News Karnataka Kannada
Saturday, May 04 2024

ಇಂದು ಹಾವೇರಿಗೆ ಚುನಾವಣಾ ಚಾಣಕ್ಯ ಅಮಿತ್​ ಶಾ ಎಂಟ್ರಿ

01-May-2024 ಹಾವೇರಿ

ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಎರಡೂ ರಾಷ್ಟ್ರೀಯ ಪಕ್ಷದ ನಾಯಕರು ತಮ್ಮ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರವನ್ನೂ ನಡೆಸುತ್ತಿದ್ದಾರೆ. ಇದರ ಭಾಗವಾಗಿ ಇಂದು ಹಾವೇರಿಗೆ ಚುನಾವಣಾ ಚಾಣಕ್ಯ ಅಮಿತ್ ಶಾ ಆಗಮಿಸುತ್ತಿದ್ದು, ರಾಣೆಬೆನ್ನೂರಲ್ಲಿ ಭರ್ಜರಿ ರೋಡ್ ಶೋ ನಡೆಸಿಲಿದ್ದಾರೆ. ಬಳಿಕ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್​ ಬೊಮ್ಮಾಯಿ ಪರ...

Know More

ಮೋದಿ ತೀರಿಕೊಂಡರೆ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿಯೇ ಇಲ್ವಾ?: ಶಾಸಕ ರಾಜು ಕಾಗೆ

01-May-2024 ಬೆಳಗಾವಿ

ಮೋದಿ ತೀರಿಕೊಂಡರೆ 140 ಕೊಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿಯೇ ಇಲ್ವಾ? ಎಂದು ಹೇಳುವ ಮೂಲಕ ಕಾಂಗ್ರೆಸ್ ಹಿರಿಯ ಶಾಸಕ ರಾಜು ಕಾಗೆ...

Know More

ಮುಸ್ಲಿಮರಿಗೆ ಮೀಸಲಾತಿ: ಬಿಜೆಪಿ ಅಪಪ್ರಚಾರ ಮಾಡುತ್ತಿದೆ ಎಂದ ಮಾವಳ್ಳಿ ಶಂಕರ್‌

01-May-2024 ಬೀದರ್

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರ ಮೀಸಲಾತಿಯನ್ನು ಮುಸ್ಲಿಮರಿಗೆ ಹಂಚಿಕೆ ಮಾಡುತ್ತಾರೆ ಎಂದು ಆರ್‌ಎಸ್‌ಎಸ್‌, ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಹೀಗೆ ಮಾಡಲು ಸಂವಿಧಾನದಲ್ಲಿ ಅವಕಾಶವೇ ಇಲ್ಲ ಎಂದು ದಲಿತ ಸಂಘರ್ಷ ಸಮಿತಿಗಳ...

Know More

ಮೇ 01 ರಂದು ಕರ್ನಾಟಕಕ್ಕೆ ಅಮಿತ್​ ಶಾ ಎಂಟ್ರಿ

30-Apr-2024 ಹುಬ್ಬಳ್ಳಿ-ಧಾರವಾಡ

ಲೋಕಸಭಾ ಚುನಾವಣಾ ಹಿನ್ನಲೆ ಮೊದಲ ಹಂತದ ಮತದಾನ ಈಗಾಗಲೇ ಮುಗಿದಿದ್ದು ಇದೀಗ 2ನೇ ಹಂತದ ಚುನಾವಣೆ ಪ್ರಚಾರ ಭರ್ಜರಿಯಾಗಿ ಸಾಗುತ್ತಿದೆ.ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಆಗಮಿಸಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ...

