BENGLURU

ಹೈಕೋರ್ಟ್‌ನ ನ್ಯಾಯಪೀಠದ ಮುಂದೇಯೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಹೈಕೊರ್ಟ್‌ ನ ಮುಖ್ಯ ನ್ಯಾಯಮೂರ್ತಿಗಳ ಕೋರ್ಟ್‌ ಹಾಲ್‌ ಸಂಖ್ಯೆ 1ರಲ್ಲಿ ಬುಧವಾರ ಮಧ್ಯಾಹ್ನ ವ್ಯಕ್ತಿಯೋರ್ವ ಬ್ಲೇಡ್‌ನಿಂದ ತಮ್ಮ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

4 weeks ago

ವಿದ್ಯಾರ್ಥಿಗಳಿಗೆ ತಾಂತ್ರಿಕ ನೈಪುಣ್ಯತೆ ಇದ್ದಾಗ ಯಶಸ್ಸು ಸುಲಭ: ದಿವ್ಯಾ ರಂಗೇನಹಳ್ಳಿ

ವಿದ್ಯಾರ್ಥಿಗಳು ಇಂದಿನ ದಿನಗಳಲ್ಲಿ ತಂತ್ರಜ್ಞಾನದಲ್ಲಾಗುತ್ತಿರುವ ಕ್ಷಿಪ್ರ ಬೆಳವಣಿಗೆ ಹಾಗೂ ಮಾರುಕಟ್ಟೆಯಲ್ಲಿರುವ  ಕೌಶಲ್ಯಗಳನ್ನು ಅರ್ಥ ಮಾಡಿಕೊಂಡಾಗ ಮಾತ್ರ ಉಜ್ವಲ ಭವಿಷ್ಯವನ್ನು ಕಟ್ಟಿಕೊಳ್ಳಲು ಸಾಧ್ಯ ಎಂದು ಮೀಡಿಯಾ ಕನೆಕ್ಟ್‌ ಸಂಸ್ಥಾಪಕರು…

1 month ago

ಜಾತಿ ಜನಗಣತಿ ವರದಿ ಬಗ್ಗೆ ಸ್ಪಷ್ಟನೆಗೆ ಪತ್ರ ಚಳವಳಿ

ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಿರುವ ಸಾಮಾಜಿಕ- ಶೈಕ್ಷಣಿಕ ವರದಿಯ ಬಗ್ಗೆ ಸಾರ್ವಜನಿಕ ಸಂದೇಹಗಳಿಗೆ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿ ಬೆಂಗಳೂರು ಪೂರ್ವ ತಾಲ್ಲೂಕು ಘಟಕದ ಶ್ರೀ…

2 months ago

ಬೆಂಗಳೂರು: ಕೆಂಪೇಗೌಡರ 513ನೇ ಜಯಂತಿ ಉತ್ಸವವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬೆಂಗಳೂರಿನ  ಗಂಗಾನಗರ ಬಡಾವಣೆಯಲ್ಲಿ ಪಿಎಸ್ಆರ್ ಬಿಲ್ಡರ್ಸ್, ಗ್ರಾಸ್‌ ರೂಟ್, ಎಬಿಎಸ್ಎಸ್ ಸಂಸ್ಥೆಗಳ ಸಹಭಾಗಿತ್ವದಲ್ಲಿ ಏರ್ಪಡಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಉತ್ಸವವನ್ನು…

2 years ago

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಹೊಸ ಆರ್‌ ಸಿಬಿ ಜರ್ಸಿ ಬಿಡುಗಡೆ

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಅನ್‌ ಬಾಕ್ಸ್‌ ಇವೆಂಟ್‌ ನಲ್ಲಿ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಫಾಫ್‌ ಡು ಪ್ಲೆಸಿಸ್‌ ರನ್ನು ತಂಡದ ಕ್ಯಾಪ್ಟನ್‌ ಆಗಿ ಘೋಷಣೆ…

2 years ago

ದೇಶದಲ್ಲಿ ಬಿಜೆಪಿ ಅಲೆ ನಿರ್ಮಾಣ : ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್

ದೇಶದಲ್ಲಿ ಬಿಜೆಪಿ ಅಲೆ ನಿರ್ಮಾಣವಾಗಿ, ನರೇಂದ್ರಮೋದಿ ನಾಯಕತ್ವಕ್ಕೆ ಮತ ನೀಡಿರುವುದಕ್ಕೆ ಪಂಚ ರಾಜ್ಯ ಚುನಾವಣೆ ಫಲಿತಾಂಶವೇ ಸಾಕ್ಷಿ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಬಣ್ಣಿಸಿದರು.

2 years ago

ಗಣಿ ಭೂ ವಿಜ್ಞಾನ ಇಲಾಖೆಯಿಂದ ರಾಜಧನ ಸಂಗ್ರಹ

ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ 2021-22ನೇ ಸಾಲಿನ ನವೆಂಬರ್ ಅಂತ್ಯದವರೆಗೆ ರೂ.2,560 ಕೋಟಿ  ರಾಜಧನ ಸಂಗ್ರಹಣೆಗೆ ಗುರಿ ನಿಗಧಿಪಡಿಸಿದ್ದು, ರೂ.4,083.54 ಕೋಟಿ ಸಂಗ್ರಹಿಸಿ ಶೇಕಡ 160 ರಷ್ಟು…

2 years ago

ದೇವರ ನೆಪದಲ್ಲಿ ಕಾಡುಪ್ರಾಣಿಗಳನ್ನು ಬೇಟೆಯಾಡಿ ಮಾರಣಹೋಮ

ದೇವರ ನೆಪದಲ್ಲಿ ಕಾಡುಪ್ರಾಣಿಗಳನ್ನು ಬೇಟೆಯಾಡಿ ಮಾರಣಹೋಮ ನಡೆಸಿರುವ ಘಟನೆ ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿಯಲ್ಲಿ ನಡೆದಿದೆ.

2 years ago

ರಾಜ್ಯದಲ್ಲಿ ಇಂದು ರಾತ್ರಿ 8 ರಿಂದ ನೈಟ್ ಕರ್ಫ್ಯೂ ಜಾರಿ

ರಾಜ್ಯದಲ್ಲಿ ಕೊರೋನಾ ಹಾಗೂ ಒಮಿಕ್ರಾನ್ ಹಾವಳಿ ಹೆಚ್ಚಾಗುತ್ತಿದ್ದು, ಇಂದು ರಾತ್ರಿ 8 ಗಂಟೆಯಿಂದ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 8 ರಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ…

2 years ago

ಮೋದಿಯಿಂದ ಎಮೋಷನಲ್ ಪಾಲಿಟಿಕ್ಸ್: ಖರ್ಗೆ ಆರೋಪ

 ರಾಜಕೀಯ ಲಾಭಕ್ಕೆ ಎಮೋಷನಲ್ ಪಾಲಿಟಿಕ್ಸ್ ಮಾಡುವುದು ಬೇಡ. ಕಡಿಮೆ ಜನ ಸೇರಿದ್ದಾರೆಂಬ ಕಾರಣಕ್ಕೆ ಪ್ರಧಾನಿ ಮೋದಿ, ಈ ಕಾರ್ಯಕ್ರಮ ಹೇಗೆ ರದ್ದು ಮಾಡಬೇಕು ಎಂದು ಪ್ಲಾನ್ ಮಾಡಿದ್ದಾರೆ…

2 years ago

ಪ್ರೋ ಕಬಡ್ಡಿ: ಅಗ್ರಸ್ಥಾನಕ್ಕೇರಲು ಬೆಂಗಳೂರು ಬುಲ್ಸ್‌ಗೆ ಇಂದು ಸೂಪರ್ ಚಾನ್ಸ್!

ಪ್ರೋ ಕಬಡ್ಡಿ ಟೂರ್ನಿಯಲ್ಲಿ ಇಂದು ಬೆಂಗಳೂರು ಬುಲ್ಸ್ ಹಾಗೂ ಜೈಪುರ್ ಪಿಂಕ್ ಪ್ಯಾಂಥರ‍್ಸ್ ಎದುರಾಗಲಿದೆ. ಈಗಾಗಲೇ ನಾಲ್ಕು ಗೆಲುವು ಕಂಡಿರುವ ಬೆಂಗಳೂರು ಬುಲ್ಸ್ ತಂಡ ಅಗ್ರಸ್ಥಾನದ ಮೇಲೆ…

2 years ago

ಜಿ.ಪಂ. ಸಿಇಒಗಳೊಂದಿಗೆ ಐದು ತಾಸು ವಿಡಿಯೋಮುಖೇನ ಸಭೆ ನಡೆಸಿದ ಮುಖ್ಯಮಂತ್ರಿ ಬೊಮ್ಮಾಯಿ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಅಭಿವೃದ್ಧಿಯ ಕುರಿತು ಮಾಸಿಕ ವರದಿ ನೀಡಬೇಕು. ನಿರ್ಲಕ್ಷ್ಯ ಸಲ್ಲದು. ಹಳ್ಳಿಗಳತ್ತ ಹೆಚ್ಚಿನ ಪ್ರವಾಸ ಮಾಡಿ, ಅಲ್ಲಿನ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಸೂಚನೆ ನೀಡಲಾಗಿದೆಯೆಂದು…

2 years ago

ಕೆ.ಆರ್‌.ಪುರ: ಸರಕಾರಿ ಶಾಲೆ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಣೆ

ಇಲ್ಲಿನ ಬಸವನಪುರ ವಾರ್ಡ್ ವ್ಯಾಪ್ತಿಯ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮಾಜಿ ಪಾಲಿಕೆ ಸದಸ್ಯ ಜಯಪ್ರಕಾಶ್ ಅವರ ʼಆದ್ವಿತ ಜಯಪ್ರಕಾಶ್ʼ ಫೌಂಡೇಷನ್ ವತಿಯಿಂದ ಹೊಸ ವರ್ಷದ ಅಂಗವಾಗಿ ಕಲಿಕಾ…

2 years ago

ಹಿಂದೂ ದೇವಾಲಯಗಳನ್ನು ಕಾನೂನಿನ ಕಟ್ಟುಪಾಡುಗಳಿಂದ ಮುಕ್ತಗೊಳಿಸುತ್ತೇವೆ: ಬೊಮ್ಮಾಯಿ

ಹಿಂದೂ ದೇವಾಲಯಗಳ ಮೇಲೆ ನಿಯಂತ್ರಣ ಸಾಧಿಸಲು ಹಲವಾರು ಕಾನೂನಿನ ಕಟ್ಟುಪಾಡುಗಳಿದ್ದು, ಬಜೆಟ್ಅಧಿವೇಶನಕ್ಕೂ ಮುನ್ನ ಅವನ್ನು ತೆಗೆದು ಹಾಕಿ ಸ್ವತಂತ್ರ್ಯ ನಿರ್ವಹಣೆಗೆ ಅವಕಾಶ ನೀಡುವ ಕಾನೂನನ್ನು ಜಾರಿಗೊಳಿಸಲಾಗುವುದು ಎಂದು…

2 years ago

ಬಿಎಂಟಿಸಿ ಬಸ್‌ ಹತ್ತುವಾಗ ಕಾಲು ಜಾರಿ ವ್ಯಕ್ತಿ ಸಾವು

ಬಿಎಂಟಿಸಿ ಬಸ್ ಹತ್ತುವಾಗ ಕಾಲು ಜಾರಿ ಬಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಕೃಷ್ಣಮೂರ್ತಿ (45) ಎಂಬುವವರೇ…

2 years ago