BITCOIN

ಬಿಟ್‌ ಕಾಯಿನ್‌ ಪ್ರಕರಣ: ಭಾಗಿಯಾದ ಯಾರನ್ನೂ ಬಿಡುವ ಮಾತೇ ಇಲ್ಲ ಎಂದ ಬಿಎಸ್‌ವೈ

ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಪ್ರಧಾನಿ ಮೋದಿಯವರು ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದರು. ಸುದ್ದಿಗಾರೊಂದಿಗೆ ಮಾತನಾಡಿ,…

2 years ago

ಬಿಟ್ ಕಾಯಿನ್ ಅಂದ್ರೆ ಕೇವಲ ಕನ್ನಡಿಯೊಳಗಿನ ಗಂಟು: ಸಚಿವ ಆರಗ ಜ್ಞಾನೇಂದ್ರ

ಬಿಟ್ ಕಾಯಿನ್‌ನಲ್ಲಿ ಯಾರೂ ಯಾಮಾರಿಸಲು ಸಾಧ್ಯವಿಲ್ಲ. ಅದಕ್ಕೆ ಪ್ರೈವೇಟ್ ಕೀ ಇರುತ್ತೆ. ಏನೇ ಆದ್ರೂ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ಅವರು ಬಿಟ್ಟು ಕಳಿಸಿದ್ದ ಶ್ರೀಕಿಯನ್ನು ಬಂಧಿಸಿದ್ದು…

2 years ago

ಕಾಂಗ್ರೆಸ್ ಮುಖಂಡರಿಗೆ ಬಿಟ್‌ಕಾಯಿನ್ ತಿರುಗುಬಾಣವಾಗಿ ಮುಳುವಾಗಲಿದೆ : ಸಚಿವ ಸಿ.ಸಿ. ಪಾಟೀಲ

ಗದಗ: ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲದಂತೆ ಜನಪರವಾದ ಆಡಳಿತವನ್ನು ನೀಡುತ್ತಾ ಈಗಾಗಲೇ ಯಶಸ್ವಿಯಾಗಿ ಶತದಿನಗಳನ್ನು ಪೂರೈಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಡಳಿತದ ಕಾರ್ಯಸಾಧನೆಯನ್ನು ಕಂಡು ಹತಾಶರಾಗಿ…

2 years ago

ಬಿಟ್ ಕಾಯಿನ್ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಮುಲಾಜಿಲ್ಲದೇ ಬಲಿ ಹಾಕಲಾಗುವುದು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಮುಲಾಜಿಲ್ಲದೇ ಬಲಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ…

2 years ago

ಆರೋಪಿಯ ಖಾತೆಯಿಂದ ಯಾವುದೇ ಬಿಟ್‌ಕಾಯಿನ್ ವರ್ಗಾವಣೆಯಾಗಿಲ್ಲ, ಅದು ಕಳೆದೂ ಹೋಗಿಲ್ಲ : ನಗರ ಪೊಲೀಸ್ ಆಯುಕ್ತರ ಕಚೇರಿ ಸ್ಪಷ್ಟನೆ

ಬೆಂಗಳೂರು: ಹ್ಯಾಕರ್ ಶ್ರೀಕೃಷ್ಣ ಭಾಗಿಯಾಗಿರುವ ಬಿಟ್ ಕಾಯಿನ್ ಹ್ಯಾಕಿಂಗ್ ಪ್ರಕರಣಗಳಿಗೆ ಸಂಬಂಧಿಸಿ ದಿನಕ್ಕೊಂದು ಆರೋಪಗಳು, ಊಹಾಪೋಹಗಳು ಕೇಳಿಬರುತ್ತಿದೆ. ಪ್ರಕರಣದಲ್ಲಿ ‘ಖಾಕಿ’ ಪಡೆಯೇ ಭಾಗಿಯಾಗಿದೆ ಎಂಬ ಆರೋಪದ ಬೆನ್ನಲ್ಲೇ ನಗರ…

2 years ago

ರಾಜ್ಯ ಸರ್ಕಾರದ ಯಾವುದೇ ನಾಯಕನೂ ಕೂಡ ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿಲ್ಲ. ನಾವು ಯಾರನ್ನೂ ರಕ್ಷಣೆ ಮಾಡುತ್ತಿಲ್ಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರದ ಯಾವುದೇ ನಾಯಕನೂ ಕೂಡ ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿಲ್ಲ. ನಾವು ಯಾರನ್ನೂ ರಕ್ಷಣೆ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ಪಷ್ಟಪಡಿಸಿದ್ದಾರೆ. ಈ…

2 years ago

ಬಿಟ್ ಕಾಯಿನ್ ಹಗರಣದ ಕುರಿತು ಪ್ರಸ್ತಾಪ ಮಾಡುತ್ತಿರುವವರು ವಾಸ್ತವವಾಗಿ ಹಗರಣ ಏನೆಂದು ನಿಖರವಾಗಿ ತಿಳಿಸಲಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬಿಟ್ ಕಾಯಿನ್ ಹಗರಣದ ಕುರಿತು ಪ್ರಸ್ತಾಪ ಮಾಡುತ್ತಿರುವವರು ವಾಸ್ತವವಾಗಿ ಹಗರಣ ಏನೆಂದು ನಿಖರವಾಗಿ ತಿಳಿಸಲಿ. ಅದನ್ನು ಸಾಬೀತು ಪಡಿಸುವ ದಾಖಲೆಗಳನ್ನು ಪ್ರಕರಣ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆಗಳಿಗೆ…

2 years ago

ಬಿಟ್ ಕಾಯಿನ್ ಪ್ರಕರಣ: ಆರೋಪಿ ಶ್ರೀಕಿ ಡ್ರಗ್ಸ್‌ ಸೇವನೆ ರಿಪೋರ್ಟ್‌ ನೆಗೆಟಿವ್

ಬಿಟ್ ಕಾಯಿನ್ ಹಾಗೂ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ವೈದ್ಯಕೀಯ ವರದಿ ನೆಗೆಟಿವ್​​ ಬಂದಿದೆ. ಸಿಸಿಬಿ ಕೋರ್ಟ್ ಆದೇಶದಂತೆ ಮೆಡಿಕಲ್ ಟೆಸ್ಟ್​​ ಮಾಡಿಸಿತ್ತು.…

2 years ago

ಬಿಟ್‌ಕಾಯಿನ್ ಹಗರಣ : ರಾಜ್ಯ, ಕೇಂದ್ರ ಸಂಸ್ಥೆಗಳ ಮೇಲೆ ನಂಬಿಕೆ ಇಲ್ಲ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ

ಬೆಂಗಳೂರು: ಬಹುಕೋಟಿ ಬಿಟ್‌ಕಾಯಿನ್ ಹಗರಣದಲ್ಲಿ ಭಾಗಿಯಾಗಿರುವ ರಾಜ್ಯದ ಆಡಳಿತ ಪಕ್ಷದ ಇಬ್ಬರು ಪ್ರಭಾವಿ ನಾಯಕರ ಬಗ್ಗೆ ಪ್ರಧಾನಮಂತ್ರಿಗಳ ಕಚೇರಿ ವರದಿ ಕೇಳಿರುವುದರಿಂದ ಕಾಂಗ್ರೆಸ್ ನಾಯಕ ಮತ್ತು ಕರ್ನಾಟಕದ…

3 years ago