Know More

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೈವೋಲ್ಟೇಜ್ ಕ್ಷೇತ್ರ ಅಫಜಲಪುರಕ್ಕೆ ಆಗಮನ

30-Apr-2024 ಕಲಬುರಗಿ

ಜಿಲ್ಲೆಯ ಬಿಜೆಪಿ ಲೋಕಸಭಾ ಅಭ್ಯರ್ಥಿ ಉಮೇಶ ಜಾಧವ್ ಅವರ ಪ್ರಚಾರ ನಿಮಿತ್ಯ ಜಿಲ್ಲೆಯ ಹೈವೊಲ್ಟೇಜ್ ಕ್ಷೇತ್ರ ಅಫಜಲಪುರ ಪಟ್ಟಣದಲ್ಲಿ ಬಿಜೆಪಿ ಪಕ್ಷದ ಬೃಹತ್ ಸಮಾವೇಶ ನಿತೀನ್ ಗುತ್ತೇದಾರ ನೇತೃತ್ವದಲ್ಲಿ...

Know More

ರಾಜು ಆಲಗೂರರಿಗೆ ‘ಶುಭ’ತಂದ ಮಂಗಳ ಮುಖಿಯರು

30-Apr-2024 ವಿಜಯಪುರ

ಮಂಗಳವಾರ ಇಲ್ಲಿನ ಕಾಂಗ್ರೆಸ್ ಕಾರ್ಯಾಲಯ ಕಳೆಗಟ್ಟಿತ್ತು. ಇದಕ್ಕೆ ಕಾರಣ, ಮಂಗಳ ಮುಖಿಯರ ನಗು ಮೊಗದ ಕಲರವ. ಹೌದು, ಅವರೆಲ್ಲ ಕಾಂಗ್ರೆಸ್ ಪಕ್ಷದ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರಿಗೆ ಸ್ವಯಂ ಪ್ರೇರಣೆಯಿಂದ ಬೆಂಬಲ ಸೂಚಿಸಿ, ಶುಭ...

Know More

ವಿಕಸಿತ ಭಾರತಕ್ಕಾಗಿ ಬಿಜೆಪಿ ಬೆಂಬಲಿಸಿ : ಶಿವರುದ್ರ ಬಾಗಲಕೋಟ ಮನವಿ

30-Apr-2024 ವಿಜಯಪುರ

ವಿಶ್ವನಾಯಕ, ಪ್ರಧಾನಿ ನರೇಂದ್ರ ಮೋದಿ ಅವರ ಕನಸಾಗಿರುವ ವಿಕಸಿತ ಭಾರತ ನಿರ್ಮಾಣಕ್ಕಾಗಿ ಜಿಲ್ಲೆಯ ಮತದಾರರು ಈ ಸಲವೂ ಬಿಜೆಪಿಯ ಕೈ ಹಿಡಿಯಬೇಕು ಎಂದು ವಿಜಯಪುರ ಮಹಾನಗರ ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ ಮನವಿ...

Know More

ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೋ ವೈರಲ್; ಸ್ಫೋಟಕ ಟ್ವಿಸ್ಟ್ ಕೊಟ್ಟ ಚಾಲಕ !

30-Apr-2024 ಬೆಂಗಳೂರು

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಶುರುವಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಗಂಭೀರ ಆರೋಪ ಕೇಳಿ ಬಂದ ಮೇಲೆ ಈ ಕೇಸ್ ಹಲವು ರಾಜಕೀಯ ತಿರುವು...

Know More

“ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಮೋದಿಯೇ ನೇರ ಕಾರಣ”

30-Apr-2024 ಬೆಂಗಳೂರು

ಸದ್ಯ ರಾಜ್ಯದಲ್ಲಿ, ರಾಜಕೀಯ ವಲಯದಲ್ಲಿ ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆಯೇ ಸದ್ದು. ಇನ್ನು ಈ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಹಾಗೂ ಪ್ರಧಾನಿ ಕಾರ್ಯಾಲಯಕ್ಕೂ...

Know More

ಸ್ವಾತಂತ್ರ್ಯ ಹೋರಾಟ, ತ್ರಿವರ್ಣ ಧ್ವಜವನ್ನೇ ಬಿಜೆಪಿ ಒಪ್ಪಿಲ್ಲ: ಬಿ.ಕೆ.ಹರಿಪ್ರಸಾದ್‌

30-Apr-2024 ಬೀದರ್

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯವರು ಈ ದೇಶದ ಸ್ವಾತಂತ್ರ್ಯ ಹೋರಾಟ, ತ್ರಿವರ್ಣ ಧ್ವಜವನ್ನೇ ಒಪ್ಪಿಕೊಂಡಿಲ್ಲ. ಧ್ವಜದಲ್ಲಿರುವ ಮೂರು ಬಣ್ಣಗಳು ಅಶುಭ ಎಂದು ಒಪ್ಪಿಲ್ಲ. ಇನ್ನು ಸಂವಿಧಾನವೆಲ್ಲಿ ಒಪ್ಪುತ್ತಾರೆ. ಈಗ ಚುನಾವಣೆ ಸಂದರ್ಭ ಇರುವುದರಿಂದ...

Know More

ಬಿಜೆಪಿ ಅಭ್ಯರ್ಥಿ ಜೈಲಿಗೆ ಹೋಗುವ ದಿನಕ್ಕೆ ಕ್ಷಣಗಣನೆ : ಪ್ರಿಯಾಂಕಾ ಗಾಂಧಿ

29-Apr-2024 ಕಲಬುರಗಿ

ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ‌ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ವ್ಯಕ್ತಿಯ ಪರ ಮತಯಾಚಿಸಿದ್ದ‌ ಮೋದಿ ಹಾಗೂ ಅಮಿತ್...

Know More

ಖೂಬಾರವರ ಗೆಲುವಿಗಾಗಿ ನಾವು ಒಂದಾಗಿದ್ದೇವೆ : ಬಂಡೆಪ್ಪ ಖಾಶೆಂಪುರ್

29-Apr-2024 ಬೀದರ್

ಕೇಂದ್ರ ಸಚಿವರು, ಬೀದರ್ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿಯಾಗಿರುವ ಭಗವಂತ ಖೂಬಾರವರ ಗೆಲುವಿಗಾಗಿ ನಾವು, ಬೆಲ್ದಾಳೆಯವರು ಒಂದಾಗಿದ್ದೇವೆ ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು...

Know More

ಇಪ್ಪತ್ತೆಂಟು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ : ಯಡಿಯೂರಪ್ಪ

29-Apr-2024 ಹುಬ್ಬಳ್ಳಿ-ಧಾರವಾಡ

ಕರ್ನಾಟಕದಲ್ಲಿ ಚುನಾವಣೆ ವಾತಾವರಣ ಚೆನ್ನಾಗಿ ಇದೆ. ಈಗ ಚುನಾವಣೆ ನಡೆದಿರೋ 14 ಕ್ಷೇತ್ರಗಳಲ್ಲಿ ನಾವು 14 ಗೆಲ್ಲುತ್ತೇವೆ. ಮುಂದೆ ನಡೆಯುವ ಚುನಾವಣೆಯಲ್ಲಿಯೂ 14 ಸ್ಥಾನ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ...

Know More

ನಿಯಂತ್ರಣ ಕಳೆದುಕೊಂಡ ‘ಅಮಿತ್ ಶಾ’ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್

29-Apr-2024 ದೇಶ

ಬಿಹಾರದ ಬೇಗುಸರಾಯ್‌ ನಿಂದ ಟೇಕ್ ಆಫ್ ಆಗುವ ಮೊದಲು ಅಮಿತ್ ಶಾ ಅವರ ಹೆಲಿಕಾಪ್ಟರ್ ಸ್ವಲ್ಪ ಸಮಯದವರೆಗೆ ನಿಯಂತ್ರಣ ಕಳೆದುಕೊಂಡ ಘಟನೆ ಇಂದು...

Know More

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ

29-Apr-2024 ಬೆಂಗಳೂರು

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್‌.ಡಿ ದೇವೇಗೌಡರು ಮಹತ್ವದ ಆದೇಶ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು