News Karnataka Kannada
Tuesday, May 07 2024

ಇಂದು 73ನೇ ವಸಂತಕ್ಕೆ ಕಾಲಿರಿಸಿಲಿದ ಪಿಎಂ ಮೋದಿ: ಅವರು ತೆಗೆದುಕೊಂಡ  ಪ್ರಮುಖ ನಿರ್ಧಾರಗಳೇನು ಗೊತ್ತಾ

17-Sep-2023 ದೇಶ

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜೀವನದ ಮತ್ತೊಂದು ವಸಂತವನ್ನು ಪೂರ್ಣಗೊಳಿಸಿದ್ದು, ಇಂದು (ಸೆಪ್ಟೆಂಬರ್ 17) ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅವರಿಗೆ ಇನ್ನು 73 ವರ್ಷ. ಪ್ರಧಾನಿ ಮೋದಿ ಹುಟ್ಟುಹಬ್ಬದ ನಿಮಿತ್ತ ದೇಶಾದ್ಯಂತ ಅವರ ಅಭಿಮಾನಿಗಳು, ಬಿಜೆಪಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಪ್ರಧಾನಿ ಮೋದಿ ಹುಟ್ಟುಹಬ್ಬದ ದಿನ ಹಲವು ಕಾರ್ಯಕ್ರಮಗಳು, ಯೋಜನೆಗಳು ಚಾಲ್ತಿಗೆ...

Know More

ಜನ್ಮ ದಿನದ ಸಂಭ್ರಮದಲ್ಲಿ ಚಂದನವನದ ನಟ ರಮೇಶ್ ಅರವಿಂದ್

10-Sep-2023 ಗಾಂಧಿನಗರ

ಚಂದನವನದ ಚಿರಯೌವ್ವನ ನಟ ಎಂದರೆ ನಟ ರಮೇಶ್​ ಅರವಿಂದ್​. ತ್ಯಾಗಮಯಿ ಪಾತ್ರಗಳಿಂದಲೇ ಜನಪ್ರಿಯರಾದ ನಟ ರಮೇಶ್​ ಇಂದಿಗೂ ಕೂಡ ಬೇಡಿಕೆಯ ನಟ. ರಮೇಶ್​ ಇಂದು ಹುಟ್ಟುಹಬ್ಬ ಸಂಭ್ರಮದಲ್ಲಿದ್ದು, ಅವರಿಗೆ ಅಭಿನಂದನಗಳ ಮಹಾಪೂರ ಹರಿದು...

Know More

ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ರಾಘವೇಂದ್ರ ರಾಜಕುಮಾರ್

15-Aug-2023 ಮನರಂಜನೆ

ನಟ ಸಾರ್ವಭೌಮ ಡಾ. ರಾಜಕುಮಾರ್ ಅವರ ಎರಡನೇ ಪುತ್ರ ರಾಘವೇಂದ್ರ ರಾಜಕುಮಾರ್ ಇಂದು ತಮ್ಮ 58ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1975ರಲ್ಲಿ ತೆರೆಕಂಡ ಡಾ. ರಾಜಕುಮಾರ್ ನಟನೆಯ 'ಶ್ರೀ ಶ್ರೀನಿವಾಸ ಕಲ್ಯಾಣ' ಚಿತ್ರದಲ್ಲಿ ಬಾಲ ಕಲಾವಿದನಾಗಿ ಅಭಿನಯಿಸುವ...

Know More

ಇಂದು 32ನೇ ವಸಂತಕ್ಕೆ ಕಾಲಿಟ್ಟ ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ

09-Aug-2023 ಮನರಂಜನೆ

ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ ಇಂದು ತಮ್ಮ 32ನೇ ಹುಟ್ಟುಹಬ್ಬವನ್ನು ತಮ್ಮ ಸ್ನೇಹಿತರು ಹಾಗೂ ಕುಟುಂಬದೊಂದಿಗೆ ಆಚರಿಸಿಕೊಳ್ಳುತ್ತಿದ್ದಾರೆ. 2003 ರಲ್ಲಿ ತೆರೆಕಂಡ 'ಹವಾ' ಹಾಗೂ 'ಕೊಯಿ ಮಿಲ್ ಗಯಾ' ಸಿನಿಮಾಗಳಲ್ಲಿ ಬಾಲ ಕಲಾವಿದೆಯಾಗಿ ಅಭಿನಯಿಸುವ...

