

14-Nov-2021 ಬೆಂಗಳೂರು

ಸಿಲಿಕಾನ್ ಸಿಟಿಯಲ್ಲಿ ಮೆಟ್ರೋ ಸಂಪರ್ಕ ಕಲ್ಪಿಸಲು ಮುಂದಿನ 6 ತಿಂಗಳಲ್ಲಿ 643 ವಿದ್ಯುತ್ ಚಾಲಿತ ಬಸ್ ಗಳು ಬಿಎಂಟಿಸಿಗೆ ಸೇರ್ಪಡೆಯಾಗಲಿದೆ. ಈ ಬಗ್ಗೆ ಮಾತನಾಡಿದ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬು ಕುಮಾರ್ ಅವರು, ಭಾರತ್...

Know More

ಸರ್ಕಾರಿ ಸಾರಿಗೆ ಸಂಸ್ಥೆಗಳು ನಿಯಮ ಉಲ್ಲಂಘನೆಗೆ ತೆತ್ತಿರುವ ದಂಡ 1 ಕೋಟಿ ರುಪಾಯಿ

11-Nov-2021 ಬೆಂಗಳೂರು

ಬೆಂಗಳೂರು: ಸಂಚಾರ ನಿಮಯಗಳನ್ನು ಉಲ್ಲಂಘಿಸಿದ ಸರಕಾರಿ ಸಾರಿಗೆ ವಾಹನಗಳಿಗೆ ಒಂದೇ ವರ್ಷದಲ್ಲಿ ಒಂದು ಕೋಟಿ ರೂಪಾಯಿಗೂ ಅಧಿಕ ದಂಡ ವಿಧಿಸಲಾಗಿದೆ. ನಗರದಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಸಾರಿಗೆ ವಾಹನಗಳ ವಿರುದ್ಧ 2021ರಲ್ಲಿ 14,601 ಪ್ರಕರಣಗಳನ್ನು...

Know More

ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಚುನಾವಣೆ: ಆಯೋಗದಿಂದ ವೆಳಾಪಟ್ಟಿ ಪ್ರಕಟ

09-Nov-2021 ಬೆಂಗಳೂರು

ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಚುನಾವಣೆ ವೆಳಾಪಟ್ಟಿ ಪ್ರಕಟಿಸಿ ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ನವೆಂಬರ್ 16 ರಿಂದ ಚುನಾವಣೆಗೆ ನಾನಪತ್ರ ಸಲ್ಲಿಕೆ ಆರಂಭವಾಗಲಿದೆ. ನ.23 ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ನ.26...

Know More

ಬೆಂಗಳೂರು : ಲೊಯೋಲ ಪದವಿ ಕಾಲೇಜಿನಲ್ಲಿ ೬೬ನೇ ಕನ್ನಡ ರಾಜ್ಯೋತ್ಸವ ಸಮಾರಂಭ

07-Nov-2021 ಕ್ಯಾಂಪಸ್

ಬೆಂಗಳೂರು : ಬೆಂಗಳೂರಿನ ಲೊಯೋಲ ಪದವಿ ಕಾಲೇಜಿನಲ್ಲಿ ನ.೬ ರಂದು ಕನ್ನಡ ಸಂಘ ಹಾಗೂ ಪ್ರದರ್ಶನ ಕಲೆ ಮತ್ತು ಸಾಂಸ್ಕೃತಿಕ ಸಂಘ ಸಹಯೋಗದಲ್ಲಿ ೬೬ನೇ ಕನ್ನಡ ರಾಜ್ಯೋತ್ಸವ ಸಮಾರಂಭವು ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು...

Know More

ಬೆಂಗಳೂರು: ಭೀಮಾ ಜುವೆಲರಿ ಮಾಲೀಕರ ಪುತ್ರ ಪೊಲೀಸರು ವಶಕ್ಕೆ

07-Nov-2021 ಬೆಂಗಳೂರು

ಬೆಂಗಳೂರು: ನಗರದ ಪ್ರತಿಷ್ಠಿತ ಹೋಟೆಲ್ ಒಂದರ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಆರೋಪದಿಂದ ಭೀಮಾ ಜುವೆಲರಿ ಮಾಲೀಕರ ಪುತ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಗಲಾಟೆ ನಡೆದಿದೆ. ಆರೋಪಿ ವಿಷ್ಣುಭಟ್ ಸದ್ಯ ಪೊಲೀಸರ...

Know More

ರಾಜ್ಯ ಸರ್ಕಾರಿ ನೌಕರರ ವಿರುದ್ಧ ಅನಾಮಧೇಯ ದೂರು ಸಲ್ಲಿಸುವಂತಿಲ್ಲ

06-Nov-2021 ಬೆಂಗಳೂರು

ಬೆಂಗಳೂರು: ಪೋಸ್ಟ್ ಕಾರ್ಡ್, ಇನ್ ಲ್ಯಾಂಡ್ ಲೆಟರ್ ಮುಂತಾದ ಯಾವುದೇ ಪತ್ರಗಳಲ್ಲಿ ಇನ್ನು ಮುಂದೆ ಸರ್ಕಾರಿ ನೌಕರರ ವಿರುದ್ಧ ಅನಾಮಧೇಯ ದೂರುಗಳನ್ನು ಪರಿಗಣಿಸದಿರಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಇತ್ತೀಚೆಗೆ ಎಲ್ಲಾ ಕಚೇರಿಗಳಿಗೆ ಸುತ್ತೋಲೆ...

Know More

ಬೆಂಗಳೂರಿನಲ್ಲಿ ಭಾರೀ ಮಳೆ ಹಿನ್ನೆಲೆ: ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ತುರ್ತು ಸಭೆ

05-Nov-2021 ಬೆಂಗಳೂರು

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿನಿಂದ ಸುರಿಯುತ್ತಿರುವ ಮಳೆ ಹಾಗೂ ಅದರಿಂದ ಉಂಟಾಗಿರುವ ಸಮಸ್ಯೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಅಧಿಕಾರಿಗಳ ಸಭೆ ನಡೆಯಿತು. ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್....

Know More

ಉಪಚುನಾವಣೆಯಲ್ಲಿ ಜೆಡಿಎಸ್ ನಿಂದ ಬಿಜೆಪಿಗೆ ಲಾಭವಾಗಿಲ್ಲ : ಕಂದಾಯ ಸಚಿವ ಆರ್. ಅಶೋಕ್

02-Nov-2021 ಬೆಂಗಳೂರು

ಬೆಂಗಳೂರು: ಉಪಚುನಾವಣೆಯಲ್ಲಿ ಜೆಡಿಎಸ್ ನಿಂದ ಬಿಜೆಪಿಗೆ ಲಾಭವಾಗಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ಮಂಗಳವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಂದಗಿ ಕ್ಷೇತ್ರದಲ್ಲಿ ದೊಡ್ಡ ಅಂತರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ನಮ್ಮ...

Know More

ಮದ್ಯಕ್ಕಾಗಿ ಅಶ್ಲೀಲ ಪದಗಳಿಂದ ಪುನೀತ್​ಗೆ ಅವಮಾನ: ‘ಆರೋಪಿಯನ್ನು ಬಂಧಿಸಿದ್ದೇವೆ’ ಎಂದ ಕಮಲ್ ಪಂತ್

02-Nov-2021 ಬೆಂಗಳೂರು

ಬೆಂಗಳೂರು: ಪುನೀತ್ ರಾಜ್ ಕುಮಾರ್ ಸಾವಿನ ಹಿನ್ನಲೆಯಲ್ಲಿ ಮದ್ಯ ಮಾರಾಟ ನಿಷೇಧವಾಗಿದ್ದಕ್ಕೆ ಅಶ್ಲೀಲ ಪದಗಳಿಂದ ನಿಂದಿಸಿದ್ದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಸ್ವತಃ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು...

Know More

ಭಾಷೆ ಸದೃಢವಾದರೆ ರಾಜ್ಯ ಶಕ್ತಿಶಾಲಿಯಾಗುತ್ತದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

01-Nov-2021 ಬೆಂಗಳೂರು

ಭಾರತದಲ್ಲಿ ಅತ್ಯಂತ ಪುರಾತನವಾದ ಭಾಷೆ ಕನ್ನಡ. ಎಲ್ಲಾ ರಂಗಗಳಲ್ಲಿಯೂ ಕನ್ನಡಕ್ಕೆ ಸ್ಥಾನ ಸಿಗಬೇಕು. ಭಾಷೆ ಸದೃಢವಾದರೆ ರಾಜ್ಯ ಶಕ್ತಿಶಾಲಿಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕ...

Know More

ಬೆಂಗಳೂರು : ಕೆರೆಗಳ ಸಂರಕ್ಷಣೆ ಕೆಲಸಕ್ಕಾಗಿ ಬಿಬಿಎಂಪಿಗೆ ಪ್ರಶಸ್ತಿ

30-Oct-2021 ಬೆಂಗಳೂರು

ಬೆಂಗಳೂರು: ನಗರದಲ್ಲಿನ 18 ಕೆರೆಗಳ ಪುನಶ್ಚೇತನ ಮತ್ತು ಏಳಕ್ಕೂ ಹೆಚ್ಚು ಕೆರೆಗಳ ಸಂರಕ್ಷಣೆ ಕೆಲಸಕ್ಕಾಗಿ ಬಿಬಿಎಂಪಿಗೆ ಅರ್ಥ್ ಡೆ ನೆಟ್ ವರ್ಕ್ ಸ್ಟಾರ್ ಮುನ್ಸಿಪಾಲ್ ಲೀಡರ್ ಶಿಪ್ ಪ್ರಶಸ್ತಿಯನ್ನು ಶುಕ್ರವಾರ ಪಡೆದಿದೆ. ಈ ಪ್ರಶಸ್ತಿಗಾಗಿ...

Know More

ಬೆಂಗಳೂರು: ಅರ್ಕಾವತಿ ಬಡಾವಣೆ ನಿವಾಸಿಗಳಿಗೆ ಹಾವುಗಳ ಕಾಟ

29-Oct-2021 ಬೆಂಗಳೂರು

ಬೆಂಗಳೂರು: ಇತ್ತೀಚಿನ ಮಳೆಯ ಸಮಯದಲ್ಲಿ ಸರೀಸೃಪಗಳ ಕಾಟ ವಿಪರೀತವಾಗಿದ್ದು, ಹಾವುಗಳು ತಮ್ಮ ಮನೆಗಳಿಗೆ ಪ್ರವೇಶಿಸುತ್ತವೆ ಎಂಬ ಭಯದಿಂದ ನೆಲ ಮಹಡಿಯಲ್ಲಿರುವ ಕೆಲವು ಕುಟುಂಬಗಳು ರಾತ್ರಿಯಿಡೀ ತಾರಸಿಯ ಮೇಲೆ ಕಾಲ ಕಳೆಯುವಂತಾಗಿದೆ ಎಂದು ನಿವಾಸಿ ವಿಮಲೇಶ್ ಚಿನ್ನಸ್ವಾಮಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು