ನರೇಂದ್ರ ಮೋದಿಯವರು ವಿಶ್ವಮಾನ್ಯ ನಾಯಕರಾಗಿದ್ದಾರೆ. ಅಂತಹ ಮಹಾನ್ ನಾಯಕರ ಅಧೀನದಲ್ಲಿ ನಾನೂ ಸಹ ದೇಶ ಸೇವೆ ಮಾಡಬೇಕೆಂಬ ಅದಮ್ಯ ಬಯಕೆ ಇದೆ. ತಾವೆಲ್ಲರೂ ಮೈಸೂರು-ಕೊಡಗು ಲೋಕಸಭೆಯಲ್ಲಿ ಸ್ಪರ್ಧೆ ಮಾಡಲು ಸಮುದಾಯದ ಬೆಂಬಲ ನನಗೆ ಬಹಳ ಮುಖ್ಯ ಎಂದು ಮೈಸೂರು ಕೊಡಗು ಲೋಕಸಭಾ ಆಕಾಂಕ್ಷಿಯಾಗಿರುವ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅಭಿಪ್ರಾಯ...
Know More2024ರ ಲೋಕಸಭಾ ಚುನಾವಣೆಗೆ ನಾನು ಸಹ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ನೂರಕ್ಕೆ ನೂರು ಟಿಕೆಟ್ ಪಡೆಯುವ ವಿಶ್ವಾಸ ಇದೆ ಎಂದು ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಬಿಜೆಪಿ ಮುಖಂಡ ಭಾಸ್ಕರ್ ರಾವ್ ವಿಶ್ವಾಸ...
Know MoreGet latest news karnataka updates on your email.