booty

ಬಿಜೆಪಿ ಬಾಂಡ್ ಹೆಸರಿನಲ್ಲಿ 12,930 ಕೋಟಿ ಲೂಟಿ: ಎಸ್.ಎಂ.ಪಾಟೀಲ್ ಗಣಿಹಾರ

ಬಿಜೆಪಿಯು ಬಾಂಡ್ ಹೆಸರಿನಲ್ಲಿ ₹12,930 ಕೋಟಿ ಲೂಟಿ ಮಾಡಿದೆ. ರಫೇಲ್ ಹಗರಣ ಮುಚ್ಚಿಹಾಕಿದಂತೆ ಇದನ್ನು ಮುಚ್ಚಿಹಾಕಲು ಯತ್ನಿಸಿದ್ದರು ಎಂದು ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ್ ಗಣಿಹಾರ ಆರೋಪಿಸಿದ್ದಾರೆ.

2 months ago