bike accident

ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್ : ಓರ್ವ ಸಾವು

ಕೆರೆಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದ ಬಸವರಾಜ್ ನಾಗಪ್ಪ ಮಸ್ಕಿ ಕುಟುಂಬದಲ್ಲಿ ನೋವು ಮರೆಯುವ ಮುನ್ನವೇ ಮತ್ತೊಂದು ಸಾವು ಬರ ಸಿಡಿಲಿನ ಆಘಾತ ತಂದಿದೆ.

2 years ago

ಹನೂರು: ಬೈಕ್ ಮುಖಾಮುಖಿ ಢಿಕ್ಕಿ ಓರ್ವ ಸಾವು, ಮತ್ತಿಬ್ಬರಿಗೆ ಗಾಯ

ಹನೂರು ಪಟ್ಟಣದ ಹೊರವಲಯದ ಬಟ್ಟಗುಪ್ಪೆ ಸಮೀಪ ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟು ಇನ್ನಿಬ್ಬರು ಗಾಯಗೊಂಡಿರುವ ಘಟನೆ  ಜರುಗಿದೆ.

2 years ago

ಬೆಳಗಾವಿ: ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಬೈಕ್,ನಾಲ್ವರು ಸವಾರರು ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ -4 ರಲ್ಲಿ ಬೈಕ್ ವೊಂದು ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಪರಿಣಾಮ…

2 years ago

ಬೆಳಗಿನ ಜಾವ ಬೈಕ್ ನಿಯಂತ್ರಣ ತಪ್ಪಿ ಫ್ಲೈಓವರ್ ಬ್ರಿಡ್ಜ್‍ಗೆ ಡಿಕ್ಕಿ ಸವಾರ ದುರ್ಮರಣ

ಸ್ನೇಹಿತರಿಬ್ಬರು ಬೈಕ್‍ನಲ್ಲಿ ಹೋಗುತ್ತಿದ್ದಾಗ ಅತಿವೇಗದಿಂದಾಗಿ ನಿಯಂತ್ರಣ ತಪ್ಪಿ ಫ್ಲೈಓವರ್ ಬ್ರಿಡ್ಜ್‍ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬಾತ ಮೃತಪಟ್ಟಿರುವ ಘಟನೆ

2 years ago

ಟಾಲಿವುಡ್ ನಟ ಸಾಯಿ ಧರಮ್​ ತೇಜ್​ ಅವರ ಅರೋಗ್ಯ ಸ್ಥಿತಿ ಅಪ್​ಡೇಟ್​

ಟಾಲಿವುಡ್ ನಟ ಸಾಯಿ ಧರಮ್​ ತೇಜ್​ ಅವರು ಬೈಕ್​ ಅಪಘಾತಕ್ಕೆ ಒಳಗಾಗಿ ತಿಂಗಳಾಗುತ್ತಾ ಬಂದಿದೆ. ಸದ್ಯ ಅವರ ಪರಿಸ್ಥಿತಿ ಹೇಗಿದೆ ಎಂಬ ಬಗ್ಗೆ ಅಭಿಮಾನಿಗಳು ಅಪ್​ಡೇಟ್​ ಕೇಳುತ್ತಿದ್ದು,…

3 years ago

ಕಾಡಹಂದಿಗೆ ಬಡಿದ  ಪರಿಣಾಮ ಸ್ಕೂಟರ್ ಸವಾರ ಮೃತ

ಕಾಸರಗೋಡು : ರಸ್ತೆಗಡ್ಡವಾಗಿ ಬಂದ ಕಾಡಹಂದಿಗೆ ಬಡಿದ  ಪರಿಣಾಮ ಸ್ಕೂಟರ್ ಪಲ್ಟಿಯಾಗಿ ಸವಾರ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಮುಳ್ಳೇರಿಯ ಸಮೀಪದ ಕರ್ಮಂತ್ತೋಡಿಯಲ್ಲಿ ನಡೆದಿದೆ. ಕರ್ಮತ್ತೋಡಿ ಕಾವುಂಗಾಲ್…

3 years ago

ಬೈಕ್‍ಗಳ ಮುಖಾಮುಖಿ ಡಿಕ್ಕಿ, ಮೂವರ ದುರ್ಮರಣ

ಬೆಂಗಳೂರು ;ಎರಡು ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ರಾಮನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಸಂಭವಿಸಿದೆ.ಮೃತರನ್ನು ಬಾಲಗೇರಿ ನಿವಾಸಿಗಳಾದ…

3 years ago

ಸ್ಕೂಟರ್ ಗೆ ಲಾರಿ ಡಿಕ್ಕಿ ,ಸ್ಕೂಟರ್ ಸವಾರ ಸಾವು

ಬಂಟ್ವಾಳ : ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಮೃತಪಟ್ಟ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಬುಡೋಳಿ ಎಂಬಲ್ಲಿ ಗುರುವಾರ ಮಧ್ಯಾಹ್ನ ವೇಳೆ ನಡೆದಿದೆ.…

3 years ago

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ಡಿಕ್ಕಿ: ವ್ಯಕ್ತಿ ಸಾವು

ಕಾಸರಗೋಡು : ರಸ್ತೆ ಬದಿ ನಡೇದುಕೊಂಡು ಹೋಗುತ್ತಿದ್ದ ಯುವಕನೋರ್ವ ಬೈಕ್ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ. ತೃಕ್ಕನ್ನಾಡ್ ನ ರತೀಶ್ ( 37)…

3 years ago