BJP PRAISING

ನಾನು ಪೂರ್ವ ಜನ್ಮದಲ್ಲಿ ಪುಣ್ಯ ಮಾಡಿದ್ದರಿಂದ ಇಂದು ಬಿಜೆಪಿ ಪಕ್ಷದಲ್ಲಿ  ಇರುವೆ : ಸಚಿವ ಮುನಿರತ್ನ

ಬೆಂಗಳೂರು :  ಬುಧವಾರ  ನಗರದ ಚೌಡಯ್ಯ ಸ್ಮಾರಕ ಭವನದಲ್ಲಿ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದಿಂದ (ಒಬಿಸಿ) ಆಯೋಜಿಸಿದ್ದ ಸಮುದಾಯದ ಜನಪ್ರತಿನಿಧಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವ ಮುನಿರತ್ನ…

3 years ago