Know More

ಇಂದು ಕನ್ನಡಿಗ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜನ್ಮದಿನ

21-Jul-2023 ಬೆಂಗಳೂರು

ಬೆಂಗಳೂರು: ಕನ್ನಡಿಗ, ಎಐಸಿಸಿ ಅಧ್ಯಕ್ಷ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಂದು (ಜುಲೈ 21) 81ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಖರ್ಗೆ ಜನ್ಮದಿನಕ್ಕೆ ಕಾಂಗ್ರೆಸ್, ಬಿಜೆಪಿ ಹಲವು ನಾಯಕರು ಶುಭಕೋರುತ್ತಿದ್ದಾರೆ. ಬೀದರ್ ಜಿಲ್ಲೆಯ...

Know More

ಇಂದು 61ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಡಾ.ಶಿವರಾಜ್​ಕುಮಾರ್

12-Jul-2023 ಮನರಂಜನೆ

ಸೆಂಚುರಿ ಸ್ಟಾರ್ ಶಿವರಾಜ್​ಕುಮಾರ್ ಅವರು ಇಂದು (ಜುಲೈ 12) 61ನೇ ವರ್ಷದ ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಸೋಶಿಯಲ್ ಮೀಡಿಯಾ ಮೂಲಕ ಹುಟ್ಟುಹಬ್ಬದ ವಿಶ್​ ಬರುತ್ತಿದೆ. ಸೆಲೆಬ್ರಿಟಿಗಳು, ಆಪ್ತರು, ಕುಟುಂಬದವರು ಶಿವರಾಜ್​ಕುಮಾರ್ ಅವರಿಗೆ ಹುಟ್ಟುಹಬ್ಬದ ಶುಭಾಶಯ...

Know More

54ನೇ ವಸಂತಕ್ಕೆ ಕಾಲಿಟ್ಟ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

19-Jun-2023 ದೇಶ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ 54ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರು...

Know More

ಚಾಲೆಂಜಿಂಗ್ ಸ್ಟಾರ್ ದರ್ಶನ್’ಗೆ ಇಂದು ಹುಟ್ಟುಹಬ್ಬದ ಸಂಭ್ರಮ

16-Feb-2023 ಸಾಂಡಲ್ ವುಡ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈಗಾಗಲೇ ಅವರ ಅಭಿಮಾನಿಗಳ ಸಂಭ್ರಮ ಆರಂಭವಾಗಿದೆ. ಈ ಎಲ್ಲಾ ಖುಷಿ ಜೊತೆಗೆ ದರ್ಶನ್‌ ಅವರ ಈ ಹೊಸ ಚಿತ್ರದ ಟೈಟಲ್‌ ಕೂಡಾ ಬಿಡುಗಡೆ ಮಾಡಿದ್ದು,...

Know More

ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ

16-Dec-2022 ಫೋಟೊ ನ್ಯೂಸ್

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹುಟ್ಟುಹಬ್ಬದ ದಿನವಾದ ಇಂದು ಬೆಂಗಳೂರಿನ ನಿವಾಸದಲ್ಲಿ ಕೇಕ್ ಕತ್ತರಿಸಿ...

Know More

ಚಾಮರಾಜನಗರ: ನಟ ಡಾಲಿ ಧನಂಜಯ್ ಹುಟ್ಟುಹಬ್ಬವನ್ನು ಆಚರಿಸಿದ ಅಭಿಮಾನಿಗಳು

23-Aug-2022 ಚಾಮರಾಜನಗರ

ಚಲನಚಿತ್ರ ನಟ ಹೆಸರಾಂತ ಡಾಲಿ ಧನಂಜಯ್ ಅವರ ಅಭಿಮಾನಿಗಳು 36ನೇ ಹುಟ್ಟುಹಬ್ಬವನ್ನು ಚಾಮರಾಜನಗರದ ಜೋಡಿರಸ್ತೆಯಲ್ಲಿ ಇರುವ ಮೂಡಲಧ್ವನಿ ವೃದ್ದಾಶ್ರಮದಲ್ಲಿ...

