News Karnataka Kannada
Friday, May 03 2024

2020ರಲ್ಲಿ ಮಕ್ಕಳ ವಿರುದ್ಧದ ಸೈಬರ್ ಅಪರಾಧ ಪ್ರಕರಣಗಳು ಶೇ.400 ರಷ್ಟು ಹೆಚ್ಚಳ

14-Nov-2021 ದೆಹಲಿ

ನವದೆಹಲಿ: 2019ಕ್ಕೆ ಹೋಲಿಸಿದರೆ 2020ರಲ್ಲಿ ಮಕ್ಕಳ ವಿರುದ್ಧದ ಸೈಬರ್ ಅಪರಾಧ ಪ್ರಕರಣಗಳಲ್ಲಿ ಶೇ. 400ರಷ್ಟು ಹೆಚ್ಚಳವಾಗಿದೆ. ಇದರಲ್ಲಿ ಹೆಚ್ಚಿನದಾಗಿ ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಂಡು, ಅಶ್ಲೀಲವಾಗಿ ಚಿತ್ರಿಸಿ ಪ್ರಕಟಿಸಿಕೊಳ್ಳಲು ಬಳಸಿಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಅಪರಾಧಗಳ ದಾಖಲೆಯ ದಳ(ಎನ್​ಸಿಆರ್​ಬಿ)ದ ಡೇಟಾದಿಂದ ತಿಳಿದುಬಂದಿದೆ. ಉತ್ತರ ಪ್ರದೇಶ(170), ಕರ್ನಾಟಕ (144), ಮಹಾರಾಷ್ಟ್ರ (137), ಕೇರಳ (107) ಮತ್ತು ಒಡಿಶಾ (71) ಈ ಐದು...

Know More

ದಕ್ಷಿಣ ವಲಯ ಪರಿಷತ್ತಿನ 29ನೇ ಸಭೆಯಲ್ಲಿ ಅಂತರ್ ರಾಜ್ಯ ವಿಚಾರಗಳ ಚರ್ಚೆ

14-Nov-2021 ಬೆಂಗಳೂರು

ಬೆಂಗಳೂರು: ತಿರುಪತಿಯಲ್ಲಿ ಇಂದು ದಕ್ಷಿಣ ವಲಯ ಪರಿಷತ್ತಿನ 29ನೇ ಸಭೆಯಲ್ಲಿ ಭಾಗವಹಿಸಲಿದ್ದೇನೆ. ಅಂತರ್ ರಾಜ್ಯ ವಿಚಾರಗಳು ಚರ್ಚೆಗೆ ಬರಲಿವೆ. ಸೌಹಾರ್ದತೆಯಿಂದ ಅಭಿವೃದ್ಧಿ ಕಾರ್ಯಗಳನ್ನು ಒಮ್ಮತ ಮೂಡಿಸುವ ಕೆಲಸವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ....

Know More

ಬಿಟ್ ಕಾಯಿನ್ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಮುಲಾಜಿಲ್ಲದೇ ಬಲಿ ಹಾಕಲಾಗುವುದು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

14-Nov-2021 ಕರ್ನಾಟಕ

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಮುಲಾಜಿಲ್ಲದೇ ಬಲಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಯಾವುದೇ ಮುಲಾಜಿಲ್ಲದೆ ಕ್ರಮ...

Know More

ಆರೋಪಿಯ ಖಾತೆಯಿಂದ ಯಾವುದೇ ಬಿಟ್‌ಕಾಯಿನ್ ವರ್ಗಾವಣೆಯಾಗಿಲ್ಲ, ಅದು ಕಳೆದೂ ಹೋಗಿಲ್ಲ : ನಗರ ಪೊಲೀಸ್ ಆಯುಕ್ತರ ಕಚೇರಿ ಸ್ಪಷ್ಟನೆ

14-Nov-2021 ಬೆಂಗಳೂರು

ಬೆಂಗಳೂರು: ಹ್ಯಾಕರ್ ಶ್ರೀಕೃಷ್ಣ ಭಾಗಿಯಾಗಿರುವ ಬಿಟ್ ಕಾಯಿನ್ ಹ್ಯಾಕಿಂಗ್ ಪ್ರಕರಣಗಳಿಗೆ ಸಂಬಂಧಿಸಿ ದಿನಕ್ಕೊಂದು ಆರೋಪಗಳು, ಊಹಾಪೋಹಗಳು ಕೇಳಿಬರುತ್ತಿದೆ. ಪ್ರಕರಣದಲ್ಲಿ ‘ಖಾಕಿ’ ಪಡೆಯೇ ಭಾಗಿಯಾಗಿದೆ ಎಂಬ ಆರೋಪದ ಬೆನ್ನಲ್ಲೇ ನಗರ ಪೊಲೀಸ್ ಆಯುಕ್ತರ ಕಚೇರಿಯು ಸ್ಪಷ್ಟನೆ ನೀಡಿದೆ....

