ಬುರೈದ: ಸೌದಿ ಅರೇಬಿಯದಲ್ಲಿ ಹೃದಯಾಘಾತದಿಂದ ಮೃತಪಟ್ಟ ಭಾರತದ ಉತ್ತರ ಪ್ರದೇಶದ ವ್ಯಕ್ತಿಯ ಅಂತ್ಯಕ್ರಿಯೆಗೆ ಇಂಡಿಯನ್ ಸೋಶಿಯಲ್ ಫೋರಂ ಬುರೈದ ಘಟಕ ನೆರವಾಗಿದೆ. ಬುರೈದ ನಗರದಲ್ಲಿ ಸ್ಟೀಲ್ ಕಂಪನಿಯೊಂದರಲ್ಲಿ ದುಡಿಯುತ್ತಿದ್ದ ಸುಮಾರು 31 ವರ್ಷ ಪ್ರಾಯದ ರೆಹಾನ್ ಖಾನ್ ಎನ್ನುವ ಉತ್ತರ ಪ್ರದೇಶ ಮೂಲದ ವ್ಯಕ್ತಿಯು ದಿನಾಂಕ 25-೦7-2021 ರಂದು ಹೃದಯಾಘಾತದಿಂದ ಮೃತಪಟ್ಟಿದ್ದರು. ಅಸಮರ್ಪಕ ದಾಖಲೆಗಳ ಕಾರಣ...
Know MoreGet latest news karnataka updates on your email.