birthday

ಇಂದು ಸ್ಯಾಂಡಲ್ವುಡ್ ನಟ ಶಂಕರ್‌ನಾಗ್ ಅವರ ಜನ್ಮದಿನ

ಹಿಟ್ ಸಿನಿಮಾಗಳನ್ನು ನೀಡಿ ಭಾರೀ ಅಭಿಮಾನಿ ಬಳಗಗಳನ್ನು ಹೊಂದಿದ್ದ ಶಂಕರ್ ನಾಗ್ ಅವರು ಇಂದು(ನ.9) ನಮ್ಮೊಂದಿಗೆ ಇರುತ್ತಿದ್ದರೇ 69ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು.

6 months ago

ಅಭಿಷೇಕ್ ಅಂಬರೀಷ್’ಗೆ ಇಂದು ಹುಟ್ಟುಹಬ್ಬದ ಸಂಭ್ರಮ

ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಅಭಿಷೇಕ್ ಅಂಬರೀಷ್ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ.

8 months ago

ಇಂದು 73ನೇ ವಸಂತಕ್ಕೆ ಕಾಲಿರಿಸಿಲಿದ ಪಿಎಂ ಮೋದಿ: ಅವರು ತೆಗೆದುಕೊಂಡ  ಪ್ರಮುಖ ನಿರ್ಧಾರಗಳೇನು ಗೊತ್ತಾ

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜೀವನದ ಮತ್ತೊಂದು ವಸಂತವನ್ನು ಪೂರ್ಣಗೊಳಿಸಿದ್ದು, ಇಂದು (ಸೆಪ್ಟೆಂಬರ್ 17) ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅವರಿಗೆ ಇನ್ನು 73 ವರ್ಷ. ಪ್ರಧಾನಿ ಮೋದಿ…

8 months ago

ಜನ್ಮ ದಿನದ ಸಂಭ್ರಮದಲ್ಲಿ ಚಂದನವನದ ನಟ ರಮೇಶ್ ಅರವಿಂದ್

ಚಂದನವನದ ಚಿರಯೌವ್ವನ ನಟ ಎಂದರೆ ನಟ ರಮೇಶ್​ ಅರವಿಂದ್​. ತ್ಯಾಗಮಯಿ ಪಾತ್ರಗಳಿಂದಲೇ ಜನಪ್ರಿಯರಾದ ನಟ ರಮೇಶ್​ ಇಂದಿಗೂ ಕೂಡ ಬೇಡಿಕೆಯ ನಟ. ರಮೇಶ್​ ಇಂದು ಹುಟ್ಟುಹಬ್ಬ ಸಂಭ್ರಮದಲ್ಲಿದ್ದು,…

8 months ago

ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ರಾಘವೇಂದ್ರ ರಾಜಕುಮಾರ್

ನಟ ಸಾರ್ವಭೌಮ ಡಾ. ರಾಜಕುಮಾರ್ ಅವರ ಎರಡನೇ ಪುತ್ರ ರಾಘವೇಂದ್ರ ರಾಜಕುಮಾರ್ ಇಂದು ತಮ್ಮ 58ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1975ರಲ್ಲಿ ತೆರೆಕಂಡ ಡಾ. ರಾಜಕುಮಾರ್ ನಟನೆಯ 'ಶ್ರೀ…

9 months ago

ಇಂದು 32ನೇ ವಸಂತಕ್ಕೆ ಕಾಲಿಟ್ಟ ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ

ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ ಇಂದು ತಮ್ಮ 32ನೇ ಹುಟ್ಟುಹಬ್ಬವನ್ನು ತಮ್ಮ ಸ್ನೇಹಿತರು ಹಾಗೂ ಕುಟುಂಬದೊಂದಿಗೆ ಆಚರಿಸಿಕೊಳ್ಳುತ್ತಿದ್ದಾರೆ. 2003 ರಲ್ಲಿ ತೆರೆಕಂಡ 'ಹವಾ' ಹಾಗೂ 'ಕೊಯಿ ಮಿಲ್…

9 months ago

ಇಂದು ಕನ್ನಡಿಗ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜನ್ಮದಿನ

ಬೆಂಗಳೂರು: ಕನ್ನಡಿಗ, ಎಐಸಿಸಿ ಅಧ್ಯಕ್ಷ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಂದು (ಜುಲೈ 21) 81ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಖರ್ಗೆ ಜನ್ಮದಿನಕ್ಕೆ ಕಾಂಗ್ರೆಸ್, ಬಿಜೆಪಿ…

10 months ago

ಇಂದು 61ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಡಾ.ಶಿವರಾಜ್​ಕುಮಾರ್

ಸೆಂಚುರಿ ಸ್ಟಾರ್ ಶಿವರಾಜ್​ಕುಮಾರ್ ಅವರು ಇಂದು (ಜುಲೈ 12) 61ನೇ ವರ್ಷದ ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಸೋಶಿಯಲ್ ಮೀಡಿಯಾ ಮೂಲಕ ಹುಟ್ಟುಹಬ್ಬದ ವಿಶ್​ ಬರುತ್ತಿದೆ. ಸೆಲೆಬ್ರಿಟಿಗಳು, ಆಪ್ತರು,…

10 months ago

54ನೇ ವಸಂತಕ್ಕೆ ಕಾಲಿಟ್ಟ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ 54ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ…

11 months ago

ಚಾಲೆಂಜಿಂಗ್ ಸ್ಟಾರ್ ದರ್ಶನ್’ಗೆ ಇಂದು ಹುಟ್ಟುಹಬ್ಬದ ಸಂಭ್ರಮ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈಗಾಗಲೇ ಅವರ ಅಭಿಮಾನಿಗಳ ಸಂಭ್ರಮ ಆರಂಭವಾಗಿದೆ. ಈ ಎಲ್ಲಾ ಖುಷಿ ಜೊತೆಗೆ ದರ್ಶನ್‌ ಅವರ ಈ ಹೊಸ…

1 year ago

ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹುಟ್ಟುಹಬ್ಬದ ದಿನವಾದ ಇಂದು ಬೆಂಗಳೂರಿನ ನಿವಾಸದಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಿದರು.

1 year ago

ಚಾಮರಾಜನಗರ: ನಟ ಡಾಲಿ ಧನಂಜಯ್ ಹುಟ್ಟುಹಬ್ಬವನ್ನು ಆಚರಿಸಿದ ಅಭಿಮಾನಿಗಳು

ಚಲನಚಿತ್ರ ನಟ ಹೆಸರಾಂತ ಡಾಲಿ ಧನಂಜಯ್ ಅವರ ಅಭಿಮಾನಿಗಳು 36ನೇ ಹುಟ್ಟುಹಬ್ಬವನ್ನು ಚಾಮರಾಜನಗರದ ಜೋಡಿರಸ್ತೆಯಲ್ಲಿ ಇರುವ ಮೂಡಲಧ್ವನಿ ವೃದ್ದಾಶ್ರಮದಲ್ಲಿ ಆಚರಿಸಿಕೊಂಡರು.

2 years ago

ನಾದಬ್ರಹ್ಮ ಹಂಸಲೇಖ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ

ಸಂಗೀತದ ಮೂಲಕ ಕೋಟ್ಯಂತರ ಜನರ ಹೃದಯ ಗೆದ್ದ ಹಂಸಲೇಖ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 71ನೇ ವಯಸ್ಸಿಗೆ  ಕಾಲಿಟ್ಟ  ಅವರಿಗೆ ಈ ಸಂಗೀತ ಮಾಂತ್ರಿಕನಿಗೆ ಸೆಲೆಬ್ರಿಟಿಗಳು, ಅಭಿಮಾನಿಗಳು,…

2 years ago

ಸಾಯಿ ಪಲ್ಲವಿಗೆ ಇಂದು ಹುಟ್ಟುಹಬ್ಬದ ಸಂಭ್ರಮ

ದಕ್ಷಿಣ ಭಾರತ ಸಿನಿರಂಗದಲ್ಲಿ ʼಮಲರ್‌ʼ ಎಂದೇ ಖ್ಯಾತಿ ಗಳಿಸಿರುವ ಸಾಯಿ ಪಲ್ಲವಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ತಮಿಳು, ಮಲಯಾಳಂ ಮತ್ತು ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಪ್ರಖ್ಯಾತಿ ಗಳಿಸಿರುವ…

2 years ago

40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ʼಸ್ಟೈಲಿಶ್ ಸ್ಟಾರ್ʼ ಅಲ್ಲು ಅರ್ಜುನ್

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಇಂದು 40ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.ಐಕಾನ್ ಸ್ಟಾರ್ ಅಲ್ಲು ಅರ್ಜುನ್ 1985ರಲ್ಲಿ ತೆರೆಕಂಡ 'ವಿಜೇತ' ಚಿತ್ರದಲ್ಲಿ ಬಾಲ ಕಲಾವಿದನಾಗಿ ತಮ್ಮ ಸಿನಿಪಯಣ ಆರಂಭಿಸಿದರು.

2 years ago