BIDAR

ಅಧಿಕಾರಕ್ಕಾಗಿ ಮಾನವಿಯತೆ ಮರೆತಿದ್ದಾರೆ ಖಂಡ್ರೆ : ಭಗವಂತ ಖೂಬಾ

ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಈಶ್ವರ ಖಂಡ್ರೆ, ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೆಬೆಕೆನ್ನುವ ಉದ್ದೇಶದಿಂದ, ಮನುಷ್ಯತ್ವ, ಮಾನವಿಯತೆ ಮರೆತು ಬಿಟ್ಟಿದ್ದಾರೆ, ಬಡ ಜನರ ಮೇಲೆ ದಬ್ಬಾಳಿಕೆ ಪ್ರಾರಂಭಿಸಿದ್ಧಾರೆ…

19 hours ago

ಕಾಂಗ್ರೆಸ್‌ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ: ಯತ್ನಾಳ್‌

'ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

19 hours ago

ಯತ್ನಾಳ್ ಬಾಯಿ, ಬೊಂಬಾಯಿ : ಸಚಿವ ಎಂ.ಬಿ‌.ಪಾಟೀಲ್ ತಿರುಗೇಟು

ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ, ಬೊಂಬಾಯಿ. ಅವ್ರು, ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ, ಮಲಗಿ ಎಚ್ಚರಾದ್ಮೇಲೆ ಒಂದು ಹೇಳ್ತಾರೆ. ಇವ್ರ ಮಾತನ್ನ ಯಾರು ಗಂಭೀರವಾಗಿ ಪರಿಗಣಿಸಲ್ಲ.ಈ ಲೋಕಸಭೆ ಚುನಾವಣೆಯಲ್ಲಿ…

19 hours ago

ಡಿ.ಕೆ ಶಿವಕುಮಾರ್ ಅವರದ್ದೇ ಒಂದು ಪೆನ್ ಡ್ರೈವ್ ಇದೆ : ಯತ್ನಾಳ್ ಸ್ಪೋಟಕ ಹೇಳಿಕೆ

ಬೀದರ್‌ನಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಹೇಳಿಕೆ ನೀಡಿದ್ದುಪೆನ್ ಡ್ರೈವ್ ಕುರಿತು ಹೊಸ ಬಾಂಬ್ ಸಿಡಿಸಿದ್ದಾರೆ,ಡಿ.ಕೆ ಶಿವಕುಮಾರ್ ಅವರದ್ದೇ ಒಂದು ಪೆನ್ ಡ್ರೈವ್ ಇದೆ ಎಂದು…

20 hours ago

ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಮತಯಾಚನೆ ನಡೆಸಿದ ಖೂಬಾ, ಖಾಶೆಂಪುರ್, ಬೆಲ್ದಾಳೆ

ಬೀದರ್ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವರಾದ ಭಗವಂತ ಖೂಬಾರವರು, ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಬಂಡೆಪ್ಪ ಖಾಶೆಂಪುರ್ ರವರು, ಬೀದರ್ ದಕ್ಷಿಣ…

1 day ago

ಹೆಂಡತಿ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಸತ್ರ ನ್ಯಾಯಾಲಯ

ಹೆಂಡತಿ ಕೊಲೆ ಮಾಡಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಆಕೆಯ ಪತಿಗೆ ಬೀದರ್‌ನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ.

3 days ago

ಬಂಡಾಯ ಸ್ಪರ್ಧೆ: ಬಿಜೆಪಿಯಿಂದ ಐವರ ಉಚ್ಚಟನೆ

'ಪಕ್ಷದ ಸೂಚನೆಯನ್ನು ಕಡೆಗಣಿಸಿ ಬೀದರ್‌ ಲೋಕಸಭಾ ಕ್ಷೇತ್ರದ ಚುನಾವಣೆಗೆ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಡಾ. ದಿನಕರ್‌ ಮೋರೆ, ಜೈರಾಜ ಬುಕ್ಕಾ ಸೇರಿದಂತೆ ಐವರನ್ನು ಬಿಜೆಪಿಯಿಂದ ಆರು ವರ್ಷ…

4 days ago

ಬೀದರ್ – ನೀರಿಗಾಗಿ ವನ್ಯಪ್ರಾಣಿಗಳ ಪರದಾಟ

ಮಳೆ ಕೊರತೆ ಹಾಗೂ ಈ ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ತಾಲ್ಲೂಕಿನ ಗಡಿ ಭಾಗದ ಜನ, ಜಾನುವಾರು ಜತೆಗೆ ವನ್ಯಪ್ರಾಣಿಗಳು ಕುಡಿಯುವ ನೀರಿಗಾಗಿ ಪರದಾಡಬೇಕಿದೆ.