Know More

ನಾದಬ್ರಹ್ಮ ಹಂಸಲೇಖ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ

23-Jun-2022 ಮನರಂಜನೆ

ಸಂಗೀತದ ಮೂಲಕ ಕೋಟ್ಯಂತರ ಜನರ ಹೃದಯ ಗೆದ್ದ ಹಂಸಲೇಖ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 71ನೇ ವಯಸ್ಸಿಗೆ  ಕಾಲಿಟ್ಟ  ಅವರಿಗೆ ಈ ಸಂಗೀತ ಮಾಂತ್ರಿಕನಿಗೆ ಸೆಲೆಬ್ರಿಟಿಗಳು, ಅಭಿಮಾನಿಗಳು, ಆಪ್ತರು ಸೋಶಿಯಲ್​ ಮೀಡಿಯಾ ಮೂಲಕ ಶುಭ...

Know More

ಸಾಯಿ ಪಲ್ಲವಿಗೆ ಇಂದು ಹುಟ್ಟುಹಬ್ಬದ ಸಂಭ್ರಮ

09-May-2022 ತಮಿಳು

ದಕ್ಷಿಣ ಭಾರತ ಸಿನಿರಂಗದಲ್ಲಿ ʼಮಲರ್‌ʼ ಎಂದೇ ಖ್ಯಾತಿ ಗಳಿಸಿರುವ ಸಾಯಿ ಪಲ್ಲವಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ತಮಿಳು, ಮಲಯಾಳಂ ಮತ್ತು ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಪ್ರಖ್ಯಾತಿ ಗಳಿಸಿರುವ ಸಾಯಿ ಪಲ್ಲವಿ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ಭರಪೂರ...

Know More

40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ʼಸ್ಟೈಲಿಶ್ ಸ್ಟಾರ್ʼ ಅಲ್ಲು ಅರ್ಜುನ್

08-Apr-2022 ತೆಲುಗು

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಇಂದು 40ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.ಐಕಾನ್ ಸ್ಟಾರ್ ಅಲ್ಲು ಅರ್ಜುನ್ 1985ರಲ್ಲಿ ತೆರೆಕಂಡ 'ವಿಜೇತ' ಚಿತ್ರದಲ್ಲಿ ಬಾಲ ಕಲಾವಿದನಾಗಿ ತಮ್ಮ ಸಿನಿಪಯಣ...

Know More

60ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಹಿರಿಯ ನಟಿ ಜಯಪ್ರದಾ

03-Apr-2022 ಸಾಂಡಲ್ ವುಡ್

ಹಿರಿಯ ನಟಿ ಜಯಪ್ರದಾ ಇಂದು 60ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.ಕನ್ನಡದಲ್ಲಿ ಇವರು ನಟಿಸಿದ ಮೊದಲ ಸಿನಿಮಾ ವರನಟ ಡಾ. ರಾಜ್ ಕುಮಾರ್ ಅವರ 'ಸನಾದಿ ಅಪ್ಪಣ್ಣ', ನಂತರ ಸಾಕಷ್ಟು ಕನ್ನಡ ಚಿತ್ರಗಳಲ್ಲಿ ಜಯಪ್ರದಾ...

Know More

ನಟಿ ರಾಧಿಕಾ ಪಂಡಿತ್ ಗೆ ಹುಟ್ಟುಹಬ್ಬದ ಸಂಭ್ರಮ

07-Mar-2022 ಸಾಂಡಲ್ ವುಡ್

ನಟಿ ರಾಧಿಕಾ ಪಂಡಿತ್  ​ ಇಂದು (ಮಾರ್ಚ್​ 7) 38ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅಪಾರ ಅಭಿಮಾನಿಗಳನ್ನು ಹೊಂದಿರುವ ಅವರಿಗೆ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್​ ಕಡೆಯಿಂದ ಸೋಶಿಯಲ್​ ಮೀಡಿಯಾದಲ್ಲಿ ಶುಭಾಶಯಗಳು ಹರಿದು ಬರುತ್ತಿವೆ. ರಾಧಿಕಾ ಅವರ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು