BIKE

ಅಪರಿಚಿತ ವಾಹನ ಡಿಕ್ಕಿ : ಸ್ಥಳದಲ್ಲಿಯೇ ಬೈಕ್ ಸವಾರ ಸಾವು

ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಬಳಿ ನಡೆದಿದೆ.

1 day ago

ಲಾರಿ ಬೈಕ್‌ಗೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತ್ಯು

ಲಾರಿ ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿಯ ಅಲ್ಲಿಪುರ ಗ್ರಾಮದ ವಿನಾಯಕ ನಗರ ಬಳಿ ನಡೆದಿದೆ.

5 days ago

ಬೈಕ್​ಗೆ ಕಾರು ಡಿಕ್ಕಿ ಹೊಡೆದು ಸವಾರ ಸಾವು

ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಬೈಕ್‌ ಸವಾರ ಸಾವನ್ನಪ್ಪಿದ ಘಟನೆ ರಾಜಾಜಿನಗರ 6th ಬ್ಲಾಕ್‌ ನಲ್ಲಿ ನಡೆದಿದೆ.

1 week ago

ಕದ್ದ ಬೈಕ್ ಪಾರ್ಕಿಂಗ್‌ ಮಾಡಿ ಪರಾರಿ : 30 ಬೈಕ್‍ ಪೊಲೀಸರ ವಶಕ್ಕೆ

ಬೈಕ್ ಕಳ್ಳತನ ಮಾಡಿ ಬಸ್ ನಿಲ್ದಾಣದ ಪಕ್ಕದ ಪೇ&ಪಾರ್ಕಿಂಗ್‌ನಲ್ಲಿ ಪಾರ್ಕ್ ಮಾಡಿ ಕಳ್ಳರು ಪರಾರಿಯಾಗುತ್ತಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಪಾರ್ಕ್ ಮಾಡಿ ಐದಾರು ತಿಂಗಳಾದರೂ ಬೈಕ್‍ಗಳನ್ನು ತೆಗೆದುಕೊಂಡು…

1 week ago

ಬೈಕ್​, ಬಸ್ ನಡುವೆ ಭೀಕರ ಅಪಘಾತ : ಹೊತ್ತಿ ಉರಿದ ಬಸ್‌ : ಸವಾರ ಸಾವು

ಬೈಕ್ ಹಾಗೂ ಕೆಎಸ್​ಆರ್​ಟಿಸಿ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಬೈಕ್‌ ಸವಾರ ಸಾವನ್ನಪ್ಪಿರೋ ಘಟನೆ ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಸರ್ಕಲ್ ಬಳಿ ನಡೆದಿದೆ. ಬೆಂಗಳೂರು ಕಡೆಯಿಂದ…

2 weeks ago

ಬೈಕ್ ಗೆ ಬಸ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ಖಾಸಗಿ ಬಸ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ನಿಟ್ಟೂರು ಪೆಟ್ರೋಲ್ ಪಂಪ್ ಬಳಿ ಇಂದು ಸಂಜೆ…

2 weeks ago

ತೆಲುಗು ಹಾಸ್ಯ ನಟನ ಕಾರು ಬೈಕ್‌ಗೆ ಡಿಕ್ಕಿ : ಹಿರಿಯ ರಾಜಕಾರಣಿ ಸಾವು

ತೆಲುಗು ಹಾಸ್ಯ ನಟ ರಘು ಬಾಬು ಅವರ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಹಿರಿಯ ರಾಜಕಾರಣಿ ಒಬ್ಬರು ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ನಡುವಿನ ನರ್ಕೆಟ್​ಪಲ್ಲಿ-ಅಡ್ಡಂಕಿ…

2 weeks ago

ಅಡ್ಯಾರ್‌ ನಲ್ಲಿ ಭೀಕರ ಅಪಘಾತ : ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ಸಾವು

ನಗರದ ಅಡ್ಯಾರ್‌ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಸಹ್ಯಾದ್ರಿ ಇಂಜಿನಿಯರಿಂಗ್‌ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ. ಈ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಯಾರ್‌ ನಲ್ಲಿ ಸಂಭವಿಸಿದೆ.ಸಾವಿಯೊ ಮಹೇಶ್‌(21)

3 weeks ago

ಬೈಕ್​ಗೆ ಡಿಕ್ಕಿ ಹೊಡೆದು 18 ಕಿ.ಮೀ​ ಸವಾರನ ಶವ ಎಳೆದೊಯ್ದ ಕಾರು ಚಾಲಕ

ಕಾರು ಚಾಲಕನೊಬ್ಬ ಬೈಕ್​ಗೆ ಡಿಕ್ಕಿ ಹೊಡೆದು ಬರೋಬ್ಬರಿ 18 ಕಿಲೋ. ಮೀಟರ್​ ದೂರಕ್ಕೆ ಬೈಕ್‌ ಸವಾರನನ್ನು ಎಳೆದೊಯ್ದು ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ.

3 weeks ago

ಮತ ಜಾಗೃತಿ ಕುರಿತು ಕೆ.ಸಿ.ಡಿ. ಆವರಣದಲ್ಲಿ ಬೈಕ್ ರ್ಯಾಲಿಗೆ ಜಾಲನೆ

ಜಿಲ್ಲಾ ಸ್ವೀಪ್ ಸಮೀತಿಯಿಂದ ಮತದಾನ ಜಾಗೃತಿಗಾಗಿ ಧಾರವಾಡದ ಕರ್ನಾಟಕ ಕಾಲೇಜ ಆವರಣದಿಂದ ಬೈಕ್ ರ್ಯಾಲಿಗೆ ಧಾರವಾಡ ಜಿಲ್ಲಾ ಪಂಚಾಯತ ಸಿ.ಇ.ಓ. ಸ್ವರೂಪ ಟಿ.ಕೆ. ಜಾಲನೆ ನೀಡಿದರು.

4 weeks ago

ಅಗ್ನಿ ಅವಘಡ : ಸ್ಕ್ರಾಪ್ ಗೋದಾಮಿಗೆ ಬೆಂಕಿ: 2 ಟ್ರಾಕ್ಟರ್, ಬೈಕ್ ಬೆಂಕಿಗಾಹುತಿ

ನಗರದ ಪರಪ್ಪನ ಅಗ್ರಹಾರದ ಬಳಿ ಇರುವ ಸ್ಕ್ರಾಪ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಭಾರಿ ನಷ್ಟ ತಂದಿದೆ.ಈ ಘಟನೆ ಮುಂಜಾನೆ 3 ಗಂಟೆ ಸುಮಾರಿಗೆ ನಡೆದಿದೆ ಎನ್ನಲಾಗಿದೆ.

4 weeks ago

ಬೈಕ್‍ನಲ್ಲಿ ಸಾಗಿಸುತ್ತಿದ್ದ 25 ಲಕ್ಷ ರೂ. ಪೊಲೀಸರ ವಶಕ್ಕೆ

ಸೂಕ್ತ ದಾಖಲೆಗಳಿಲ್ಲದೇ ಬೈಕ್‍ನಲ್ಲಿ ಸಾಗಿಸುತ್ತಿದ್ದ 25 ಲಕ್ಷ ರೂ. ಹಣವನ್ನು ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಹೊಸೂರು ಸಮೀಪದ ಕರ್ನೂರು ಚೆಕ್‍ಪೋಸ್ಟ್ ಬಳಿ ವಶಕ್ಕೆ ಪಡೆದಿದ್ದಾರೆ.

4 weeks ago

ಬೈಕ್‌ ಅಪಘಾತ : ಯುಗಾದಿಯಂದೆ ತಂದೆ,ಮಗನ ದಾರುಣ ಸಾವು

ಯುಗಾದಿ ಹಬ್ಬದ ಸಂಭ್ರಮಿಸಬೇಕಾದ ದಿನವೇ ಕತ್ತಲು ಕವಿದಂತೆ ತಂದೆ ಮಗ ದಾರುಣವಾಗಿ ಸಾವನಪ್ಪಿದ್ದಾರೆ.ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಹೂನೇಗಲ್ ಗ್ರಾಮದ ಬಳಿ ನಡೆದಿದೆ.ತಂದೆ ಗಂಗಿರೆಡ್ಡಿ (41),…

4 weeks ago

ಬೈಕ್ ತಡೆದು ಪರಿಶೀಲಿಸಿದ್ದಕ್ಕೆ ಕೋಪಗೊಂಡ ಸವಾರರು ಸಿಬ್ಬಂದಿಗೆ ಹೊಡೆದು ಪರಾರಿ

ಲೋಕಸಭೆ ಚುನಾವಣೆ ಹಿನ್ನೆಲೆ ವಾಹನಗಳ ತಪಾಸಣೆ ನಡೆಸುತ್ತಿದ್ದು, ಈ ವೇಳೆ ಬೈಕ್ ಸವಾರರು ವಾಹನ ತಡೆದು ಪರಿಶೀಲನೆ ನಡೆಸಿದ್ದಕ್ಕೆ ಕೋಪಗೊಂಡು ಸಿಬ್ಬಂದಿಗೆ ಮಾರಣಾಂತಿಕ ಹಲ್ಲೆ ನಡೆಸಿರುವ ಸವಾರರು…

1 month ago

ಲಾರಿ- ಬೈಕ್ ಮಧ್ಯೆ ಭೀಕರ ಅಪಘಾತ : ಸವಾರ ಮೃತ್ಯು, ಮತ್ತೋರ್ವ ಗಂಭೀರ

ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರನೋರ್ವ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

1 month ago