BLAST

ರಾಮ ನವಮಿ ಮೆರವಣಿಗೆ ವೇಳೆ ಸ್ಫೋಟ: ಮಹಿಳೆಗೆ ಗಂಭೀರ ಗಾಯ

ರಾಮ ನವಮಿ ಮೆರವಣಿಗೆ ವೇಳೆ ಸ್ಫೋಟ ಸಂಭವಿಸಿದ ಘಟನೆ ಪಶ್ಚಿಮ ಬಂಗಾಳದ ಮುರ್ಶಿದಾಬಾದ್​ನಲ್ಲಿ ನಡೆದಿದೆ. 

2 weeks ago

ತಂದೆ ದೇಶಕ್ಕಾಗಿ ಹೋರಾಡಿದ ಯೋಧ, ಮಗ ರಾಮೇಶ್ವರಂ ಕೆಫೆ ಸ್ಫೋಟದ ಮಾಸ್ಟರ್ ಮೈಂಡ್

ರಾಮೇಶ್ವರಂ ಕೆಫೆ ಬ್ಲಾಸ್ಟ್ ನ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹನನ್ನು ಎನ್ಐಎ ಅರೆಸ್ಟ್​​ ಮಾಡಿ ಪಶ್ಚಿಮ ಬಂಗಾಳದಿಂದ ವಿಚಾರಣೆಗಾಗಿ ಬೆಂಗಳೂರಿಗೆ  ಕರೆತಂದು ಆತನ ವಿಚಾರಣೆ ನಡೆಸುತ್ತಿದ್ದಾರೆ.

3 weeks ago

ಮಾರ್ಕೆಟ್‌ನಲ್ಲಿ ಕಾರ್‌ ಬಾಂಬ್‌ ಸ್ಪೋಟ : 7 ಮಂದಿ ಸ್ಥಳದಲ್ಲೇ ದುರ್ಮರಣ

ಸಿರಿಯಾದ ಅಜಾಜ್ ನಗರದ ಮಾರ್ಕೆಟ್​ನಲ್ಲಿ ಅಚಾನಕ್‌ ಕಾರ್‌ ಸ್ಪೋಟ ಗೊಂಡ ಪರಿಣಾಮ ಸ್ಥಳದಲ್ಲೇ 7 ಮಂದಿ ಸಾವನಪ್ಪಿದ್ದು 30 ಕ್ಕೂ ಅಧಿಕ ಮಂದಿಯ ಸ್ಥಿತಿ ಗಂಭೀರವಾಗಿದೆ.

1 month ago

ಸಿಲಿಂಡರ್‌ ಸ್ಫೋಟಗೊಂಡು ಮಗು ಸೇರಿದಂತೆ 4 ಮಂದಿ ದಾರುಣ ಸಾವು

ನಗರದ ಡಿಯೋರಿಯಾ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ಮಹಿಳೆಯೋಬ್ಬರು ಮನೆಯಲ್ಲಿ ಟೀ ಮಾಡುವ ವೇಳೆ ಸಿಲಿಂಡರ್‌ ಸ್ಪೋಟಗೊಂಡು ಮಹಿಳೆ ಹಾಗೂ ಆಕೆಯ ಮೂವರು ಮಕ್ಕಳು ದಾರುಣವಾಗಿ ಸಾವನಪ್ಪಿದ್ದಾರೆ.

1 month ago

ರೂಮ್‌ ನಲ್ಲಿ ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಪ್ರತಿಷ್ಠಿತ ಶಾಲೆಗೆ ಬಾಂಬ್ ಬೆದರಿಕೆ..

ನಗರದ ಪ್ರತಿಷ್ಠಿತ ಶಾಲೆಯೊಂದಕ್ಕೆ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿದೆ. ಆನೇಕಲ್ ತಾಲೂಕಿನ ಹುಲಿಮಂಗಲ ಸಮೀಪದ ಟ್ರೀಮಿಸ್ ವರ್ಲ್ಡ್ ಸ್ಕೂಲ್​​ಗೆ ಬೆದರಿಕೆ ಕರೆ ಬಂದಿದೆ.

1 month ago

ಮದರಸಾಗಳೇ ಭಯೋತ್ಪಾದಕರ ಅಡಗು ತಾಣಗಳಾಗಿವೆ : ಶರಣ್ ಪಂಪ್ ವೆಲ್

  ಇತ್ತೀಚೆಗೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್‌ ಸ್ಪೋಟ ವಿಚಾರ ಹಿನ್ನೆಲೆ, ಭಯೋತ್ಪಾದಕನ ಹುಡುಕಾಟ ನೆಡಯುತ್ತ ಇದೆ. ಈ ಸಂಬಂಧ ಮಂಗಳೂರಿನ ಹಿಂದೂ ಮುಖಂಡ ಮಾತನಾಡಿ,…

2 months ago

ಲೇಬರ್ ಕಾಲೋನಿಯಲ್ಲಿ ಸಿಲಿಂಡರ್​ ಸ್ಫೋಟ: ಮನೆಗಳು ಬೆಂಕಿಗಾಹುತಿ

ಜಿಲ್ಲೆಯ ಕಾರವಾರ ತಾಲೂಕಿನ ಮುದಗಾ ನೌಕಾನೆಲೆಯ ಕಾರ್ಮಿಕರ ಶೆಡ್​​ನಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡು ಮನೆಗಳಿಗೆ ಬೆಂಕಿ ತಗುಲಿದೆ. ನೌಕಾನೆಲೆಯ ಲೇಬರ್ ಕಾಲೋನಿಯಲ್ಲಿ 150 ಕ್ಕೂ ಅಧಿಕ ಶೆಡ್​ಗಳಿವೆ.

2 months ago

ಕೇರಳ ಬ್ಲಾಸ್ಟ್ : ಐಇಡಿ ಬಳಸಿ ಸ್ಫೋಟ ನಡೆಸಲಾಗಿದೆ ಎಂದ ಪೊಲೀಸರು

ತಿರುವನಂತಪುರಂ: ಕೇರಳದ ಎರ್ನಾಕುಲಂ ಜಿಲ್ಲೆಯ ಸಮಾವೇಶ ಕೇಂದ್ರವೊಂದರಲ್ಲಿ ಭಾನುವಾರ ಸಂಭವಿಸಿದ ಭಾರೀ ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ನಡುವೆ ಕಲಮಶ್ಯೇರಿಯಲ್ಲಿ ನಡೆದಿರುವುದು…

6 months ago

ಕೇರಳ ಬಾಂಬ್‌ ಬ್ಲಾಸ್ಟ್‌: ಸಿಎಂ ಪಿಣರಾಯಿಗೆ ಕರೆ ಮಾಡಿದ ಕೇಂದ್ರ ಗೃಹ ಸಚಿವ ಶಾ

ಎರ್ನಾಕುಲಂ: ಕೇರಳದ ಕಲಮಶ್ಯೇರಿಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.…

6 months ago

ಮಂಗಳೂರು: ಆಟೋರಿಕ್ಷಾ ಸ್ಫೋಟ, ಭಯೋತ್ಪಾದಕ ಕೃತ್ಯ ಭದ್ರತಾ ಸಂಸ್ಥೆಗಳಿಗೆ ಎಚ್ಚರಿಕೆ ಗಂಟೆ

2022ರ ನವೆಂಬರ್ 19ರಂದು ಸಂಜೆ 4 ಗಂಟೆ ಸುಮಾರಿಗೆ ಮಂಗಳೂರಿನಲ್ಲಿ ಸಂಭವಿಸಿದ ಆಟೋರಿಕ್ಷಾ ಸ್ಫೋಟದಲ್ಲಿ ಆಟೋ ಚಾಲಕ ಮತ್ತು ಪ್ರಯಾಣಿಕ ಗಂಭೀರವಾಗಿ ಗಾಯಗೊಂಡಿದ್ದನ್ನು ಆರಂಭದಲ್ಲಿ ಮಾಮೂಲಿ ಸ್ಫೋಟ…

1 year ago

ಗ್ಯಾಸ್ ಸಿಲಿಂಡರ್ ಸ್ಪೋಟಕ್ಕೆ ಎರಡು ಮನೆ ಭಸ್ಮ

ಗ್ಯಾಸ್ ಸಿಲಿಂಡರ್ ಸ್ಪೋಟಕ್ಕೆ ಎರಡು ಮನೆ ಭಸ್ಮ

2 years ago

ಗ್ಯಾಸ್ ಟ್ಯಾಂಕರ್ ಸ್ಪೋಟಗೊಂಡು 50 ಕ್ಕೂ ಹೆಚ್ಚು ಮಂದಿ ಸಜೀವ ದಹನ!

ಗ್ಯಾಸ್ ಟ್ಯಾಂಕರ್ ಸ್ಪೋಟಗೊಂಡು 50 ಕ್ಕೂ ಹೆಚ್ಚು ಮಂದಿ ಸಜೀವ ದಹನ!

2 years ago

ಮುಂಬೈ ಕಾರು ಗೋಡೌನ್ ನಲ್ಲಿ ಅಗ್ನಿ ಅವಘಡ: 40 ಬಿಎಂಡಬ್ಲ್ಯು ಕಾರುಗಳು ಭಸ್ಮ

ಮುಂಬೈ ಕಾರು ಗೋಡೌನ್ ನಲ್ಲಿ ಅಗ್ನಿ ಅವಘಡ: 40 ಬಿಎಂಡಬ್ಲ್ಯು ಕಾರುಗಳು ಭಸ್ಮ

2 years ago

ಮನೆಯಲ್ಲಿ ಸಿಲಿಂಡರ್‌ ಸ್ಫೋಟ: ವೃದ್ಧೆ ಸಾವು, ಹತ್ತು ಮಂದಿಗೆ ಗಾಯ

ತಮಿಳುನಾಡಿನ ಸೇಲಂನನಲ್ಲಿ ಅಡುಗೆ ಅನಿಲದ ಸಿಲಿಂಡರ್ ಸ್ಫೋಟವಾಗಿದೆ. ಇದರ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ.

2 years ago

ಬಂಡೀಪೋರಾದ ಟ್ಯಾಕ್ಸಿ ನಿಲ್ದಾಣದಲ್ಲಿ ಭೀಕರ ಸ್ಫೋಟ

ಜಮ್ಮು ಮತ್ತು ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದ ಟ್ಯಾಕ್ಸಿ ನಿಲ್ದಾಣದಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಈ ಸ್ಫೋಟದಲ್ಲಿ ಆರು ನಾಗರಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಂಡಿಪೋರಾದ…

3 years ago