News Karnataka Kannada
Monday, May 20 2024

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

20-May-2024 ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್​ ತಿಳಿಸಿದ್ದಾರೆ. ಇಂದು ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ...

Know More

ಮಾಜಿ ಸಚಿವ ಹೆಚ್​.ಡಿ ರೇವಣ್ಣಗೆ ಬಿಗ್ ರಿಲೀಫ್

20-May-2024 ಬೆಂಗಳೂರು

ಮಾಜಿ ಸಚಿವ ಹೆಚ್​.ಡಿ ರೇವಣ್ಣ ಅವರಿಗೆ 42ನೇ ಎಸಿಎಂಎಂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಮಧ್ಯಂತರ ಜಾಮೀನು ಪಡೆದು ಹೊರಗಿದ್ದ ರೇವಣ್ಣ ಅವರಿಗೆ ಕೋರ್ಟ್​ ಈ ತೀರ್ಪು ಬಿಗ್ ರಿಲೀಫ್...

Know More

ಅಕ್ರಮ ಕಲ್ಲುಕೋರೆ : ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ಬೃಹತ್ ಪ್ರತಿಭಟನೆ

20-May-2024 ಮಂಗಳೂರು

ಅಕ್ರಮ ಕಲ್ಲುಕೋರೆ ದಾಳಿ ನೆಪದಲ್ಲಿ ಬಿಜೆಪಿ ಯುವ ಮುಖಂಡನ ಬಂಧಸಿದ ಹಿನ್ನಲೆ, ಬೆಳ್ತಂಗಡಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ನೆರೆದಿದ್ದು ಕಾಂಗ್ರೆಸ್ ಸರ್ಕಾರಕ್ಕೆ ದಿಕ್ಕಾರ...

Know More

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ಪ್ರಧಾನಿ ಮೋದಿ ಸಂತಾಪ

20-May-2024 ದೇಶ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಬೆಂಗಾವಲು ಪಡೆ ಹೆಲಿಕಾಪ್ಟರ್‌ಗಳ ಪೈಕಿ ಒಂದು ಪತನಗೊಂಡಿದ್ದು, ಅಪಘಾತದಲ್ಲಿ ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತಪಟ್ಟಿದ್ದಾರೆ ಎಂಬ ಅಧಿಕೃತ ಮಾಹಿತಿ...

Know More

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

20-May-2024 ದೇಶ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ತಿರುಗೇಟು ನೀಡಿದರು. ಪ್ರಧಾನಿ ಮೋದಿ ಸರ್ಕಾರಕ್ಕೆ...

Know More

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

19-May-2024 ಮಂಗಳೂರು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದರು. ಅಲ್ಲದೇ ಪೊಲೀಸ್ ಠಾಣೆ ನಿಮ್ಮ‌...

Know More

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

19-May-2024 ಮಹಾರಾಷ್ಟ್ರ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ ಅಧ್ಯಕ್ಷ ಉದ್ಧವ್ ಠಾಕ್ರೆ, ಬಿಜೆಪಿಗೆ ಈಗ ಆರೆಸ್ಸೆಸ್ ಬೇಕಿಲ್ಲ. ಬಿಜೆಪಿ ಇನ್ನೂ ಎಳಸಿದ್ದಾಗ...

Know More

ರಾಹುಲ್, ಅಖಿಲೇಶ್ ಯಾದವ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಕಾಲ್ತುಳಿತ

19-May-2024 ದೇಶ

 ಪಕ್ಷದ ಕಾರ್ಯಕರ್ತರ ಗದ್ದಲ, ಕಾಲ್ತುಳಿತದಂತಹ ಪರಿಸ್ಥಿತಿಯಿಂದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡದೆ ಭಾನುವಾರ...

Know More

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

19-May-2024 ಮಂಗಳೂರು

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್...

Know More

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

19-May-2024 ಮಂಗಳೂರು

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿ ಮೇಲೆ ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಮೇಲೆ ಎಫ್ ಐ...

Know More

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

19-May-2024 ಬೆಂಗಳೂರು

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್ ಜಾರಿಯಾಗಿದೆ. ಬೆಂಗಳೂರಿನ ಸಂಸದರು ಮತ್ತು ಶಾಸಕರ ವಿಶೇಷ ನ್ಯಾಯಾಲಯವು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ...

Know More

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

18-May-2024 ಮುಂಬೈ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ ನಿತಿನ್‌ ಗಡ್ಕರಿ ಅವರು ಉತ್ತರಿಸಿದ್ದು, ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು...

Know More

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

18-May-2024 ಮಂಗಳೂರು

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ ಅಶೋಕ್ ಕುಮಾರ್ ರೈ ಅವರ ನಡೆಯನ್ನು ಬಿಜೆಪಿ ಪ್ರಶ್ನಿಸಿದ್ದು, ಶಾಸಕರಿಗೆ ಮಾತೃಪಕ್ಷದ ಮೇಲೆ...

Know More

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

17-May-2024 ಚಿಕಮಗಳೂರು

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ನೇತೃತ್ವದಲ್ಲಿ ಜಿ.ಪಂ. ಕಚೇರಿಗೆ ಶುಕ್ರವಾರ ಮನವಿ...

Know More

ಕೇಜ್ರಿವಾಲ್ ನಿವಾಸದಲ್ಲಿ ಸ್ವಾತಿ ಮಲಿವಾಲ್ ಜಗಳದ ವಿಡಿಯೋ ತುಣುಕು ವೈರಲ್

17-May-2024 ದೇಶ

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್‌ನಲ್ಲಿರುವ ದೆಹಲಿ ಮುಖ್ಯಮಂತ್ರಿಯ ಮನೆಯೊಳಗೆ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ಎಎಪಿ ನಾಯಕಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು