BOMMAI

ಬೊಮ್ಮಾಯಿ ಬದಲು ನನ್ನನ್ನು ಮುಖ್ಯಮಂತ್ರಿ ಮಾಡಿದ್ದರೆ ರಾಜ್ಯದಲ್ಲಿ 103 ಸೀಟು ಗೆಲುವು : ಯತ್ನಾಳ್

ಬೊಮ್ಮಾಯಿ ಬದಲು ನನ್ನನ್ನು ಮುಖ್ಯಮಂತ್ರಿ ಮಾಡಿದ್ದರೆ ರಾಜ್ಯದಲ್ಲಿ 103 ಸೀಟುಗಳನ್ನು ಗೆಲ್ಲಿಸುತ್ತಿದ್ದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

4 weeks ago

ಬೆಂಗಳೂರು| ಜಿಎಸ್‌ಟಿ ತೆರಿಗೆ ವ್ಯವಸ್ಥೆಯನ್ನು ಕರ್ನಾಟಕ ಸಮರ್ಥವಾಗಿ ನಿರ್ವಹಿಸಿದೆ: ಸಿಎಂ ಬೊಮ್ಮಾಯಿ

ಕರ್ನಾಟಕವು ಜಿಎಸ್‌ಟಿ ತೆರಿಗೆ ವ್ಯವಸ್ಥೆಯನ್ನು ಸಮರ್ಥವಾಗಿ ನಿರ್ವಹಿಸಿದ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

2 years ago

ಯೋಜನೆಗಳ ಅನುಷ್ಠಾನ ವಿಳಂಬ ;ಅಧಿಕಾರಿಗಳಿಗೆ ಸಿಎಂ ತರಾಟೆ

ಬೆಂಗಳೂರು, ;ಬಜೆಟ್‍ನಲ್ಲಿ ಘೋಷಣೆ ಮಾಡಿದ ಕಾರ್ಯಕ್ರಮಗಳು ಕಾಲಮಿತಿಯೊಳಗೆ ಅನುಷ್ಠಾನವಾಗದೆ ವಿಳಂಬವಾಗುತ್ತಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವಿಕಾಸಸೌಧದಲ್ಲಿಂದು ಕೆಡಿಪಿ ಸಭೆ ಕುರಿತಾಗಿ ಅಧಿಕಾರಿಗಳೊಂದಿಗೆ…

3 years ago

ಪ್ರಾಥಮಿಕ ಶಾಲೆ ಆರಂಭ ಸಂಜೆ ಸಭೆಯಲ್ಲಿ ನಿರ್ಧಾರ: ಸಿಎಂ

ಬೆಂಗಳೂರು, ;ತಜ್ಞರ ಅಭಿಪ್ರಾಯ ಆಧರಿಸಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಹಾಗೂ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವ ಬಗ್ಗೆ ಸಂಜೆ ನಡೆಯುವ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ…

3 years ago

ಪೋಲೀಸ್‌ ಅಧಿಕಾರಿಗಳ ಕಾರ್ಯ ವೈಖರಿಗೆ ಬೊಮ್ಮಾಯಿ ತರಾಟೆ

ಬೆಂಗಳೂರು, ; ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲೂ ಮೈಸೂರು ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣ ಸುದ್ದಿಯಾಗುತ್ತಿದ್ದು, ತಪ್ಪಿತಸ್ಥ ಆರೋಪಿಗಳನ್ನು ತಕ್ಷಣವೇ ಬಂಧಿಸದಿದ್ದರೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ…

3 years ago

ಸೆ.1ರಿಂದ ರಾಜ್ಯದಲ್ಲಿ ಪ್ರತಿದಿನ 5 ಲಕ್ಷ ಲಸಿಕೆ ನೀಡಲು ಯೋಜನೆ : ಮುಖ್ಯ ಮಂತ್ರಿ ಬೊಮ್ಮಾಯಿ

ಬೆಂಗಳೂರು, ; ಇದೇ ಸೆಪ್ಟೆಂಬರ್ 1ರಿಂದ ರಾಜ್ಯದಲ್ಲಿರುವ ಅರ್ಹರಿಗೆ ಪ್ರತಿದಿನ 5 ಲಕ್ಷ ಕೋವಿಡ್ ಲಸಿಕೆ ನೀಡುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು…

3 years ago

ಆರೋಗ್ಯ ಇಲಾಖೆಯ ತಜ್ಞರ ಜತೆ ಚರ್ಚಿಸಿ ಗಣೇಶೋತ್ಸವದ ಕುರಿತು ತೀರ್ಮಾನ ; ಬೊಮ್ಮಾಯಿ .

ಬೆಂಗಳೂರು, ; ಸಾರ್ವಜನಿಕವಾಗಿ ಗಣೇಶೋತ್ಸವಕ್ಕೆ ಅನುಮತಿ ನೀಡುವ ಬಗ್ಗೆ ತಜ್ಞರ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನ ಆರ್‌ಟಿ ನಗರದ ನಿವಾಸದ…

3 years ago

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ನವದೆಹಲಿ, ;ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಭೇಟಿಯಾಗಿ ಕೇಂದ್ರ ಸರ್ಕಾರದಿಂದ ಜಿಎಸ್ ಟಿ ಪರಿಹಾರವನ್ನು ಇನ್ನೂ ಮೂರು…

3 years ago

ರೈತರ ಆದಾಯ ದ್ವಿಗುಣಕ್ಕೆ ಎರಡನೇ ಕೃಷಿ ನಿರ್ದೇಶನಾಲಯ ಆರಂಭ : ಸಿಎಂ

  ಬೆಂಗಳೂರು ;ರಾಜ್ಯದ ರೈತರ ಆದಾಯ ದ್ವಿಗುಣಗೊಳಿಸಲು ರಾಜ್ಯಸರ್ಕಾರ ಹಲವಾರು ಕ್ರಮಗಳನ್ನು ಜಾರಿಗೊಳಿಸಲಿದ್ದು, ರೈತರ ಉತ್ಪನ್ನಗಳ ಮೌಲ್ಯ ಹೆಚ್ಚಿಸಲು 2ನೇ ಕೃಷಿ ನಿರ್ದೇಶನಾಲಯವನ್ನು ಅಸ್ಥಿತ್ವಕ್ಕೆ ತರುವುದಾಗಿ ಮುಖ್ಯಮಂತ್ರಿ…

3 years ago

ರಾಜೀನಾಮೆ ನಿರ್ಧಾರ ಕೈ ಬಿಟ್ಟ ಸಚಿವ ಆನಂದ್ ಸಿಂಗ್; ಅಧಿಕಾರ ಸ್ವೀಕಾರ

ಬೆಂಗಳೂರು, ; ತಾವು ಬಯಸಿದ ಖಾತೆಯನ್ನು ಕೊಡದಿರುವುದಕ್ಕೆ ಮುನಿಸಿಕೊಂಡಿರುವ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ಸಚಿವ ಆನಂದ್ ಸಿಂಗ್ ಬಿಕ್ಕಟ್ಟು ಕೊನೆಗೂ ಸುಖಾಂತ್ಯ ಕಂಡಿದೆ. ಇಂದು ಬೆಳಗ್ಗೆ…

3 years ago

ಖಾತೆ ಹಂಚಿಕೆ ಕುರಿತ ಭಿನ್ನಮತ ಶಮನಕ್ಕೆ ದೆಹಲಿಗೆ ಹೊರಟ ಸಿಎಂ ಬೊಮ್ಮಾಯಿ

ಬೆಂಗಳೂರು, ;ಖಾತೆಗಾಗಿ ಕ್ಯಾತೆ ತೆಗೆದು ಮುನಿಸಿಕೊಂಡಿರುವ ಆನಂದ್‌ಸಿಂಗ್‌ರವರನ್ನು ಸಮಾಧಾನಗೊಳಿಸಿ ಖಾತೆ ಕ್ಯಾತೆಗೆ ತೆರೆ ಎಳೆಯುವ ಸಂಬಂಧ ವರಿಷ್ಠರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇನ್ನು ೩-೪…

3 years ago

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಲಕೋಟೆ ನೀಡಿದ ಶಾಸಕ ಎಸ್‌.ಎ.ರಾಮದಾಸ್

ಬೆಂಗಳೂರು ; ಇಲ್ಲಿನ ಆರ್‌.ಟಿ. ನಗರದಲ್ಲಿರುವ ಬೊಮ್ಮಾಯಿ ನಿವಾಸಕ್ಕೆ ಮಾಜಿ ಸಚಿವರಾದ ಎಸ್‌ ಎ ರಾಮದಾಸ್‌ ಮತ್ತು ಸಿ ಪಿ ಯೋಗೇಶ್ವರ್‌ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ.…

3 years ago

ಮುಂದಿನ ವಾರ ಸಚಿವ ಆನಂದ್‌ ಸಿಂಗ್‌ ರನ್ನು ದೆಹಲಿಗೆ ಕರೆದೊಯ್ಯಲಿರುವ ಮುಖ್ಯ ಮಂತ್ರಿ ಬೊಮ್ಮಾಯಿ

ಬೆಂಗಳೂರು, - ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿರುವ ಸಚಿವ ಆನಂದ್ ಸಿಂಗ್ ಅವರನ್ನು ಖುದ್ದಾಗಿ ಹೈಕಮಾಂಡ್ ನಾಯಕರ ಭೇಟಿ ಮಾಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಂದಿನ…

3 years ago

ಸಚಿವ ಆನಂದ್‌ ಸಿಂಗ್‌ ರಾಜೀನಾಮೆ ನೀಡಿಲ್ಲ ಎಂದ ಮುಖ್ಯ ಮಂತ್ರಿ ಬೊಮ್ಮಾಯಿ

ಬೆಂಗಳೂರು, ; ಸಚಿವ ಆನಂದ್‌ಸಿಂಗ್ ರಾಜೀನಾಮೆ ನೀಡಿಲ್ಲ. ಅವರನ್ನು ಕರೆದು ಮಾತನಾಡುತ್ತೇನೆ. ಎಲ್ಲವೂ ಸರಿ ಹೋಗಲಿದೆ ಎಂದು ಬೊಮ್ಮಾಯಿ ಹೇಳಿದರು. ಬೆಂಗಳೂರಿನ ಆರ್‌ಟಿ ನಗರದ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ…

3 years ago