Bison

ಕೃಷಿಕನ ಮೇಲೆ ಕಾಡುಕೋಣ ದಾಳಿ: ತೀವ್ರಗಾಯಗೊಂಡು ಆಸ್ಪತ್ರೆಗೆ ದಾಖಲು

ಕೃಷಿಕರೊಬ್ಬರ ಮೇಲೆ ಕಾಡುಕೋಣ ದಾಳಿ ನಡೆಸಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿ, ದುರ್ಗದಹಳ್ಳಿ ಸಮೀಪ ನಡೆದಿದೆ.

2 weeks ago

ಚಿಕ್ಕಮಗಳೂರು: ಕಾಡೆಮ್ಮೆ ದಾಳಿಯಿಂದ ಯುವಕನಿಗೆ ಗಾಯ

ಕಾಡೆಮ್ಮೆಗಳ ದಾಳಿಯಿಂದ ಮನೋಜ್ ಎಂಬ ಯುವಕ ಗಾಯಗೊಂಡಿರುವ ಘಟನೆ ತಾಲೂಕಿನ ನಿಡಗೋಡು ಗ್ರಾಮದಲ್ಲಿ ನಡೆದಿದೆ.

1 year ago