bi election

ಪ್ರಧಾನಿ ನರೇಂದ್ರ ಮೋದಿಯನ್ನು  ಏಕವಚನದಲ್ಲಿ ನಿಂದಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಗರಂ

ಬೆಂಗಳೂರು: ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ  ಘೋಷಣೆಯಾದ ನಂತರ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು,  ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಆರೋಪ-ಪ್ರತ್ಯಾರೋಪಗಳು ಸಹ ಜೋರಾಗಿವೆ. ಅದರಲ್ಲೂ ವಿರೋಧ ಪಕ್ಷದ…

3 years ago