Know More

ಪರಿಷತ್ ಚುನಾವಣೆ ; ಅಭ್ಯರ್ಥಿಗಳ ಆಯ್ಕೆ ಇನ್ನೂ ಆಗಿಲ್ಲ ಎಂದ ಹೆಚ್ ಡಿಕೆ

11-Nov-2021 ಬೆಂಗಳೂರು

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ‘ಗೆ ನಡೆಯುವ ಚುನಾವಣೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಹೆಸರುಗಳನ್ನು ಇನ್ನು ಅಂತಿಮಗೊಳಿಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಜನತಾ ಪರ್ವ 1.O ಎರಡನೇ ಹಂತದ...

Know More

ಬುಟ್ಟಿಯಲ್ಲಿ ಹಾವಿದೆ ಬಿಡ್ತೀನಿ ಅಂತಾ ಯಾರಿಗೆ ಹೆದರಿಸುತ್ತಿದ್ದಾರೆ? : ಗೃಹಸಚಿವ ಆರಗ ಜ್ಞಾನೇಂದ್ರ

11-Nov-2021 ಬೆಂಗಳೂರು

ರಾಜ್ಯದಲ್ಲಿ ಬಿಟ್ ಕಾಯಿನ್ ಸದ್ದು ಮಾಡುತ್ತಿದ್ದು, ಕಾಂಗ್ರೆಸ್ ಬಿಜೆಪಿ ಸರ್ಕಾರ ನಡುವೆ ಆರೋಪ ಪತ್ಯಾರೋಪ ಬರುತ್ತಿವೆ. ಸದ್ಯ ಗೃಹಸಚಿವ ಆರಗ ಜ್ಞಾನೇಂದ್ರ ಕಾಂಗ್ರೆಸ್ ಮೇಲೆ ಮತ್ತೊಂದು ಲಾಠಿ ಬೀಸಿದ್ದಾರೆ. 2018ರಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಶ್ರೀಕೃಷ್ಣ...

Know More

ವನವಾಸಿ ಮಹಿಳೆಯಿಂದ ಕೃಷಿ ಮೇಳಕ್ಕೆ ಚಾಲನೆ

11-Nov-2021 ಬೆಂಗಳೂರು

ಬೆಂಗಳೂರು: ಇಲ್ಲಿನ ಬೆಂಗಳೂರು ಕೃಷಿ ‌ವಿಶ್ವವಿದ್ಯಾಲಯದ ಆವರಣ ಜಿಕೆವಿಕೆಯಲ್ಲಿ ಇಂದಿನಿಂದ ನಾಲ್ಕು ದಿನಗಳ ವಾರ್ಷಿಕ ಕೃಷಿ ಮೇಳಕ್ಕೆ ಚಾಲನೆ ಸಿಕ್ಕಿದೆ. ಮೊದಲ ಬಾರಿಗೆ ರೈತ ಮಹಿಳೆಯೊಬ್ಬರು ಮೇಳ ಉದ್ಘಾಟಿಸಿದ್ದು, ಮೈಸೂರು ಜಿಲ್ಲೆಯ ನಾಗರಹೊಳೆಯ ಪುನರ್ವಸತಿಯ...

Know More

ಯಮಲೂರಿನ ಅಪಾರ್ಟ್‌ಮೆಂಟ್‌ನಲ್ಲಿ ಕಲುಷಿತ ನೀರು ಕುಡಿದು 200 ಮಕ್ಕಳು ಅಸ್ವಸ್ಥ

04-Nov-2021 ಬೆಂಗಳೂರು

ಬೆಂಗಳೂರು: ಯಮಲೂರಿನ ಅಪಾರ್ಟ್‌ಮೆಂಟ್‌ನಲ್ಲಿ ಕಲುಷಿತ ನೀರು ಕುಡಿದು ಒಂದು ವರ್ಷದೊಳಗಿನ ಮಕ್ಕಳು ಸೇರಿದಂತೆ ಸುಮಾರು 200 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಬಿಲ್ಡರ್ ಪ್ರೆಸ್ಟೀಜ್ ಗ್ರೂಪ್ ತಮ್ಮ ಕುಂದುಕೊರತೆಗಳನ್ನು ಕೂಡಲೇ ಪರಿಹರಿಸಬೇಕೆಂದು ಪ್ರೆಸ್ಟೀಜ್ ಕ್ಯೂ ಗಾರ್ಡನ್ಸ್ ಅಪಾರ್ಟ್‌ಮೆಂಟ್...

Know More

ಎಲ್ಲ ಕನ್ನಡೇತರರಿಗೂ ಕನ್ನಡ ಕಲಿಸುವ ಪ್ರತಿಜ್ಞೆ ಕನ್ನಡಿಗರು ಮಾಡಬೇಕು : ಬಿ.ಸಿ.ನಾಗೇಶ್

02-Nov-2021 ಬೆಂಗಳೂರು

ಬೆಂಗಳೂರು: ನಮ್ಮ ಸಂಸ್ಕೃತಿ ಪರಂಪರೆಯನ್ನು ಎಲ್ಲ ಕನ್ನಡೇತರರಿಗೂ ಕಲಿಸುವ ಪ್ರತಿಜ್ಞೆ ಕನ್ನಡಿಗರು ಮಾಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ...

