BOMB BLAST

ಬಿಜೆಪಿ ಆಡಳಿತದಲ್ಲೂ ಬಾಂಬ್ ಬ್ಲಾಸ್ಟ್ ಆಗಿತ್ತು: ಸಿಎಂ ಸಿದ್ದು

2008 ರ ಬಿಜೆಪಿ ಸರ್ಕಾರದ ಆಡಳಿತದ ಅವಧಿಯಲ್ಲೂ ಬಾಂಬ್ ಬ್ಲಾಸ್ಟ್ ಆಗಿದೆ. ಆಗ ಬೆಂಗಳೂರು ಏನಾಗಿತ್ತು ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ನಗರದ ಐಡಿಎಸ್‌ಜಿ ಕಾಲೇಜ್ ಆವರಣದಲ್ಲಿ…

2 months ago

ಪಾಕ್ ಚುನಾವಣೆ: ಅಭ್ಯರ್ಥಿ ಕಚೇರಿಯ ಹೊರಗೆ ಬಾಂಬ್​​ ಸ್ಫೋಟ, 25 ಮಂದಿ ಸಾವು

ಪಾಕಿಸ್ತಾನದಲ್ಲಿ ಚುನಾವಣೆ ವೇಳೆ ಬಾಂಬ್​​​​ಗಳ ಸದ್ದು ಹೆಚ್ಚಾಗಿದೆ. ಪಾಕಿಸ್ತಾನದ ಬಲೂಚಿಸ್ತಾನ ಪಿಶಿನ್‌ನಲ್ಲಿರುವ ಸ್ವತಂತ್ರ ಅಭ್ಯರ್ಥಿಯ ಪಕ್ಷದ ಕಚೇರಿಯ ಹೊರಗೆ ಇಂದು (ಫೆ.7) ಬಾಂಬ್​​ ಸ್ಫೋಟಗೊಂಡಿದ್ದು, ಹನ್ನೆರಡು ಜನ…

3 months ago

ಬಜೌರ್ ನಗರದಲ್ಲಿ ಬಾಂಬ್ ಸ್ಫೋಟ: ಸಾವಿನ ಸಂಖ್ಯೆ 40ಕ್ಕೆ ಏರಿಕೆ

ಇಸ್ಲಾಮಾಬಾದ್: ಪಾಕಿಸ್ತಾನದ ಬಜೌರ್ ನಗರದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆಯುತ್ತಿದ್ದ ಇಸ್ಲಾಮಿಕ್ ರಾಜಕೀಯ ಪಕ್ಷದ ಸಭೆಯಲ್ಲಿ ಇಂದು ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.

9 months ago

ಬಾಂಬ್ ಸ್ಪೋಟ, 50 ಮಂದಿ ದುರ್ಮರಣ

ಕಾಬೂಲ್: ತಾಲಿಬಾನ್ ಹಿಡಿತದಲ್ಲಿರುವ ಅಪ್ಘಾನಿಸ್ತಾನದಲ್ಲಿ ಶುಕ್ರವಾರ ಬಾಂಬ್ ಸ್ಫೋಟ ಸಂಭವಿಸಿದೆ. ದುರ್ಘಟನೆಯಲ್ಲಿ ಸುಮಾರು 50 ಜನರು ಸಾವನ್ನಪ್ಪಿದ್ದಾರೆ. ಅಫ್ಘಾನಿಸ್ತಾನದ ಕುಂದುಜ್ ನಗರದ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. …

3 years ago

ನ್ಯೂ ತಗರುಪೇಟೆಯಲ್ಲಿ ಸ್ಫೋಟ ಪ್ರಕರಣದ ಪ್ರಾಥಮಿಕ ವರದಿ ಲಭ್ಯ

ಬೆಂಗಳೂರಿನ ನ್ಯೂ ತಗರುಪೇಟೆಯಲ್ಲಿ ಸ್ಫೋಟ ಪ್ರಕರಣದ ಪ್ರಾಥಮಿಕ ವರದಿ ಲಭ್ಯವಾಗಿದ್ದು, ಸ್ಫೋಟಕ್ಕೆ ಪಟಾಕಿ ರೀಲ್ ಕಾರಣ ಎನ್ನಲಾಗಿದೆ. ರೀಲ್ ಪಟಾಕಿಯ ದೊಡ್ಡ ಡ್ರಮ್ ನೆಲಕ್ಕೆ ಬಿದ್ದು ಸ್ಫೋಟ…

3 years ago

ಅಫಘಾನಿಸ್ತಾನ : ಜಲಾಲಾಬಾದ್ ನಲ್ಲಿ ಸ್ಫೋಟ, ಇಬ್ಬರ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಅಫಘಾನಿಸ್ತಾನ : ಅಘಘಾನಿಸ್ತಾನದ ಜಲಾಲಾಬಾದ್ ನಲ್ಲಿ ನಿನ್ನೆ ನಡೆದ ಮೂರು ಸ್ಫೋಟಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಮೆರಿಕ ಸೇನೆಯು ತವರಿಗೆ ತೆರಳಿದ ನಂತರ…

3 years ago

ಜಮ್ಮು- ಕಾಶ್ಮೀರ ಮನೆಯೊಂದರಲ್ಲಿ ನಿಗೂಢ ಸ್ಫೋಟ, ಯುವತಿ ಮೃತ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಮನೆಯೊಂದರಲ್ಲಿ ನಿಗೂಢ ಸ್ಫೋಟವಾಗಿದ್ದು, ಯುವತಿ ಮೃತಪಟ್ಟಿದ್ದಾಳೆ. ಸ್ಫೋಟದಿಂದ ಆರು ಮಂದಿ ಗಾಯಗೊಂಡಿದ್ದಾರೆ. ಮನೆಯಲ್ಲಿ ಶೆಲ್‌ಗಳು ಹಾಗೂ ಗ್ರೇನೇಡ್ ಸ್ಕ್ರಾಪ್ ವಸ್ತುಗಳಿದ್ದು,…

3 years ago

ಬಿಜೆಪಿ ಸಂಸದನ ಮನೆ ಮೇಲೆ ಬಾಂಬ್ ದಾಳಿ

ಕೋಲ್ಕತ್ತ : ಬಿಜೆಪಿ ಸಂಸದ ಅರ್ಜುನ್ ಸಿಂಗ್ ನಿವಾಸದ ಮೇಲೆ ಮತ್ತೊಮ್ಮೆ ಬಾಂಬ್ ದಾಳಿ ನಡೆದಿದೆ. ವಾರದ ಹಿಂದೆ ಇಂತಹದ್ದೇ ಪ್ರಕರಣ ನಡೆದಿತ್ತು. ಈ ಪ್ರಕರಣದ ತನಿಖೆಯನ್ನು ಎನ್ಐಎ…

3 years ago

ಇರಾಕ್‌ನಲ್ಲಿ ಐಎಸ್‌ ದಾಳಿ: 13 ಪೊಲೀಸ್‌ ಅಧಿಕಾರಿಗಳು ಸಾವು

ಇರಾಕ್‌: ಇರಾಕ್‌ನ ಕಿರ್‌ಕುಕ್‌ನ ಬಳಿಯಿರುವ ಚೆಕ್‌ಪಾಯಿಂಟ್‌ನಲ್ಲಿ ಇಸ್ಲಾಮಿಕ್‌ ಸ್ಟೇಟ್‌ (ಐಎಸ್‌) ಸಂಘಟನೆ ಭಾನುವಾರ ಮುಂಜಾನೆ ದಾಳಿ ನಡೆಸಿದೆ. ಘಟನೆಯಲ್ಲಿ 13 ಮಂದಿ ಪೊಲೀಸ್‌ ಅಧಿಕಾರಿಗಳು ಮೃತಪಟ್ಟಿದ್ದಾರೆ. ಫೆಡರಲ್‌…

3 years ago

ಸೌದಿ ಅರೇಬಿಯಾದಲ್ಲಿ ದಾಳಿ 8 ಮಂದಿ ಗಾಯ

ದುಬೈ: ಸಿಡಿ ಮದ್ದು ತುಂಬಿದ ಡ್ರೋನ್ ನೈಋತ್ಯ ಸೌದಿ ಅರೇಬಿಯಾದಲ್ಲಿನ ವಿಮಾನ ನಿಲ್ದಾಣವನ್ನು ಟಾರ್ಗೆಟ್ ಮಾಡಿದ್ದು ಘಟನೆಯಲ್ಲಿ 8 ಮಂದಿ ಗಾಯಗೊಂಡಿದ್ದರೆ, ಪ್ರಯಾಣಿಕ ವಿಮಾನವೊಂದು ಹಾನಿಗೀಡಾಗಿದೆ. ಯೆಮೆನ್…

3 years ago

ಕಾಬೂಲ್ ಸ್ಪೋಟದ ಸಾವಿನ ಸಂಖ್ಯೆ 169ಕ್ಕೆ ಏರಿಕೆ.

ವಾಷಿಂಗ್ಟನ್, ; ಅಮೆರಿಕಾದ 13 ಮಂದಿ ಯೋಧರು ಸೇರಿದಂತೆ 169 ಮಂದಿಯ ಹತ್ಯೆಗೆ ಕಾರಣವಾದ ಕಾಬೂಲ್ ಸ್ಫೋಟದ ಮಾನವ ಬಾಂಬರ್ ಕನಿಷ್ಟ 25 ಕೆಜಿ ಸ್ಫೋಟಕವನ್ನು ತನ್ನೊಂದಿಗೆ…

3 years ago

ಕಾಬೂಲ್ ತೊರೆಯುವಂತೆ ತನ್ನ ಪ್ರಜೆಗಳಿಗೆ ಸೂಚಿಸಿದ ಆಮೇರಿಕ

ಕಾಬೂಲ್:  ಕಾಬೂಲ್ ವಿಮಾನ ನಿಲ್ದಾಣದ ಸ್ಫೋಟದ ನಂತರ, ಗುರುವಾರ ಕಾಬೂಲ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿಯು ತನ್ನ ನಾಗರಿಕರಿಗೆ ಕಾಬೂಲ್ ವಿಮಾನ ನಿಲ್ದಾಣದಿಂದ ದೂರವಿರುವಂತೆ ಎಚ್ಚರಿಕೆ ನೀಡಿದ್ದಲ್ಲದೆ ಆದಷ್ಟು ಬೇಗ…

3 years ago

ಕಾಬೂಲ್‍ ಸರಣಿ ಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ 105ಕ್ಕೆ ಏರಿಕೆ

ಕಾಬೂಲ್ ; ಆಫ್ಘಾನಿಸ್ತಾನದ ಕಾಬೂಲ್‍ನಲ್ಲಿ ನಿನ್ನೆ ಸಂಭವಿಸಿದ ಸರಣಿ ಸ್ಪೋಟದಲ್ಲಿ ಸಾವನಪ್ಪಿದವರ ಸಂಖ್ಯೆ 105 ಕ್ಕೆ ಏರಿಕೆಯಾಗಿದೆ. ಸ್ಥಳೀಯ ಮಾಧ್ಯಮಗಳು 80ಕ್ಕೂ ಹೆಚ್ಚು ಸಾವುಗಳು ಸಂಭವಿಸಿದೆ ಎಂದು…

3 years ago

ಕಾಬೂಲ್‌ನಲ್ಲಿ ಅವಳಿ ಬಾಂಬ್‌ ಸ್ಫೋಟ: 35 ದಾಟಿದ ಮೃತರ ಸಂಖ್ಯೆ

ಕಾಬೂಲ್‌: ಇಲ್ಲಿನ ವಿಮಾನ ನಿಲ್ದಾಣದ ಸಂಕೀರ್ಣದಲ್ಲಿ ಸಂಭವಿಸಿದ್ದ ಅವಳಿ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 35 ದಾಟಿದೆ. 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.…

3 years ago

ನಕ್ಸಲರಿಂದ ವಾಹನ ಸ್ಫೋಟ: ಒಬ್ಬ ಸಾವು, 11 ಮಂದಿಗೆ ಗಾಯ

ರಾಯ್‌ಪುರ: ಛತ್ತೀಸ್‌ಗಡದ ದಾಂತೇವಾಡ ಜಿಲ್ಲೆಯಲ್ಲಿ ಗುರುವಾರ ನಕ್ಸಲರ ತಂಡ ಸ್ಫೋಟಕ ಬಳಸಿ ಎಸ್‌ಯುವಿ ವಾಹನವನ್ನು ಸ್ಫೋಟಿಸಿದೆ. ಇದರ ಪರಿಣಾಮವಾಗಿ ಒಬ್ಬರು ಮೃತಪಟ್ಟು, 11 ಮಂದಿ ಗಾಯಗೊಂಡಿದ್ದಾರೆ. ರಾಯ್‌ಪುರದಿಂದ…

3 years ago