4 days ago

ಪೋಸ್ಟರ್‌ ಮೂಲಕ ಸಚಿವ ಭಗವಂತ ಖೂಬಾ ಅವಹೇಳನ : ದೂರು ದಾಖಲು

ಲೋಕಸಭೆ ಚುನಾವಣೆ ಬೀದರ್‌ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದ್ದು, ಪೊಲೀಸರಿಗೆ ದೂರು…

5 days ago

ಖಂಡ್ರೆ ಕುಟುಂಬದ ವಿರುದ್ದ ಮತ್ತೆ ಗುಡುಗಿದ ಖೂಬಾ

ಕೈ ಅಭ್ಯರ್ಥಿ ಸಾಗರ್ ಖಂಡ್ರೆ ವಕೀಲ ಆಗದೇ ಇದ್ರೂ ವಕೀಲ ಅಂತಾ ಹೇಳಿಕೊಂಡಿದ್ದಾರೆ ಎಂಬ ಖೂಬಾ ಹೇಳಿಕೆಗೆ ನನ್ನ ಕಡೆ ಎಲ್ಲಾ ದಾಖಲೆಗಳು ಇವೆ ಮುಂದಿನ ದಿನಗಳಲ್ಲಿ‌…

5 days ago

ಬೀದರ್‌ನ ಕಾರಂಜಾ ಜಲಾಶಯದಲ್ಲಿ‌ ಮೊಸಳೆ‌ ಸಾವು

ಕಾರಂಜಾ ಜಲಾಶಯದಲ್ಲಿ‌ ಮೊಸಳೆ‌ಯೊಂದು ಸಾವನ್ನಪ್ಪಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಕಳೆದ ಎರಡು ದಿನಗಳ ಹಿಂದೆಯೇ‌ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಗ್ರಾಮದ ಬಳಿಯಿರುವ ಕಾರಂಜಾ ಜಲಾಶಯ ಗೇಟ್ 2ರಲ್ಲಿ…

5 days ago

ಬಾಗಿಲು ಮುಚ್ಚಿದ ಶುದ್ಧ ನೀರಿನ ಘಟಕಗಳು, ಜನರಿಗೆ ಅಶುದ್ಧ ನೀರೇ ಗತಿ

'ತಾಲ್ಲೂಕಿನಲ್ಲಿ ಅಂತರ್ಜಲಮಟ್ಟ ಕುಸಿದಿದ್ದು, ಸಾವಿರ ಅಡಿಗಳಷ್ಟು ಒಳಗಿನಿಂದ ಬರುವ ನೀರು ಕುಡಿಯಲು ಯೋಗ್ಯವಾಗಿಲ್ಲ. ಗ್ರಾಮದಲ್ಲಿ ಶುದ್ಧ ಕುಡಿವ ನೀರಿನ ಘಟಕ ನಿರ್ಮಾಣ ಮಾಡಿದ್ದರೂ ಜನಸಾಮಾನ್ಯರಿಗೆ ಪ್ರಯೋಜನವಾಗುತ್ತಿಲ್ಲ' ಎಂದು…

5 days ago

ಬೀದರ್: ಸಂಭ್ರಮದ ಹನುಮ ದೇವರ ತೊಟ್ಟಿಲೋತ್ಸವ

ಹೋಬಳಿಯ ದಾಡಗಿ, ಡಾವರಗಾಂವ್ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಮಂಗಳವಾರ ಹನುಮ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಪ್ರತಿ ಗ್ರಾಮದ ಆಂಜನೇಯನ ದೇವಸ್ಥಾನಗಳಲ್ಲಿ ಬಾಲ ಹನುಮನ ತೊಟ್ಟಿಲೋತ್ಸವ ಕಾರ್ಯಕ್ರಮ…

5 days ago

ಒಳಮೀಸಲಾತಿ ಹೆಸರಲ್ಲಿ ಬಿಜೆಪಿ ಮೋಸದಾಟ: ಬಸವರಾಜ ಕೌತಾಳ ಆರೋಪ

'ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಒಳಮೀಸಲಾತಿ ಹೆಸರಲ್ಲಿ ದಲಿತರೊಂದಿಗೆ ಮೋಸದಾಟ ಆಡುತ್ತಿದೆ' ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದ ಅಧ್ಯಕ್ಷ ಬಸವರಾಜ ಕೌತಾಳ  ಆರೋಪಿಸಿದರು.

5 days ago

ಸಾಗರ್‌ ಪರ ಖರ್ಗೆ, ಸಿಎಂ, ಡಿಸಿಎಂ ಪ್ರಚಾರ ನಾಳೆ : ಈಶ್ವರ ಖಂಡ್ರೆ

ಕಾಂಗ್ರೆಸ್ ಅಭ್ಯರ್ಥಿ ಸಾಗರ್‌ ಖಂಡ್ರೆ ಪರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಬುಧವಾರ (ಏ.24) ಪ್ರಚಾರ ಕೈಗೊಳ್ಳಲಿದ್ದಾರೆ…

6 days ago