Know More

ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಸಿ : ಬಸವರಾಜ ಹೊರಟ್ಟಿ

31-Oct-2021 ಬೆಂಗಳೂರು

ಬೆಂಗಳೂರು: ಮುಂಬರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ನವೆಂಬರ್ ಅಂತ್ಯದಲ್ಲಿ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಬೆಳಗಾವಿಯಲ್ಲಿ ನಡೆಸುವಂತೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿಯವರು ಆಗ್ರಹಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಅವರಿಗೆ ಪತ್ರ...

Know More

ಬೆಂಗಳೂರಿನಾದ್ಯಂತ 50 ಕೆಎಸ್‌ಆರ್‌ಪಿ ತುಕಡಿ ನಿಯೋಜನೆ

30-Oct-2021 ಬೆಂಗಳೂರು

ಬೆಂಗಳೂರು: ನಟ ಪುನೀತ್ ರಾಜ್‍ಕುಮಾರ್ ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರದ ವೇಳೆ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ರಾಜ್ಯ ಸರಕಾರ ಬೆಂಗಳೂರು ನಗರಾದ್ಯಂತ ಹೆಚ್ಚುವರಿ ಪೊಲೀಸರು ಮತ್ತು ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಿದೆ...

Know More

ಕೊರೋನಾದಿಂದ ಕಳೆಗುಂದಿದ್ದ ರಂಗಭೂಮಿಯನ್ನು ರಂಗೇರಿಸಿದ ಪರ್ವ

24-Oct-2021 ಬೆಂಗಳೂರು

ಬೆಂಗಳೂರು: ರಂಗಭೂಮಿಗೂ ಕೋವಿಡ್ ಸಾಂಕ್ರಾಮಿಕದ ಪರಿಣಾಮ ತಟ್ಟಿದೆ. ಸುಮಾರು ಎರಡು ವರ್ಷ ಕಾಲ ರಂಗಭೂಮಿ ಚಟುವಟಿಕೆಯೇ ನಿಂತು ಹೋಗಿದೆ. ಈ ಮಧ್ಯೆ ಭರವಸೆಯ ಆಶಾ ಕಿರಣ ಮೂಡಿಸಿದೆ ‘ಪರ್ವ’. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಎರಡು...

Know More

ಬೆಂಗಳೂರು :  ಅಪಾಯದ ಅಂಚಿನಲ್ಲಿ 404 ಕಟ್ಟಡಗಳು

16-Oct-2021 ಬೆಂಗಳೂರು

ಬೆಂಗಳೂರು : ಶಿಥಿಲಗೊಂಡ ಬಹುಮಹಡಿ ಕಟ್ಟಡಗಳು ಒಂದರ ಹಿಂದೆ ಒಂದು ಕುಸಿಯುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 404 ಕಟ್ಟಡಗಳು ಅಪಾಯದ ಅಂಚಿನಲ್ಲಿದೆ ಎಂದು ಬಿಬಿಎಂಪಿ ವರದಿ ತಿಳಿಸಿದೆ. ಪ್ರಾರ್ಥಮಿಕ ಸರ್ವೇಯಲ್ಲಿ ಕಟ್ಟಡಗಳ ಸದೃಢತೆ ಹಾಗೂ...

Know More

ಸ್ತನ ಕ್ಯಾನ್ಸರ್ ಪ್ರಕರಣ ಏರಿಕೆ: ದೇಶದಲ್ಲೇ ಬೆಂಗಳೂರಿಗೆ ಎರಡನೇ ಸ್ಥಾನ

12-Oct-2021 ಇತರೆ

ಇತ್ತೀಚಿನ ದಿನಗಳಲ್ಲಿ ಯುವತಿಯರನ್ನು ಹೆಚ್ಚಾಗಿ ಕಾಡುತ್ತಿರುವ ಸಮಸ್ಯೆ ಸ್ತನ ಕ್ಯಾನ್ಸರ್. ರಾಜ್ಯದಲ್ಲಿ ವಾರ್ಷಿಕ 9 ಸಾವಿರಕ್ಕೂ ಹೆಚ್ಚು ಸ್ತನ ಕ್ಯಾನ್ಸರ್ ಪ್ರಕರಣಗಳು ದಾಖಲಾಗುತ್ತಿವೆ. ಸ್ತನ ಕ್ಯಾನ್ಸರ್ ಪ್ರಕರಣದ ಏರಿಕೆಯಲ್ಲಿ ರಾಜಧಾನಿ ಬೆಂಗಳೂರು ಇಡೀ ದೇಶದಲ್ಲೇ...

Know More

ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ

06-Oct-2021 ಬೆಂಗಳೂರು

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ 8 ಗಂಟೆಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ರಾಜ್ಯದಲ್ಲಿ ಇಂದೂ ಕೂಡ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು