ರಸ್ತೆಯನ್ನು ಬಂದ್ ಮಾಡಿ ಅಲ್ಲಿ ಇಫ್ತಾರ್ ಕೂಟ ಆಯೋಜನೆ ಮಾಡಿದ ಘಟನೆ ಮಂಗಳೂರಿನ ಮುಡಿಪು ಜಂಕ್ಷನ್ ನಲ್ಲಿ ನಡೆದಿದ್ದು, ಇದೀಗ ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಮುಡಿಪು ಜಂಕ್ಷನ್ನಲ್ಲಿ ಆಟೋ ರಾಜಕನ್ಮಾರ್ ಸಂಘಟನೆಯಿಂದ ಇಫ್ತಾರ್ ಕೂಟ...
Know MoreGet latest news karnataka updates on your email.