bomb

ನಾಲ್ಕು ವಿಮಾನ ನಿಲ್ದಾಣದಲ್ಲಿ ಬಾಂಬ್; ಕೆಫೆಯಲ್ಲಿಟ್ಟಿದ್ದಕ್ಕಿಂತ ದೊಡ್ಡದೆಂದು ಬೆದರಿಕೆ

ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ವಿಮಾನ ನಿಲ್ದಾಣದ ಸಂಕೀರ್ಣದ ವಿವಿಧ ಸ್ಥಳಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಇ-ಮೇಲ್ ಮೂಲಕ ಎಚ್ಚರಿಕೆ ನೀಡಲಾಗಿತ್ತು. ಬೆನ್ನಲ್ಲೇ ವಿಮಾನ…

2 days ago

ಬೆಂಗಳೂರಿನ ಕದಂಬ ಹೋಟೆಲ್‌ನಲ್ಲಿ ಬಾಂಬ್ ಇಟ್ಟಿರೋದಾಗಿ ಅನಾಮಿಕನಿಂದ ಪೊಲೀಸರಿಗೆ ಪತ್ರ

ಬೆಂಗಳೂರಿನ ಜಾಲಹಳ್ಳಿಯ ಕದಂಬ ಹೋಟೆಲ್‌ನಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಪತ್ರ ಕಳುಹಿಸಿರುವ ಘಟನೆ ನಡೆದಿದೆ.

6 days ago

ಮಾರ್ಕೆಟ್‌ನಲ್ಲಿ ಕಾರ್‌ ಬಾಂಬ್‌ ಸ್ಪೋಟ : 7 ಮಂದಿ ಸ್ಥಳದಲ್ಲೇ ದುರ್ಮರಣ

ಸಿರಿಯಾದ ಅಜಾಜ್ ನಗರದ ಮಾರ್ಕೆಟ್​ನಲ್ಲಿ ಅಚಾನಕ್‌ ಕಾರ್‌ ಸ್ಪೋಟ ಗೊಂಡ ಪರಿಣಾಮ ಸ್ಥಳದಲ್ಲೇ 7 ಮಂದಿ ಸಾವನಪ್ಪಿದ್ದು 30 ಕ್ಕೂ ಅಧಿಕ ಮಂದಿಯ ಸ್ಥಿತಿ ಗಂಭೀರವಾಗಿದೆ.

4 weeks ago

ರೂಮ್‌ ನಲ್ಲಿ ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಪ್ರತಿಷ್ಠಿತ ಶಾಲೆಗೆ ಬಾಂಬ್ ಬೆದರಿಕೆ..

ನಗರದ ಪ್ರತಿಷ್ಠಿತ ಶಾಲೆಯೊಂದಕ್ಕೆ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿದೆ. ಆನೇಕಲ್ ತಾಲೂಕಿನ ಹುಲಿಮಂಗಲ ಸಮೀಪದ ಟ್ರೀಮಿಸ್ ವರ್ಲ್ಡ್ ಸ್ಕೂಲ್​​ಗೆ ಬೆದರಿಕೆ ಕರೆ ಬಂದಿದೆ.

4 weeks ago

ಮದರಸಾಗಳೇ ಭಯೋತ್ಪಾದಕರ ಅಡಗು ತಾಣಗಳಾಗಿವೆ : ಶರಣ್ ಪಂಪ್ ವೆಲ್

  ಇತ್ತೀಚೆಗೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್‌ ಸ್ಪೋಟ ವಿಚಾರ ಹಿನ್ನೆಲೆ, ಭಯೋತ್ಪಾದಕನ ಹುಡುಕಾಟ ನೆಡಯುತ್ತ ಇದೆ. ಈ ಸಂಬಂಧ ಮಂಗಳೂರಿನ ಹಿಂದೂ ಮುಖಂಡ ಮಾತನಾಡಿ,…

2 months ago

ರಾಮಮಂದಿರಕ್ಕೆ ಬಾಂಬ್‌ ಬೆದರಿಕೆ ವಿಚಾರ: ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ

ರಾಮಮಂದಿರಕ್ಕೆ ಬಾಂಬ್‌ ಬೆದರಿಕೆ ಹಾಕಿದ ಹಿನ್ನೆಲೆ ಎಲ್ಲಾ ದೇವಸ್ಥಾನಗಳಲ್ಲೂ ಸೂಕ್ತ ಭದ್ರತೆ ಕೈಗೊಳ್ಳಲು ಸೂಚನೆ ನೀಡುವೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈ ಕುರಿತು ನಗದರಲ್ಲಿ…

2 months ago

ಬಾಂಬ್‌ ಸ್ಫೋಟ; ಮಕ್ಕಳು ಸೇರಿದಂತೆ ಏಳು ಮಂದಿಗೆ ಗಾಯ

ಪೇಶಾವರ ಪಬ್ಲಿಕ್ ಸ್ಕೂಲ್ ಬಳಿ ಬಾಂಬ್ ಸ್ಫೋಟ ಸಂಭವಿಸಿ ಮಕ್ಕಳು ಸೇರಿದಂತೆ ಏಳು ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಶಾವರದ ವಾರ್ಸಾಕ್ ರಸ್ತೆಯಲ್ಲಿ ನಡೆದಿದೆ.

5 months ago

ಇಸ್ರೇಲ್‌ ದಾಳಿ: ಪ್ಯಾಲೆಸ್ತೀನಿಯರ ಸಾವಿನ ಸಂಖ್ಯೆ 8,306ಕ್ಕೇರಿಕೆ

ಗಾಜಾ: ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಪ್ಯಾಲೆಸ್ತೀನ್‌ನ ಸಾವಿನ ಸಂಖ್ಯೆ 8,306 ಕ್ಕೆ ಏರಿದೆ ಎಂದು ಹಮಾಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

6 months ago

ಎರ್ನಾಕುಲಂ ಸ್ಫೋಟ ಸಾವಿನ ಸಂಖ್ಯೆ ಎರಡಕ್ಕೇರಿಕೆ

ತಿರುವನಂತಪುರಂ: ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಕ್ರೈಸ್ತರ ಧಾರ್ಮಿಕ ಸಭೆಯಲ್ಲಿ ನಡೆದ ಬಾಂಬ್‌ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಎರಡಕ್ಕೇರಿದೆ. ಅಲ್ಲದೆ ಐವತ್ತೂಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಕೊಚ್ಚಿಯಿಂದ ಈಶಾನ್ಯಕ್ಕೆ ಸುಮಾರು…

6 months ago

ಸಂಘಟನೆಯ ಬೋಧನೆಗಳು ದೇಶದ್ರೋಹದ ರೀತಿಯಂತಿವೆ ಅದಕ್ಕೆ ಸ್ಫೋಟ ಮಾಡಿದೆ ಎಂದ ಮಾರ್ಟಿನ್‌

ತಿರುವನಂತಪುರ: ಕೊಚ್ಚಿಯ ಕಲಸಮೇರಿ ಕ್ರಿಶ್ಚಿಯನ್‌ ಧಾರ್ಮಿಕ ಸಮಾವೇಶದಲ್ಲಿ ಇಂದು ಸಂಭವಿಸಿದ ಸ್ಫೋಟದ ಕುರಿತು ವ್ಯಕ್ತಿಯೊಬ್ಬ ವಿಡಿಯೋ ಬಿಡುಗಡೆ ಮಾಡಿದ್ದಾನೆ. ವಿವಿಧ ಚಾನೆಲ್‌ ಗಳಲಿ ಪ್ರಸಾರವಾದ ವಿಡಿಯೋದಲ್ಲಿ ತನ್ನನ್ನು…

6 months ago

ಕೇರಳ ಬ್ಲಾಸ್ಟ್ : ಐಇಡಿ ಬಳಸಿ ಸ್ಫೋಟ ನಡೆಸಲಾಗಿದೆ ಎಂದ ಪೊಲೀಸರು

ತಿರುವನಂತಪುರಂ: ಕೇರಳದ ಎರ್ನಾಕುಲಂ ಜಿಲ್ಲೆಯ ಸಮಾವೇಶ ಕೇಂದ್ರವೊಂದರಲ್ಲಿ ಭಾನುವಾರ ಸಂಭವಿಸಿದ ಭಾರೀ ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ನಡುವೆ ಕಲಮಶ್ಯೇರಿಯಲ್ಲಿ ನಡೆದಿರುವುದು…

6 months ago

ಕೇರಳ ಬಾಂಬ್‌ ಬ್ಲಾಸ್ಟ್‌: ಸಿಎಂ ಪಿಣರಾಯಿಗೆ ಕರೆ ಮಾಡಿದ ಕೇಂದ್ರ ಗೃಹ ಸಚಿವ ಶಾ

ಎರ್ನಾಕುಲಂ: ಕೇರಳದ ಕಲಮಶ್ಯೇರಿಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.…

6 months ago

ಒಂದರ ಹಿಂದೆ ಒಂದರಂತೆ 3-4 ಸ್ಫೋಟ, ಏನಾಗುತ್ತಿದೆ ಎಂದು ತಿಳಿಯಲು ಸಮಯವೇ ಸಿಗಲಿಲ್ಲ

ಎರ್ನಾಕುಲಂ: ಕೇರಳದ ಎರ್ನಾಕುಲಂನ ಕನ್ವೆನ್​ಷನ್​ ಸೆಂಟರ್​ನಲ್ಲಿ 3-4 ಸ್ಪೋಟಗಳು ಸಂಭವಿಸಿವೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, 35ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಕೇರಳದಲ್ಲಿ ಸಂಭವಿಸಿದ ಸ್ಫೋಟದ ಹಿಂದೆ ಭಯೋತ್ಪಾದಕರ…

6 months ago

ಹಮಾಸ್ ಉಲ್ಲೇಖಿಸದ ವಿಶ್ವಸಂಸ್ಥೆ ನಿರ್ಣಯ, ಮತದಾನದಿಂದ ದೂರವುಳಿದ ಭಾರತ

ವಿಶ್ವಸಂಸ್ಥೆ: ಇಸ್ರೇಲ್‌ ಹಮಾಸ್‌ ಸಂಘರ್ಷ ತೀವ್ರವಾಗಿದೆ. ತನ್ನ ನಾಗರಿಕರ ಹತ್ಯೆಗೆ ಪ್ರತೀಕಾರವಾಗಿ ಇಸ್ರೇಲ್‌ ಗಾಜಾಪಟ್ಟಿಯಲ್ಲಿ ಬಾಂಬ್‌ಗಳ ಸುರಿಮಳೆಗೈಯುತ್ತಿದೆ. ಈ ನಡುವೆ ಪ್ಯಾಲೆಸ್ತೀನ್ ಉದ್ದೇಶವನ್ನು ಬೆಂಬಲಿಸುವ ವಿಶ್ವಸಂಸ್ಥೆಯ ಸಾಮಾನ್ಯ…

6 months ago

ಬಾಂಬ್‌ ದಾಳಿ ವಿರೋಧಿಸಿ ಎಂಟು ರಾಷ್ಟ್ರಗಳಲ್ಲಿ ಪ್ರತಿಭಟನೆ: ಇಂಗ್ಲೆಂಡ್‌, ಫ್ರಾನ್ಸ್‌ ಗೆ ಎಚ್ಚರಿಕೆ

ದೋಹಾ : ಗಾಜಾ ಪಟ್ಟಿಯ ಅಲ್-ಅಹ್ಲಿ ಅರಬ್ ಆಸ್ಪತ್ರೆಯ ಮೇಲಿನ ಮಾರಣಾಂತಿಕ ಬಾಂಬ್ ದಾಳಿ ಪ್ರಪಂಚ ಹಲವು ಪ್ರದೇಶಗಳಲ್ಲಿ ಪ್ರತಿಭಟನೆಯನ್ನು ಹುಟ್ಟುಹಾಕಿದೆ. ಕನಿಷ್ಠ ಎಂಟು ದೇಶಗಳಲ್ಲಿ ಪ್ರತಿಭಟನಾಕಾರರು…

6 months ago