ಉಡುಪಿ : ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಅಲೆವೂರು ಗ್ರಾಮದ ಕುಕ್ಕಿಕಟ್ಟೆಯಲ್ಲಿ ಘಟನೆ ನಡೆದಿದ್ದು, 48 ವರ್ಷದ ಆಶಾ ಶೆಟ್ಟಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ಅಷ್ಟೇ ಆಶಾ ಶೆಟ್ಟಿ ಅವರ ಮಗ ಆತ್ಮಹತ್ಯೆ...
Know MoreGet latest news karnataka updates on your email.