BUS

ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ…

9 hours ago

ಬಂಟ್ವಾಳ: ಬಸ್‌ನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಂಧನ

ಸ್ಲೀಪರ್ ಕೋಚ್ ಬಸ್‌ನಲ್ಲಿ ಬೆಂಗಳೂರಿನಿಂದ ಬಂಟ್ವಾಳಕ್ಕೆ ಪ್ರಯಾಣಿಸುತ್ತಿದ್ದ ಬಂಟ್ವಾಳ ಮೂಲದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

4 days ago

ಬೈಕ್​, ಬಸ್ ನಡುವೆ ಭೀಕರ ಅಪಘಾತ : ಹೊತ್ತಿ ಉರಿದ ಬಸ್‌ : ಸವಾರ ಸಾವು

ಬೈಕ್ ಹಾಗೂ ಕೆಎಸ್​ಆರ್​ಟಿಸಿ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಬೈಕ್‌ ಸವಾರ ಸಾವನ್ನಪ್ಪಿರೋ ಘಟನೆ ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಸರ್ಕಲ್ ಬಳಿ ನಡೆದಿದೆ. ಬೆಂಗಳೂರು ಕಡೆಯಿಂದ…

6 days ago

ಬಸ್ತಾರ್ ನಲ್ಲಿ ಬಸ್ ಪಲ್ಟಿ: 10 ಸಿಆರ್ಪಿಎಫ್ ಯೋಧರಿಗೆ ಗಾಯ

ಛತ್ತೀಸ್ಗಢದ ಬಸ್ತಾರ್ ಜಿಲ್ಲೆಯಲ್ಲಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಕನಿಷ್ಠ 10 ಸಿಆರ್ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದೊಯಾಗಿದೆ. ಇಂದು ಬಸ್ ಚುನಾವಣಾ ಕರ್ತವ್ಯದಲ್ಲಿದ್ದ ಯೋಧರನ್ನು ಕರೆದೊಯ್ಯುತ್ತಿದ್ದಾಗ ಈ…

1 week ago

ಬೈಕ್ ಗೆ ಬಸ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ಖಾಸಗಿ ಬಸ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ನಿಟ್ಟೂರು ಪೆಟ್ರೋಲ್ ಪಂಪ್ ಬಳಿ ಇಂದು ಸಂಜೆ…

1 week ago

ಮೆಜಸ್ಟಿಕ್‌ನಲ್ಲಿ ಬೆಂಕಿ ಅಬಘಡ : ಹೊತ್ತಿ ಉರಿದ ಖಾಸಗಿ ಬಸ್‌

ಮೆಜಸ್ಟಿಕ್‌ ಬಳಿಯ ಅಮರ್‌ ಹೋಟೆಲ್‌ ಬಳಿ ಬುಧವಾರ ರಾತ್ರಿ ನಿಲುಗಡೆ ಮಾಡಲಾಗಿದ್ದ ಖಾಸಗಿ ಬಸ್‌ವೊಂದರಲ್ಲಿ ಬೆಂಕಿ ಕಾನೀಸಿಕೊಂಡಿದ್ದು, ಬಸ್‌ ಬಹುತೇಕ ಭಸ್ಮವಾಗಿದೆ.

2 weeks ago

ಬ್ರೇಕ್‌ ಫೈಲ್‌ ಆಗಿ ಬಸ್‌ ಪಲ್ಟಿ : 20 ಕ್ಕೂ ಅಧಿಕ ಮಂದಿಗೆ ಗಾಯ

ಜಿಲ್ಲೆ ಕಿತ್ತೂರು ತಾಲೂಕಿನ ತಿಮ್ಮಾಪುರ ಬಳಿ ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ರಾಜಹಂಸ ಬಸ್​ ಏಕಾಏಕಿ ಬ್ರೇಕ್ ಫೇಲ್​ ಆಗಿ ಪಲ್ಟಿಯಾಗಿದೆ.ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದರೆ,…

2 weeks ago

ಕಾರು ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಮೂವರು ಸಾವು

ಕಾರೊಂದು ಗಣೇಶ ಟ್ರಾವೆಲ್ಸ್ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಮೂವರು ಸಾವಿಗೀಡಾಗಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಅಂಚಟಗೇರಿ ಸಮೀಪದ ಕಾರವಾರ ರಸ್ತೆಯಲ್ಲಿ ನಡೆದಿದೆ.

2 weeks ago

ಮೇಲ್ಸೇತುವೆಯಿಂದ ಪಲ್ಟಿಯಾದ ಬಸ್: ಐವರ ದುರ್ಮರಣ

ಒಡಿಶಾದ ಜಾಜ್​ಪುರ ಜಿಲ್ಲೆಯಲ್ಲಿ ನ್ಯಾಷನಲ್ ಹೈವೇ 16 ಬಳಿಯ ಬಾರ್ಬತಿಯಲ್ಲಿ ಮೇಲ್ಸೇತುವೆಯಿಂದ ಬಸ್ ಪಲ್ಟಿಯಾಗಿ ಐವರು ಮೃತಪಟ್ಟು 38ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.

2 weeks ago

ಸಾರಿಗೆ ಬಸ್ ಪಲ್ಟಿ : 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ.

2 weeks ago

ನಂಜನಗೂಡಿನ ಬಸ್, ರೈಲ್ವೆ ನಿಲ್ದಾಣಗಳಲ್ಲಿ ಮತದಾನ ಜಾಗೃತಿ

ಮತದಾನದ ದಿನ ರಜೆಯ ದಿನ ಅಲ್ಲ. ಅಂದು ಪ್ರವಾಸವನ್ನು ಕೈಗೊಳ್ಳದೆ ಜವಾಬ್ದಾರಿಯುತ ನಾಗರಿಕರಾಗಿ ಸಂವಿಧಾನಿಕ ಹಕ್ಕನ್ನು ಚಲಾಯಿಸುವಂತೆ ನಂಜನಗೂಡು ತಾಲ್ಲೂಕು ಸ್ವೀಪ್ ಸಮಿತಿಯಿಂದ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

3 weeks ago

40 ಅಡಿ ಆಳದ ಮಣ್ಣಿನ ಹೊಂಡಕ್ಕೆ ಬಿದ್ದ ಬಸ್: 11 ಜನರ ದುರ್ಮರಣ

ಖಾಸಗಿ ಬಸ್​ವೊಂದು ದುರ್ಗ್​ ಜಿಲ್ಲೆಯಲ್ಲಿ ‘ಮುರುಮ್​’ ಮಣ್ಣಿನ ಹೊಂಡಕ್ಕೆ ಬಿದ್ದ ಘಟನೆ ಮಂಗಳವಾರ ರಾತ್ರಿ ನಡೆದಿದೆ

3 weeks ago

ಬೈಕ್‍ನಿಂದ ಬಿದ್ದವನ ಮೇಲೆ ಬಸ್ ಹರಿದು ಮೃತಪಟ್ಟಿದ್ದಾನೆ: ಶೋಭಾ ಕರಂದ್ಲಾಜೆ

ಲೋಕಸಭಾ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆಗೆ ತಿಕ್ರಿಯಿಸಿದ ಅವರು,  ಕಾರಿನ ಡೋರ್ ಓಪನ್ ಮಾಡುವಾಗ ನಮ್ಮ ಕಾರ್ಯಕರ್ತ…

3 weeks ago

ಕಟಪಾಡಿ : ಬಸ್ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು

ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಉಡುಪಿಯ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ರಾತ್ರಿ ನಡೆದಿದೆ.

3 weeks ago

ಸಾಲುಸಾಲು ರಜೆ: ಕೆಎಸ್‌ಆರ್‌ಟಿಸಿಯಿಂದ 2275 ಹೆಚ್ಚುವರಿ ಬಸ್

ಯುಗಾದಿ, ರಂಜಾನ್ ಹಬ್ಬದ ಸಾಲುಸಾಲು ರಜೆಗಳಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಲಿದ್ದು ಬೆಂಗಳೂರು ನಗರದಿಂದ ತಮ್ಮ ತಮ್ಮ ಊರುಗಳಿಗೆ ತೆರಳಲು ಸಿದ್ಧತೆ ನಡೆಸಿರುವ ಜನರಿಗೆ  ಹೆಚ್ಚುವರಿ ಬಸ್‍ಗಳನ್ನು ರಸ್ತೆಗಿಳಿಸಲು…

3 weeks ago